Showing 20 of 361 posts • Page 12 of 19
ತಮಿಳುನಾಡಿನ ನಾಮಕ್ಕಲ್ನಲ್ಲಿಭಯಾನಕ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ನಿಂದ ಕೆಳಗೆ ಬಿದ್ದಿದ್ದಾರೆ.
ಮಧ್ಯಪ್ರದೇಶದ ಇಂದೋರ್ನಲ್ಲಿ ಭಾರೀ ಮಳೆಯ ಕಾರಣ ಅಲ್ಲಲ್ಲಿ ರಸ್ತೆ ಹಾಳಾಗಿತ್ತು. ಅದನ್ನು ರಿಪೇರಿ ಮಾಡದೇ ರಸ್ತೆ ಪ್ರಾಧಿಕಾರ ಕೂಡ ನಿರ್ಲಕ್ಷ್ಯ ತೋರಿತ್ತು. ಇದು ಬಾಲಕಿಯೊಬ್ಬಳ ಜೀವವನ್ನೇ ಅಪಾಯದಂಚಿಗೆ ದೂಡಿದ ಸನ್ನಿವೇಶ ಸೃಷ್ಟಿಯಾಗಿತ್ತು.
ಗ್ರಾಹಕನೊಬ್ಬ 1 ಸಾವಿರ ರೂಪಾಯಿಯ ಊಟ ಮಾಡಿ 2.5 ಲಕ್ಷ ರೂ.ಯ ಟಿಪ್ಸ್ ಕೊಟ್ಟು ಹೋದ ಘಟನೆ ಪೆನ್ಸಿಲ್ವೇನಿಯಾದಲ್ಲಿ ನಡೆದಿದೆ.
ಇತ್ತೀಚೆಗೆ ಕೀನ್ಯಾ ತನ್ನ ದೇಶದಲ್ಲಿ ಸುಮಾರು 10 ಲಕ್ಷ ಭಾರತೀಯ ಮೂಲದ ಕಾಗೆಗಳನ್ನುಕೊಲ್ಲುವುದಾಗಿ ಘೋಷಿಸಿತ್ತು. ಅದರ ಬೆನ್ನಲ್ಲೇ ಇದೀಗ ಗೂಬೆಗಳನ್ನು ನಿರ್ನಾಮ ಮಾಡಲು ಅಮೆರಿಕ ಕರಡು ಸಿದ್ಧಪಡಿಸಿದೆ.
ಮಾನಸಿಕವಾಗಿ ನೊಂದ ಜನರು ಹೆಚ್ಚಾಗಿ ಆತ್ಮಹತ್ಯೆಯನ್ನೆ ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಒಂದು. ಆದರೆ ನಾವು ಇದುವರೆಗೂ ಮನುಷ್ಯರು ಸಾವಿಗೆ ಶರಣಾಗುವುದನ್ನು ನೋಡಿದ್ದೇವೆ
ಪ್ರವಾಸಿಗರು ತಮ್ಮ ಪಾದರಕ್ಷೆಗಳನ್ನು ದೇವಾಲಯದ ಆವರಣದಲ್ಲಿ ಬಿಟ್ಟು ಹೋಗುತ್ತಿದ್ದರು. ಇದನ್ನು ಪ್ರತಿ ದಿನ ಕಂಡು ಬೇಸತ್ತ ಡೆಹ್ರಾಡೂನ್ನ ದೇವಾಲಯದ ಸಿಬ್ಬಂಧಿ ವಿಷಯ ಗಂಭೀರವಾಗಿ
ಕಳೆದ ಎರಡು ದಿನಗಳ ಹಿಂದೆ ಚಿಲಿ ವರ್ಸಸ್ ಪೆರು ಮಧ್ಯೆ ಫುಟ್ಬಾಲ್ ಪಂದ್ಯ ನಿಗದಿಯಾಗಿತ್ತು. ಮ್ಯಾಚ್ ನಡೆಯುತ್ತಿದ್ದ ದಿನವೇ ದಕ್ಷಿಣ ಅಮೆರಿಕಾದ ಚಿಲಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು.
ಮಹಿಳೆಯೊಬ್ಬಳು ಮಕ್ಕಳನ್ನು ಬೆಲ್ಟ್ನಿಂದ ಕ್ರೂರವಾಗಿ ಹೊಡೆದು ಶಿಕ್ಷಿಸುತ್ತಿರುವ ಘಟನೆ ಗೋರೆಗಾಂವ್ ನ ನಿರ್ಲಾನ್ ಪಾರ್ಸಿ ಪಂಚಾಯತ್ ಕಾಂಪ್ಲೆಕ್ಸ್ನ ಕಾಲೋನಿಯಲ್ಲಿ ನಡೆದಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಮರನಾಥ ಯಾತ್ರೆ ಮುಗಿಸಿ ಪಂಜಾಬ್ನ ಹೋಶಿಯಾರ್ಪುರಕ್ಕೆ ಹಿಂದಿರುಗುತ್ತಿರುವಾಗ ಬಸ್ನ ಬ್ರೇಕ್ ಫೇಲ್ ಆದ ಪರಿಣಾಮ ಯಾತ್ರಿಕರು ಬಸ್ನಿಂದ ಹಾರಿ ಗಾಯಗೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಅಸ್ಸಾಂನಲ್ಲಿ ಭೀಕರ ಮಳೆಯಾಗುತ್ತಿದ್ದು ಜನರು ಪ್ರವಾಹದಿಂದ ಬೇಸತ್ತು ಹೋಗಿದ್ದಾರೆ. ಇದರಿಂದ 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು 19 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಅಧಿಕ ಮಂದಿ ಸಂತ್ರಸ್ತರಾಗಿದ್ದಾರೆ.
ನಟ ದರ್ಶನ್ ಅಭಿಮಾನಿಗಳ ಹುಚ್ಚುತನ ಮಿತಿಮೀರಿದೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ನಡುವೆ ಇಲ್ಲೊಬ್ಬ ಅಭಿಮಾನಿ ನಟನಿಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ.
ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಈಜಾಡಲೆಂದು ಜಲಪಾತದ ನೀರಿಗೆ ಹಾರಿ ಕೊಚ್ಚಿಕೊಂಡು ಹೋಗಿದ್ದಾನೆ. ಈ ಘಟನೆಯು ಮಹಾರಾಷ್ಟ್ರದ ಪುಣೆಯ ತಮ್ಹಿನಿ ಘಾಟ್ನ ವಾಟರ್ಫಾಲ್ಸ್ನಲ್ಲಿ ನಡೆದಿದೆ.
ಇಲ್ಲೊಂದು ಹುಡುಗಿ ತನ್ನ ಭುಜದ ಮೇಲೆ ಕೈ ಹಾಕಿದ ತಮಿಳು ನಟ ದಳಪತಿ ವಿಜಯ್ ಗೆ ಕೈ ತೆಗೆಯುವಂತೆ ಹೇಳಿರುವ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಎಲ್ಲೆಡೆ ಭಾರೀ ಮಳೆಯಾಗಿದ್ದು, ರೈಲಿನ ಮೇಲ್ಛಾವಣಿನಿಂದ ನೀರು ಸೋರುತ್ತಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ.
ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್ ಶೋಕಿ ಮಾಡುತ್ತಿದ್ದವ ಜೈಲು ಸೇರಿರುವ ಘಟನೆ ನಡೆದಿದೆ.
ಈಗಿನ ಜನರ ಯೋಚನೆಗಳೇ ವಿಚಿತ್ರ. ಊಹಿಸಲು ಆಗದ ನಿರ್ಧಾರಗಳನ್ನು ತೆಗೆದುಕೊಳ್ಳುವರು. ಇದೀಗ ಯುವ ಯೂಟ್ಯೂಬರ್ ಓರ್ವ ತಾನು ಸೋಶಿಯಲ್ ಮೀಡಿಯಾದಲ್ಲಿ ಇನ್ನು ಹೆಚ್ಚು ಫೇಮಸ್
ನಾಡು ಕಟ್ಟಲು ಕಾಡನ್ನು ನಾಶ ಮಾಡುತ್ತಿರುವ ಹಿನ್ನಲೆ ದಿನಕ್ಕೊಂದು ಕಾಡು ಪ್ರಾಣಿ ನಾಡಿನಲ್ಲಿ ಪ್ರತ್ಯಕ್ಷವಾಗುತ್ತಿವೆ. ಇದೀಗ ಮಳೆಗೆ ದೈತ್ಯ ಮೊಸಳೆಯೊಂದು ನಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವಿಡಿಯೋ
ಪಾನಿಪುರಿ ಎಂದರೆ ಸಾಕು ಹಲವರ ಬಾಯಲ್ಲಿ ನೀರುರೂತ್ತದೆ. ಅದರ ಬಗ್ಗೆಯ ಅನಾರೋಗ್ಯದ ತಿಳಿದರೂ ಕೂಡ ಅದನ್ನು ತಿನ್ನುವವರ ಸಂಖ್ಯೆ ಕಡಿಮೆ ಏನು ಆಗಿಲ್ಲ.
ಪಶ್ಚಿಮ ಬಂಗಾಳದಲ್ಲಿ ಮಹಿಳೆಯೊಬ್ಬಳಿಗೆ ನಡುರಸ್ತೆಯಲ್ಲೆ ಅಮಾನವೀಯವಾಗಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಪುರುಷನೊಬ್ಬ ಮಹಿಳೆ ಮತ್ತು ಇನ್ನೊಬ್ಬ ಪುರುಷನನ್ನು ಕೋಲುಗಳಿಂದ ಥಳಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಸಿಗರೇಟ್ ಸೇದುತ್ತಾ ಸ್ಟೈಲಿಶ್ ಆಗಿ ಹುಡುಗಿಯೊಬ್ಬಳು ರೀಲ್ಸ್ ಮಾಡಿದ್ದು, ಬಳಿಕ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ವಿಡಿಯೋ ಲಕ್ಷಾಂತರ ವೀಕ್ಷಣೆ ಪಡೆಯುತ್ತಿದ್ದಂತೆ