Showing 20 of 361 posts • Page 13 of 19
ಬಿಹಾರದ ಗೋಲ್ಡ್ ಮ್ಯಾನ್ ಎಂದು ಕರೆಯಲ್ಪಡುವ ಪ್ರೇಮ್ ಸಿಂಗ್ ಅವರು ತಮ್ಮ ಚಿನ್ನದ ಪ್ರೀತಿಯಿಂದ ಗಮನಾರ್ಹ ವ್ಯಕ್ತಿಯಾಗಿದ್ದಾರೆ.
ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್ನಲ್ಲಿ ನಡೆದಿದೆ.
ಟಿ20 ವಿಶ್ವ ಕಪ್ 2024 ಫೈನಲ್ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಯಿತು. 17 ವರ್ಷಗಳ ಬಳಿಕ ಟಿ20 ವಿಶ್ವ ಕಪ್ ಟ್ರೋಫಿ ಗೆದ್ದುಕೊಂಡಿತು.
ಇಂದು ನಡೆಯುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ. ಟಿ20 ವಿಶ್ವಕಪ್ ಭಾರತಕ್ಕೆ ಒಲಿಯಲಿ ಎಂಬುದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಹಾರೈಕೆಯಾಗಿದೆ
ಮಹಿಳೆಯ ಮೊಬೈಲ್ ಕದ್ದು ಓಡುವ ವೇಳೆ ಕಳ್ಳನೋರ್ವ ಕಾರಿನ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಭಯಾನಕ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಫ್ಯಾನ್ಸ್ ದರ್ಶನ್ ಖೈದಿ ನಂಬರ್ ಇಟ್ಕೊಂಡು ಕೈ ಮೇಲೆ, ಮೈ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ.
ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಟೀಚರ್ ಒಬ್ಬರನ್ನು ಅಡ್ಡಗಟ್ಟಿದ ಪಾಗಲ್ ಪ್ರೇಮಿ ಪಿಸ್ತೂಲ್ ತೋರಿಸಿ ಬೆದರಿಸಿದ್ದಾನೆ. ಬಳಿಕ ಹಣೆಗೆ ಸಿಂಧೂರ ಇಟ್ಟು ರಸ್ತೆಯಲ್ಲಿ ಮದುವೆಯಾಗಲು ಮುಂದಾಗಿದ್ದಾನೆ.
ಆನ್ಲೈನ್ನಲ್ಲಿ ಶಾಪಿಂಗ್ ಮಾಡುವುದರಲ್ಲೇ ಜನರು ಕಾಲ ಕಳೆಯುತ್ತಾರೆ. ಅದರಲ್ಲೂ ಬಹುತೇಕರು ತಮಗೆ ಬೇಕಾದ ವಸ್ತುಗಳನ್ನು ಆನ್ಲೈನ್ನಲ್ಲಿ ಆರ್ಡರ್ ಮಾಡಿ ಮನೆಬಾಗಿಲಿಗೆ ತರಿಸಿಕೊಂಡಿರುವುದನ್ನು ನೋಡಿರುತ್ತೇವೆ.
ಇಡೀ ದೇಶದಲ್ಲೇ ಸೆನ್ಷೇಷನ್ ಅನಿಸಿಕೊಂಡ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಒಂದು ವಿಕಿಪೀಡಿಯ ಪೇಜ್ ಕ್ರಿಯೇಟ್ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆ ಕಾಣದೇ ಕಾರೊಂದು ಸೇತುವೆಯಿಂದ ಹೊಳೆಗೆ ಬಿದ್ದಿದೆ. ಕಾರು ಹೊಳೆಗೆ ಬಿದ್ದ ಕೂಡಲೇ ಕಾರಿನಿಂದ ಹೊರ ಬಂದು ಮರದ ಗೆಲ್ಲು ಹಿಡಿದು ಆಶ್ರಯ ಪಡೆದಿದ್ದರು.
ಆಸ್ಟ್ರಿಯಾದಲ್ಲಿ ಧೂಮಪಾನಕ್ಕೆ ಸಂಬಂಧಿಸಿದ ಅಪರೂಪದ ಕಾಯಿಲೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ವೈದ್ಯರ ಬಳಿಗೆ ಹೋದಾಗ ಶಾಕಿಂಗ್ ವಿಚಾರವೊಂದು ಬೆಳಕಿಗೆ ಬಂದಿದೆ.
ಉದ್ಯಮಿಯೊಬ್ಬ ತನ್ನ ಗೆಳತಿಯನ್ನು ಹೆಲಿಕಾಪ್ಟರ್ ಮೂಲಕ ಕರೆಯಿಸಿಕೊಂಡಿದ್ದಾನೆ. ಇಷ್ಟೇ ಅಲ್ಲ ಆಕೆ ಹೆಲಿಕಾಪ್ಟರ್ನಿಂದ ಇಳಿದು ಮನೆಗೆ ಆಗಮಿಸಲು ಕಂತೆ ಕಂತೆ ನೋಟಿನ ಮೆಟ್ಟಿಲು ಮಾಡಿದ್ದಾನೆ.
ದೇಶದಲ್ಲಿನ ಆರ್ಥಿಕ ಅಸಮಾನತೆಯನ್ನು ಗಮನಿಸಿದ ಯುವತಿಯೊಬ್ಬಳು ತನ್ನ ಕುಟುಂಬದಿಂದ ಪಿತ್ರಾರ್ಜಿತವಾಗಿ ಬಂದ ಆಸ್ತಿಯನ್ನು ಮರು ಹಂಚಿಕೆ ಮಾಡಲು ಮುಂದಾಗಿದ್ದಾಳೆ.
ಅತ್ಯಂತ ಕಿರಿಯ ಸಂಸದೆ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 26 ವರ್ಷ ವಯಸ್ಸಿನ ಇವರು ಸಂಸತ್ತಿನಲ್ಲಿ ಸಂಸದೆಯಾಗಿ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ನ್ಯಾಯಾಲಯವು ಸಿಬಿಐಗೆ ಒಪ್ಪಿಸಿದೆ. ಕೇಜ್ರಿವಾಲ್ ಅವರನ್ನು ಇಂದು (ಜೂನ್ 26) ಸಿಬಿಐ ಬಂಧಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.
ವಿವಾಹ ಸಮಾರಂಭದಲ್ಲಿ ವಧುವಿನ ಕಡೆಯವರಿಗೆ ಬಡಿಸಿದ ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಇಲ್ಲ ಎಂಬ ಕ್ಷುಲಕ ಕಾರಣಕ್ಕೆ ಎರಡೂ ಕಡೆ ಸಂಬಂಧಿಕರ ನಡುವೆ ಹೊಡೆದಾಟ ನಡೆದಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಾದಲ್ಲಿ ನಡೆದಿದೆ.
ಮಹಿಳೆ ಮೇಲೆ ಲೈಂಗಿಕವಾಗಿ ದೌರ್ಜನ್ಯ ವೆಸಗಿದ್ದ ಖಾಸಗಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ, ಶರತ್
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಹಿರಿಯ ಅಧಿಕಾರಿಯೊಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ಮಹಿಳೆ ಉಡುಗೆ ತೊಡುಗೆಯಲ್ಲಿ ಶವವಾಗಿ ಪತ್ತೆ. ಮಹಿಳೆಯ ಉಡುಪು, ಕೈಗಳಲ್ಲಿ ಬಳೆ, ಲಿಪ್ಸ್ಟಿಕ್, ಬಿಂದಿ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ (SIT) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನ ಎಡಗಾಲಿಗೆ ಗುಂಡೇಟು ಹಾರಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ