Showing 20 of 361 posts • Page 17 of 19
ನಗರದ ಮನೆವೋಂದರಲ್ಲಿ ವಿಚಿತ್ರ ಘಟನೆ ನಡೆದಿದ್ದು ಈ ಘಟನೆ ಕುರಿತು ನಗುವುದೋ ಅಳುವುದೋ ತಿಳಿಯದಂತಾಗಿದೆ. ಕಳ್ಳತನ ಮಾಡಲು ಮನೆಗೆ ನುಗ್ಗಿದ ಖದೀಮನೊಬ್ಬ ಎಸಿ ಆನ್ ಮಾಡಿಕೊಂಡು ನಿದ್ದೆಗೆ ಜಾರಿ
ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ವೇಗಳಲ್ಲಿ ಟೋಲ್ ದರದ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದೆ.
ಪ್ರೀತಿ ಮದುವೆಯಲ್ಲಿ ಮೋಸ ಹೋದವರ ಸಂಖ್ಯೆ ಹೆಚ್ಚು. ಹೀಗೆ ಫೇಸ್ಬುಕ್ ಮೂಲಕ ಪರಿಚಯವಾದ ಪ್ರೀತಿಯಾಗಿ ಮದುವೆ ಹಂತಕ್ಕೆ ತಲುಪಿದೆ.
ಇಲ್ಲೊಬ್ಬಳು ರಷ್ಯನ್ ಬೆಡಗಿ, ‘ಭಾರತೀಯ ಗಂಡನನ್ನು ಹುಡುಕುತ್ತಿದ್ದೇನೆ’ ಎಂಬ ಪೋಸ್ಟರ್ನ್ನು ಹಿಡಿದಿಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾಳೆ.
ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆಗೆ ಮನಸೋಲದವರು ಯಾರಿದ್ದಾರೆ, ಭಾರತೀಯರೇ ಆಗಿರಲಿ ವಿದೇಶಿಯರೇ ಆಗಿರಲಿ ಸೀರೆ ಉಟ್ಟರೆ ಯಾವ ಭಾರತೀಯ ನಾರಿಗೂ ಕಮ್ಮಿ ಇಲ್ಲ .
ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಅನ್ನು ಅಲ್ಲಿನ ಹತ್ತಿರದ ಕೆರೆಗೆ ಬಿಸಾಕಿದ ದುಷ್ಕೃತ್ಯ ಜಯನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪಶ್ಚಿಮ ಬಂಗಾಳದ ಕುಲ್ತಾಲಿಯಲ್ಲಿನ ಮತಗಟ್ಟೆ ಸಂಖ್ಯೆ 40 ಮತ್ತು 41 ರಲ್ಲಿ ನಡೆದಿದೆ.
ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಲೋಕಸಭೆ ಚುನಾವಣೆಯ ಮತದಾನ ಕೊನೆಗೊಳ್ಳಲಿದೆ. ಹೀಗಾಗಿ ಇಂದೇ ಎಕ್ಸಿಟ್ ಪೋಲ್ ಫಲಿತಾಂಶವೂ ಹೊರಬೀಳಲಿದೆ.
ಹಲವು ಕಡೆ ನೀರಿನ ಸಮಸ್ಯೆ ಮತ್ತೆ ಉಲ್ಬಣಿಸಿದ್ದು, ದೆಹಲಿಯಲ್ಲಿ ತಾಪಮಾನ 50ರ ಗಡಿ ದಾಟಿರುವುದು ಎಲ್ಲರನ್ನು ಆತಂಕಕ್ಕೆ ತಳ್ಳಿದೆ. ಇದರ ಜೊತೆಗೆ ರಾಷ್ಟ್ರ ರಾಜಧಾನಿಯ ಹಲವು ಪ್ರದೇಶಗಳಲ್ಲಿ ನೀರಿಗಾಗಿ ಹಾಹಾಕಾರ ಏರ್ಪಟ್ಟಿದೆ.
ಮೊಟ್ಟ ಮೊದಲ ಬಾರಿಗೆ ಕೋತಿಯ ಕಣ್ಣಿನ ಪೊರೆಗೆ ಶಸ್ತ್ರಚಿಕಿತ್ಸೆ ಮಾಡಿ ಕೋಲತಿಯ ದೃಷ್ಟಿಯನ್ನು ಮರಳಿಸುವ ಮೂಲಕ ವೈದ್ಯರು ಮಾನವೀಯತೆ ಮೆರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ವೃದ್ಧೆಯೊಬ್ಬರ ಕಾಲಿಗೆ ಮಂಡಿಯೂರಿ ನಮಸ್ಕರಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಯೂಟ್ಯೂಬ್ನಲ್ಲಿ ಸಬ್ಸ್ಕ್ರೈಬ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಮತ್ತು ಹಣ ಗಳಿಕೆ ಮಾಡಲು ಕೆಲವರು ಅಶ್ಲೀಲ ಕಂಟೆಂಟ್ಗಳ ಮೊರೆ ಹೋಗುತ್ತಿದ್ದಾರೆ.
ತುಂಬು ಗರ್ಭಿಣಿಯೊಬ್ಬರು ತ್ರಿಶೂರ್ನಿಂದ ಕೋಳಿಕ್ಕೋಡ್ಗೆ ಬಸ್ನಲ್ಲಿ ಪತಿಯೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದೆ
ದಿನ ದಿನಕ್ಕೂ ಒಂದಲ್ಲಾ ಒಂದು ವಿಚಿತ್ರ ಸಂಗತಿಗಳನ್ನು ನಾವು ಕೇಳುತ್ತಲೇ ಇರುತ್ತೇವೆ. ಕೆಲವೊಂದಂತು ನಂಬಲು ಸಾಧ್ಯವಾಗದಷ್ಟು ಕಠಿಣವಾಗಿರುತ್ತದೆ.
ನಮ್ಮ ಹೆಮ್ಮೆಯ ಸೈನಿಕರು ಮತ್ತೊಮ್ಮೆ ತಮ್ಮ ಶಕ್ತಿಯನ್ನು ತೋರೊಸಿದ್ದು, ಎಲ್ಲರ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತೀಯ ಸೈನಿಕರು ಮತ್ತು ಚೀನಾ ಸೈನಿಕರ ನಡುವೆ ನಡೆದ ಹಗ್ಗಜಗ್ಗಾಟದಲ್ಲಿ ನಮ್ಮವರೇ ಗೆದ್ದು ಬೀಗಿದ್ದಾರೆ.
ಬಿಸಿಲಿನ ಶಾಖಕ್ಕೆ ಬಿಹಾರದ ಶೇಖ್ಪುರದ ಹಲವಾರು ಶಾಲಾ ವಿದ್ಯಾರ್ಥಿಗಳು ಮೂರ್ಛೆ ಹೋಗಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದನ್ನು ಎಎನ್ಐ ಹಂಚಿಕೊಂಡಿದೆ.
ಉತ್ತರಭಾರತದಲ್ಲಿ ಬಿಸಿಲ ಬೇಗೆ ದಿನೇ ದಿನೇ ಹಚ್ಚಾಗುತ್ತಿದೆ. ಜನ ಅಂತೂ ಸೆಖೆಗೆ ಬಳಲಿ ಬೆಂಡಾಗಿದ್ದಾರೆ. ಇದೀಗ ಬಿಸಿಲಿನ ಶಾಖ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೂ ತಟ್ಟಿದೆ.
ಬಸ್ ನಿಲ್ದಾಣದಲ್ಲಿ ಬಸವಣ್ಣನ ಫೋಟೋ ತೆಗೆದು ಕ್ರೈಸ್ತನ ಫೋಟೋ ಹಾಕುವಂತೆ ಕ್ರಿಶ್ಚಿಯನ್ ಅನುಯಾಯಿ ಒಬ್ಬ ಕಿರಿಕ್ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಪಶ್ಚಿಮ ಕರಾವಳಿಯ ಪರ್ತ್ನಿಂದ ಪೂರ್ವ ಕರಾವಳಿಯ ಮೆಲ್ಬೋರ್ನ್ಗೆ ಸೋಮವಾರ ಸಂಜೆ ಸಂಚರಿಸುತ್ತಿದ್ದ ಆಸ್ಟ್ರೇಲಿಯಾ ಮೂಲದ ವರ್ಜಿನ್ ಆಸ್ಟ್ರೇಲಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಬೆತ್ತಲೆಯಾಗಿ ಓಡಾಡಿರುವ ವಿಚಿತ್ರ ಘಟನೆ ನಡೆದಿದೆ
ಇಬ್ಬರು ದಿಗಂಬರ ಜೈನ ಮುನಿಗಳಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಪ್ರರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಏಷ್ಯಾ ಖಂಡದ ಹೆಗ್ಗುರುತಾಗಿರುವ ವಿಶ್ವದ ಅತಿ ಎತ್ತರದ ಪರ್ವತ ಎಂದರೆ ಅದು ‘ಮೌಂಟ್ ಎವರೆಸ್ಟ್’. ಇದು ಸಮುದ್ರ ಮಟ್ಟದಿಂದ ಸುಮಾರು 1930 ಮೀಟರ್ (ಸುಮಾರು 29,000 ಅಡಿ) ಎತ್ತರವಿದೆ.