Showing 20 of 361 posts • Page 15 of 19
: ನಕಲಿ ಮದ್ಯ ಸೇವಿಸಿದ ಜನ ತೀವ್ರ ಅಸ್ವಸ್ಥಗೊಂಡಿರುವ ಘಟನೆಯಲ್ಲಿ ಸಾವಿನ ಸಂಖ್ಯೆ ಇದೀಗ 12ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಇಂದು ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಕಲಿ ಮದ್ಯ ಸೇವಿಸಿ
ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಆರೋಗ್ಯ ಕೇಂದ್ರದ ಹೆಲ್ತ್ ಇನ್ಸ್ಪೆಕ್ಟರ್ ಪತ್ತನಂತಿಟ್ಟ ನಿವಾಸಿ ಮನೋಜ್ ಕೆ.ವಿ. (45) ಮನೆಯ ಶೌಚಾಲಯದಲ್ಲಿ ಮೃತಪಟ್ಟಿದ್ದಾರೆ.
ಕಳೆದ ಕೆಲ ದಿನಗಳಿಂದ ತಿನ್ನುವ ಆಹಾರದಲ್ಲಿ ನಾನಾ ರೀತಿಯ ವಸ್ತುಗಳು ಪತ್ತೆ ಆಗುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದೆ. ಇದೀಗ ಅಂಥದ್ದೇ ಮತ್ತೊಂದು ಘಟನೆ ಗುಜರಾತಿನಲ್ಲಿ ನಡೆದಿದೆ.
ದಿನ ಬಳಕೆ ವಸ್ತು ಪೂರೈಕೆ ಮಾಡುವ ಆನ್ಲೈನ್ ಆಯಪ್ ಜೆಪ್ಟೊದಲ್ಲಿ ತರಿಸಿದ್ದ ಹಾರ್ಷಿ ಚಾಕೊಲೇಟ್ ಸಿರಪ್ನಲ್ಲಿ ಸತ್ತ ಇಲಿಯೊಂದು ಪತ್ತೆಯಾಗಿದೆ ಎಂದು ಕುಟುಂಬವೊಂದು ದೂರಿದೆ.
ಎಲ್ಲಾ ಸಮಸ್ಯೆಗೆ ಆತ್ಮಹತ್ಯೆ ಒಂದೇ ಪರಿಹಾರ ಎಂಬುದು ಈಗಿನ ಯುವಕ ಯುವತಿಯರಿಗೆ ಸಾಮಾನ್ಯವಾಗಿ ಬಿಟ್ಟಿದೆ. ಹಿರಿಯರು, ತಿಳಿದವರು ಎಷ್ಟೇ ಬುದ್ದಿವಾದ ಹೇಳಿದರು ಕೇಳುವವರ ಸಂಖ್ಯೆ ಕಡಿಮೆಯಾಗಿದೆ.
ಅಮೇಜಾನ್ನಲ್ಲಿ ಎಕ್ಸ್ ಬಾಕ್ಸ್ ಆರ್ಡರ್ ಮಾಡಿದ್ದ ಬೆಂಗಳೂರಿನ ದಂಪತಿಗೆ ಪಾರ್ಸೆಲ್ ಜೊತೆ ನಾಗರಹಾವೂ ಹೋಂ ಡೆಲಿವರಿ ಆಗಿದೆ.
ಕಾರು ಚಲಾಯಿಸುತ್ತಿದ್ದ ಯುವತಿ ರಿವರ್ಸ್ ಗೇರ್ನಲ್ಲಿದ್ದಾಗ ಏಕಾಏಕಿ ಎಕ್ಸಲೇಟರ್ ಒತ್ತಿದ ಪರಿಣಾಮ ಕಾರು ಕಂದಕಕ್ಕೆ ಬಿದ್ದು ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಬಾಲಕನೋರ್ವ ಯದ್ವಾತದ್ವಾ ಕಾರು ಓಡಿಸಿ ಮಹಿಳೆಗೆ ಡಿಕ್ಕಿ ಹೊಡೆದ ಅಪಘಾತದ ವಿಡಿಯೋವೊಂದು ವೈರಲ್ ಆಗಿದೆ. ಭಯಾನಕ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.
ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ರಾಜನೀತಿಜ್ಞ, ರಾಜತಾಂತ್ರಿಕ ಮತ್ತು ಅರ್ಥಶಾಸ್ತ್ರಜ್ಞ.. ಅವರ ನೀತಿಗಳ ಸಂಗ್ರಹವನ್ನು ಇಂದಿಗೂ ‘ಚಾಣಕ್ಯ ನೀತಿ’ ಎಂದು ಕರೆಯಲಾಗುತ್ತದೆ.
ಬಿಹಾರದ ಎಂಜಿನೀಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹಾವೊಂದು ಪತ್ತೆಯಾಗಿದೆ. ಇದರ ಅರಿವಿಲ್ಲದೆ ಆಹಾರ ಸೇವಿಸಿದ 11 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾದ ಘಟನೆ ನಡೆದಿದೆ.
: ಮೇಕೆ (ಓತು)ಯೊಂದರ ಮೇಲೆ ರಾಮ ಎಂದು ಬರೆದು ವಿಡಿಯೋ ಮಾಡಿ ಮಾರಾಟ ಮಾಡಲು ಯತ್ನಿಸಿದ್ದ ಮಾಂಸದ ಅಂಗಡಿಯ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸಂಭ್ರಮದಲ್ಲಿ ನಡೆಯಬೇಕಿದ್ದ ಮದುವೆಯೊಂದು ಆಸ್ಪತ್ರೆಯ ಐಸಿಯುನಲ್ಲಿ ವಿಶಿಷ್ಟವಾಗಿ ನಡೆದಿರುವ ಮೂಲಕ ಸುದ್ದಿಯಾಗಿದೆ.ಲಕ್ನೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಈ ಘಟನೆ ನಡೆದಿದ್ದು,
ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’ ಎಂದು ಕರೆದಿದ್ದಾರೆ. ಅಲ್ಲದೇ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ ಅವರನ್ನು
ಇತ್ತೀಚಿನ ದಿನಗಳ್ಲಲಿ ವಿಚಿತ್ರಘಟನೆಗಳು ಹೆಚ್ಚಾಗಿ ಕೇಳಿಬರುತ್ತಿವೆ. ಹಾವೆಂದೆರೆ ಎಂತವರೂ ಹೆದರುತ್ತಾರೆ. ಅದರಲ್ಲೂ ವಿಷಕಾರಿ ಹಾವುಗಳೆಂದೆರೆ ಇನ್ನೂ ಭಯ ಹೆಚ್ಚು. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು
ಕೆಲವೇ ದಿನಗಳ ಹಿಂದೆ ಬಾಲಿವುಡ್ ನಟಿ ರವೀನಾ ಟಂಡನ್ ಅವರ ವಿಡಿಯೋ ವೈರಲ್ ಆಗಿತ್ತು. ಮುಂಬೈ ಬೀದಿಯಲ್ಲಿ ರವೀನಾ ಟಂಡನ್ ಮೇಲೆ ಕೆಲವರು ಹಲ್ಲೆ ಮಾಡಿದ್ದರು.
ಚೀನಾದ ಸಾರ್ವಜನಿಕ ಶೌಚಾಲಯಗಳಲ್ಲಿ ಟೈಮರ್ಗಳನ್ನು ಅಳವಡಿಸಲಾಗಿದ್ದು, ಪ್ರವಾಸಿಗರು ಈ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಿಳೆಯೊಬ್ಬರು ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಐಸ್ಕ್ರೀಮ್ ನಲ್ಲಿ ಮಾನವನ ಬೆರಳೊಂದು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನಿಂದ ವರದಿಯಾಗಿದೆ.
ರಾಷ್ಟ್ರಪತಿ ಭವನದಲ್ಲಿ ಮೋದಿಯವರು ಅದ್ಧೂರಿಯಾದ ಸಂಭ್ರಮದಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದೇ ವೇಳೆ 72 ಸಂಸದರು ಕೂಡ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ.
ಈಗಂತು ದಿನಕ್ಕೊಂದು ವಿಚಿತ್ರ ಘಟನೆ ನಡೆಯುತ್ತಲೇ ಇರುತ್ತದೆ. ಅದರಲ್ಲೂ ಅಂತಹ ಘಟನೆಗಳ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತ ಇರುತ್ತವೆ. ವರುಣ ಭಾರಿ
ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.