Showing 20 of 361 posts • Page 14 of 19
ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿಯಾದ ಶ್ರೀನಗರವನ್ನು ವಿಶ್ವ ಕರಕುಶಲ ಮಂಡಳಿಯು ಅಧಿಕೃತವಾಗಿ ವಿಶ್ವ ಕ್ರಾಫ್ಟ್ ಸಿಟಿ ಎಂದು ಗುರುತಿಸಿದೆ ಎಂದು ಅಧಿಕತ ವಕ್ತಾರರು ಇಲ್ಲಿ ತಿಳಿಸಿದ್ದಾರೆ.
ರೀಲ್ಸ್ ಗೀಳಿಗೆ ಯುವಕರು ದುಬಾರಿ ದಂಡ ತೆತ್ತಿದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಭದ್ರೇಶ್ವರ ಕಡಲ ತೀರದಲ್ಲಿ ನಡೆದಿದೆ. ಯುವಕರು ಎರಡು ಮಹೀಂದ್ರ ಥಾರ್ ಜೀಪ್ನ್ನು ಸಮುದ್ರಕ್ಕಿಳಿಸಿ ರೀಲ್ಸ್ ಮಾಡಿದ್ದಾರೆ.
ಸ್ಪೆಸ್ ಎಕ್ಸ್, ಟ್ವಿಟರ್, ಟೆಸ್ಲಾ ಸೇರಿದಂತೆ ಹಲವು ಅಗ್ರ ಕಂಪನಿಗಳ ಮಾಲೀಕ ಎಲಾನ್ ಮಸ್ಕ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ.
ಗಂಟಲಲ್ಲಿ ಚಿಕನ್ ಪೀಸ್ ಸಿಕ್ಕಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣ ರಾಜಧಾನಿಯ ಹೈದರಾಬಾದ್ ಸಿಟಿಯಲ್ಲಿನ ಷಾದ್ ನಗರದಲ್ಲಿ ನಡೆದಿದೆ.
ಇನ್ಸ್ಟಾದಲ್ಲಿ ಲಾಂಗ್ ಹಿಡಿದಿರೋ ವಿಡಿಯೋ ಪೋಸ್ಟ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಸಿನಿಮೀಯಾ ರೀತಿಯಲ್ಲಿ ಕಾರು ಅಡ್ಡಗಟ್ಟಿ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಎನ್ಆರ್ ಪುರ ತಾಲೂಕಿನ ಸೌತಿಕೆರೆ ಗ್ರಾಮದ ಬಳಿ ನಡೆದಿದೆ.
ನೀವು ಹೆಚ್ಚು ಅಂದ್ರೆ 100, 200, 300 ರೂಪಾಯಿಗಳ ಬಿಸ್ಕೇಟ್ ತಿಂದಿರ್ತಿವೆ. ಇನ್ನೂ ಕೆಲವರು ಅದಕ್ಕಿಂತ ಹೆಚ್ಚಿನ ಬೆಲೆಯ ಬಿಸ್ಕತ್ತುಗಳನ್ನು ತಿಂದಿರ್ತಾರೆ. ಆದ್ರೆ ಈ ಬಿಸ್ಕತ್ತಿನ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ.
ವಿರಾಟ್ ಕೊಹ್ಲಿ ಅವರು ಗಲ್ಲಿ ಕ್ರಿಕೆಟ್ನಲ್ಲಿ ಚೆಂಡನ್ನು ಹುಡುಕಿದಂತೆ ಸ್ಟೇಡಿಯಂನ ಸ್ಟ್ಯಾಂಡ್ವೊಂದರ ಒಳಗಡೆ ನುಗ್ಗಿ ಚೆಂಡು ಹುಡುಕುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಇಂದು (ಜೂನ್ 22) ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದು, ನ್ಯಾಯಾಲಯ ವಿಚಾರಣೆ ಮುಗಿದೊಡನೆ ದರ್ಶನ್ ಹಾಗೂ ಇತರ ಮೂವರು ಆರೋಪಿಗಳನ್ನು
ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿಷಯುಕ್ತ ಮದ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ಮದ್ಯ ಸರಬರಾಜು ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಮೂವರು ಸಹಚರರನ್ನು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ವಿಚಾರಣೆಗೆ ಒಳಪಡಿಸಲಾಯಿತು.
ನಕಲಿ ಕಳ್ಳಬಟ್ಟಿ ಕುಡಿದವರಲ್ಲಿ ದಿನದಿನಕ್ಕು ಸಾವಿನ ಸಂಖ್ಯೆ ಏರುತ್ತಲೆ ಹೋಗುತ್ತಿದೆ.ಆದರೆ ಅಕ್ರಮ ಮದ್ಯ ಸೇವಿಸಿದ 100 ಕ್ಕೂ ಹೆಚ್ಚು ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಹವಾ ಜಾಸ್ತಿಯಾಗಿದೆ. ಯುವಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಚಲಿಸುತ್ತಿದ್ದ ಬಸ್ ಕೆಳಗೆ ಹಠಾತ್ತನೆ ಮಲಗುವ ಸಾಹಸ ರೀಲ್ಸ್ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಪಾಳುಬಿದ್ದ ಕಟ್ಟಡದ ಮೇಲಿಂದ ಸ್ನೇಹಿತನ ಕೈಹಿಡಿದು ನೇತಾಡುತ್ತಾ ಯುವತಿ ರೀಲ್ಸ್ ಮಾಡಿದ್ದು, ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಆ ಯುವತಿ ಹಾಗೂ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮುಸ್ಲಿಮ್ ಜನಾಂಗದ ಪವಿತ್ರ ಗ್ರಂಥವಾದ ಕುರಾನ್ ಗ್ರಂಥವನ್ನು ಬೆಂಕಿ ಹಚ್ಚಿ ಅವಮಾನಿಸಿದರಿಂದ ರೊಚ್ಚಿಗೆದ್ದ ಜನರು ಆತನನ್ನು ಜೀವಂತವಾಗಿ ಸುಟ್ಟ ಘಟನೆ ನಡೆದಿದೆ.ಘಟನೆ ಈಶಾನ್ಯ ಪಾಕಿಸ್ತಾನದ
ಇಂದು ದೇಶದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಮೂಲಕ ಉತ್ತಮ ಆರೋಗ್ಯಕ್ಕೆ ಯೋಗ ಪರಿಣಾಮಕಾರಿ ಎಂದು ಜಾಗೃತಿ ಮೂಡಿಸಲಾಗುತ್ತಿದೆ.
ದಿನಕ್ಕೊಂದು ವಿಚಿತ್ರ ಘಟನೆ ಈಗ ನೋಡಲು ಸಿಗುತ್ತಿವೆ. ಈಗಿನ ಪ್ರಪಂಚ ಎತ್ತ ಸಾಗುತ್ತಿದೆ ಎನ್ನುವುದೆ ತಿಳಿಯದಂತಾಗಿದೆ. ಉತ್ತರ ಪ್ರದೇಶದ ಮುಜಾಫರ್ನಗರದ ಸ್ಥಳೀಯ ಆಸ್ಪತ್ರೆಯ ವೈದ್ಯರು ಯಡಿವಟ್ಟು ಮಾಡಿದ್ದು,
ಸ್ಪೋರ್ಟ್ಸ್ ಬೈಕ್ ಮೇಲೆ ಯುವಕ ಹಾಗೂ ಮಹಿಳೆಯೊಬ್ಬರು ರೀಲ್ಸ್ ವಿಡಿಯೋ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಹರಿಬಿಟ್ಟಿದ್ದಾರೆ.
ಭೋಪಾಲ್ನಿಂದ ಆಗ್ರಾಗೆ ಹೋಗುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಕೊಡಲಾದ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಇದರ ನಿರ್ವಹಣೆ ಹೊತ್ತ ಐಆರ್ಸಿಟಿಸಿ, ಪ್ರಯಾಣಿಕ ದಂಪತಿಯಲ್ಲಿ ಕ್ಷಮೆ ಕೇಳಿದೆ.
ಅಕ್ರಮ ಮದ್ಯ (ಕಳ್ಳಭಟ್ಟಿ) ಸೇವಿಸಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಈ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಸಂಭವಿಸಿತ್ತು ಇದೀಗ ಮೃತರ ಸಂಖ್ಯೆ ಏರಿಕೆಗೊಂಡಿದೆ.
ಹಿಂದೂಗಳ ಪವಿತ್ರ ಗ್ರಂಥ ರಾಮಾಯಣವನ್ನು ಅವಹೇಳನ ಮಾಡುವ ರೀತಿಯಲ್ಲಿ ಸ್ಕಿಟ್ ಮಾಡಿದ್ದ ವಿದ್ಯಾರ್ಥಿಗಳಿಗೆ ಐಐಟಿ ಬಾಂಬೇ 1.2ಲಕ್ಷ ರೂ ದಂಡ ಹೇರಿದೆ.