Showing 20 of 361 posts • Page 16 of 19
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಶಾಸಕ ರೆಸ್ಟೋರೆಂಟ್ವೊಂದರ ಮಾಲೀಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ದಾಂಧಲೆ ಎಬ್ಬಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ.
ಎನ್ಡಿಎ ಬಹುಮತದೊಂದಿಗೆ ಗೆಲವು ಸಾಧಿಸಿರುವ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿರುವ ಘಟನೆ ಛತ್ತೀಸ್ಗಡದ ಬಾಲರಾಮ್ಪುರದಲ್ಲಿ ನಡೆದಿದೆ.
ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಸ್ಪರ್ಧಿಸಿದ 17 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಅವರು ಗೆದ್ದಿದ್ದಾರೆ. ಲೋಕಸಭೆಯಲ್ಲಿ ಸಿಕ್ಕ ಎರಡೂ ಕ್ಷೇತ್ರದಲ್ಲಿ ಅವರ ಪಕ್ಷ ಗೆಲುವು ಕಂಡಿದೆ.
ನರೇಂದ್ರ ಮೋದಿಯವರು ಜೂನ್ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದು ಹೀಗಾಗಿ ರಾಷ್ಟ್ರಪತಿ ಭವನದಲ್ಲಿ ಬಹು ಹಂತದ ಭದ್ರತೆಯನ್ನು ಕಲ್ಪಿಸಲಾಗಿದೆ.
ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಇಂದು ನಡೆದ ಎನ್ಡಿಎ ಸಂಸದೀಯ ಸಭೆಯಲ್ಲಿನ ನಿತೀಶ್ ಕುಮಾರ್ ಹಾಗೂ ನರೇಂದ್ರ ಮೋದಿಯ ವಿಡಿಯೋವೊಂದು ವೈರಲ್ ಆಗುತ್ತಿದೆ.
ಹನ್ನೆರಡು ವರ್ಷದ ಬಾಲಕನೊಬ್ಬನ ಗಂಟಲಿನಲ್ಲಿ ಸಿಲುಕಿದ್ದ ನಾಣ್ಯವನ್ನು ವೈದ್ಯರು ಏಳು ವರ್ಷಗಳ ಬಳಿಕ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿರುವ ವಿಶೇಷ ಪ್ರಕರಣ ಉತ್ತರ ಪ್ರದೇಶದ ಹಾರ್ಡೋಯ್ನಲ್ಲಿ ನಡೆದಿದೆ.
ಕೇರಳ ಬಸ್ ಕಂಡಕ್ಟರ್ನೋರ್ವ ಸಮಯ ಪ್ರಜ್ಞೆ ಮೆರೆದು ಪ್ರಯಾಣಿಕನೋರ್ವನ ಜೀವ ಉಳಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಕಂಡಕ್ಟರ್ನ ಸಮಯ ಪ್ರಜ್ಞೆಗೆ ಈಗ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಬಿಜೆಪಿ ಸಂಸದರಾಗಿ ಆಯ್ಕೆಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಸಿಐಎಸ್ಎಫ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ್ದಾರೆ. ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿ ಮಾಡಿರುವ ಪ್ರಕರಣ ಇದಾಗಿದೆ.
ನಕಲಿ ಆಧಾರ್ ಕಾರ್ಡ್ ತೋರಿಸಿ ಸಂಸತ್ ಭವನ ಪ್ರವೇಶಿಸಲು ಮೂವರು ಯತ್ನಿಸಿದ ಘಟನೆ ಜೂನ್ 4ರಂದು ನಡೆದಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೇವ್ಪಾರ್ಟಿ ಡ್ರಗ್ಸ್ ಸೇವಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟಿ ಹೇಮಾ ಅವರ ನ್ಯಾಯಾಂಗ ಬಂಧನವನ್ನು ಮತ್ತೆ ಮುಂದೂಡಲಾಗಿದೆ.
ವಾಲ್ಮಿಕಿ ಅಭಿವೃದ್ದಿ ನಿಗಮ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಬಹಳ ಚರ್ಚೆ ನಡೆಯುತ್ತಿದ್ದು ಆದಸಷಟು ಬೇಗ
2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಫೈಜಾಬಾದ್ನಲ್ಲಿ ಬಿಜೆಪಿ ಸೋತಿದೆ. ಅಯೋಧ್ಯೆ ಕೂಡ ಈ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಭವ್ಯ ರಾಮಮಂದಿರವನ್ನು ಉದ್ಘಾಟಿಸಿದ್ದರು.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ ಡಿಎಂಕೆ ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರೆಮಲ್ ಚಂಡಮಾರುತದಿಂದಾಗಿ ಅಸ್ಸಾಂನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಂಗಳವಾರ ಮತ್ತೆ 7 ಜನರು ಸಾವನ್ನಪ್ಪುವ ಮೂಲಕ ಪ್ರವಾಹದಿಂದ
ಈಗಿನ ಜನರು ಹೆಚ್ಚಾಗಿ ಆನ್ಲೈನ್ ಮೊರೆ ಹೋಗುತ್ತಾರೆ. ಬಟ್ಟೆಯಾಗಲಿ, ಆಹಾರವಾಗಲಿ, ಉಳಿದ ಎಲ್ಲವನ್ನು ನಾವು ಇರುವ ಜಾಗಕ್ಕೆ ಒಯ್ಯುವ ವ್ಯವಸ್ಥೆ ಇದೆ.
ಮಾಧ್ಯಮ ಲೋಕದ ದೊರೆ ಎಂದೇ ಕರೆಸಿಕೊಳ್ಳುವ ದಿಗ್ಗಜ ರೂಪರ್ಟ್ ಮುರ್ಡೋಕ್ ಅವರು 5ನೇ ಬಾರಿಗೆ ವಿವಾಹವಾಗಿದ್ದಾರೆ. 93 ವರ್ಷದ ರೂಪರ್ಟ್ ಮುರ್ಡೋಕ್ ಅವರು 67 ವರ್ಷದ ಎಲೆನಾ ಝುಕೋವಾ ಅವರನ್ನ
ದಾಹ ತೀರಿಸಿಕೊಳ್ಳಲು ನೀರು ಕುಡಿಯಲು ಹೋಗಿದ್ದ 32 ಕೋತಿಗಳು ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ನಡೆದಿದ್ದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಈಗಂತು ವಯಸ್ಸಾದರೂ ಯಂಗ್ ಆಗಿ ಕಾಣಲು ಸರ್ಜರಿ ಮೊರೆ ಹೋಗುತ್ತಾರೆ ಅದರಲ್ಲೂ ನಟ ನಟಿಯರು ಹೆಚ್ಚು. ಇದರಿಂದ ವಯಸ್ಸಾದರೂ ಯಂಗ್ ಅಗಿ ಕಾಣುತ್ತಾರೆ
ಹೃದ್ರೋಗದಿಂದ ಬಳಲುತ್ತಿದ್ದ ಶ್ವಾನಕ್ಕೆ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದು ಯಶಸ್ವಿಯಾಗಿದೆ. ಇಂತಹ ಅಪರೂಪದ ಚಿಕಿತ್ಸೆ ನಡೆದಿದ್ದು ದೇಶ ಮತ್ತು ಏಷ್ಯಾದಲ್ಲೇ ಮೊದಲಾಗಿದೆ.