Showing 20 of 361 posts • Page 18 of 19
ಬೆಳ್ಳಂ ಬೆಳಗ್ಗೆ ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಯೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೆಲ ಹೊತ್ತು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹರಿಬಿಟ್ಟವರನ್ನು ಕೊನೆಗೂ ಎಸ್ಐಟಿ ಬಂಧಿಸಿದೆ. ಇಂದು(ಮೇ 28) ಹೈಕೋರ್ಟ್ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ,
ವ್ಯಕ್ತಿಯೊಬ್ಬನನ್ನು ಬಾನೆಟ್ ಮೇಲೆ ಮಲಗಿಸಿಕೊಂಡು 17ವರ್ಷದ ಬಾಲಕನೋರ್ವ ತಂದೆಯ BMW ಕಾರು ಚಲಾಯಿಸಿದ ಘಟನೆ ಥಾಣೆಯ ಕಲ್ಯಾಣ್ ನಗರದ ಜನ ನಿಬಿಡ ಶಿವಾಜಿ ಚೌಕ್ ಪ್ರದೇಶದಲ್ಲಿ ನಡೆದಿದೆ.
ಇಲ್ಲೊಂದು ವೈರಲ್ ಆಗಿರುವ ವಿಡಿಯೋದಲ್ಲಿ ಹಾವಿನ ಮರಿಗಳು ಬಾತ್ರೂಮ್ ಒಳಗಿನಿಂದ ಹೊರಬರುತ್ತಿದ್ದು, ನೋಡಿದವರು ಅಕ್ಷಶಃ ದಂಗಾಗಿದ್ದಾರೆ.
ಉನ್ನಾವೋದ ದೇವಸ್ಥಾನದ ಮುಂಭಾಗ ಭಗವದ್ಗೀತೆ ಕಥನ ನಡೆಯುತ್ತಿದ್ದ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಪೊಲೀಸ್ ಅಧಿಕಾರಿಯೊಬ್ಬರು ಅಂಡರ್ವೇರ್ನಲ್ಲಿ ಕುಳಿತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ರಾಜ್ಕೋಟ್ನಲ್ಲಿರುವ ಗೇಮ್ ಝೋನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 28 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಬಹಿರಂಗಗೊಂಡಿದೆ.
ಯಾವುದೇ ಮನುಷ್ಯ ಅಥವಾ ಪ್ರಾಣಿಯು ತಲೆ ಇಲ್ಲದೆ ಬದುಕುವುದು ಅಸಾಧ್ಯ. ಆದರೆ ಕೋಳಿಯೊಂದು ತಲೆ ಕತ್ತರಿಸಿದ ನಂತರ 18 ತಿಂಗಳ ಕಾಲ ಬದುಕಿದೆ. ಈ ಘಟನೆ 79 ವರ್ಷಗಳ ಹಿಂದೆ ಅಮೆರಿಕದ ಕೊಲೊರಾಡೊದಲ್ಲಿ ನಡೆದಿದೆ.
ಇಲ್ಲೊಬ್ಬ ಕಂಪನಿಯಿಂದ 365 ದಿನಗಳ ಪಾವತಿ ರಜೆ ಪಡೆದಿದ್ದಾನೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಂಪನಿಯ ಪಾರ್ಟಿಯಲ್ಲಿ ಲಕ್ಕಿ ಡ್ರಾ ಗೆದ್ದ ಅನಂತರ 365 ದಿನಗಳ ವೇತನ ಸಹಿತ ರಜೆಯನ್ನು ಗಳಿಸಿದ್ದಾನೆ.
ಇತ್ತೀಚೆಗೆ ಯುವತಿಯೊಬ್ಬಳು ದಕ್ಷಿಣ ಭಾರತದಲ್ಲಿ ಪ್ರಸಿದ್ಧವಾಗಿರುವ ಲುಂಗಿಯಲ್ಲಿ ಲಂಡನ್ ಸ್ಟ್ರೀಟ್ನಲ್ಲಿ ಉಟ್ಟುಕೊಂಡು ಓಡಾಡಿದ್ದಾರೆ. ಈ ಮೂಲಕ ಯುವತಿ ವಿದೇಶಿ ನೆಲದಲ್ಲಿ ತಮ್ಮ ಪರಂಪರೆಯನ್ನು ಪ್ರದರ್ಶಿಸಿದರು.
ಗೂಗಲ್ ಮ್ಯಾಪ್ ಬಳಸಿ ಪ್ರಯಾಣಿಸುತ್ತಿದ್ದ ಪ್ರವಾಸಿ ತಂಡವೊಂದು ಕೇರಳದಲ್ಲಿ ಸೀದಾ ಹೋಗಿ ನದಿನೀರಿಗೆ ಇಳಿದಿದೆ. ಕಾರು ಮುಳುಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೇರಳ ನಡೆದಿದೆ.
ಸಾಮನ್ಯವಾಗಿ ದ್ವಿಚಕ್ರ ವಾಹನದವರಿಗೆ ಹೆಲ್ಮಟ್ ಧರಿಸುವಂತೆ ಹೇಳಲಾಗುತ್ತದೆ ಆದರೆ ಇಲ್ಲಿ ಪಟ್ಟಣದಲ್ಲಿ ಟಿಪ್ಪರ್ ಚಾಲಕ ಹೆಲ್ಮೆಟ್ ಧರಿಸಿಲ್ಲವೆಂದು ಇಲ್ಲಿನ ಪೊಲೀಸರು ರೂ. 500 ದಂಡ ವಿಧಿಸಿದ್ದಾರೆ
ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿರುವ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಸಾರಿಗೆ ಇಲಾಖೆ ಚಾಲಕ ಮತ್ತು ನಿರ್ವಾಹಕಿ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದೆ.
ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಹಳ್ಳಿಯೊಂದರ 18 ವರ್ಷದ ರಿಕ್ಷಾ ಚಾಲಕಿ ಆರತಿ ಬ್ರಿಟನ್ನ ಪ್ರತಿಷ್ಠಿತ ಮಹಿಳಾ ಸಬಲೀಕರಣ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ದಲಿತ ಯುವಕನೋರ್ವನನ್ನು ಅಪಹರಿಸಿ ಹಗ್ಗದಲ್ಲಿ ಕೈ ಕಾಲು ಕಟ್ಟಿ ಥಳಿಸಿ ಕೊಂದು ಕ್ರೌರ್ಯ ಮರೆದಿರುವ ಘಟನೆ ರಾಜಸ್ಥಾನದ ಜುನ್ಜುನ್ ಜಿಲ್ಲೆಯಲ್ಲಿ ನಡೆದಿದೆ.
ರಕ್ಷಕರೇ ಭಕ್ಷಕರಾದ ಘಟನೆಯೊಂದು ಬೆಂಗಳೂರಿನ ರಾಜಗೋಪಾಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೀಣ್ಯ ಎರಡನೇ ಹಂತದ ಬಳಿ ನಡೆದಿದೆ.
ರಾಷ್ಟ್ರೀಯ ಅಭಯಾರಣ್ಯಗಳ ಹಾದು ಹೋಗುವ ಹೆದ್ದಾರಿಗಳಲ್ಲಿ ಸೂಚಕ ಬೋರ್ಡ್ ಹಾಕಿರುತ್ತಾರೆ ಪ್ರಾಣಿಗಳು ರಸ್ತೆ ದಾಟುತ್ತಿರುತ್ತವೆ ನಿಧಾನವಾಗಿ ಚಲಿಸಿ ಎಂದು.
ಇಲ್ಲೊಬ್ಬರು ಬೀದಿ ಬದಿ ವ್ಯಾಪಾರಿ ರಾಹುಲ್ ಗಾಂಧಿ ಪ್ರಧಾನಿಯಾಗುವವರೆಗೆ ಇಲ್ಲಿ ಸಾಲ ಕೊಡಲಾಗುವುದಿಲ್ಲ ಎಂಬ ಬೋರ್ಡ್ ಅನ್ನು ಹಾಕಿಕೊಂಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸ್ವರ್ಗದಲ್ಲಿರುವ ತನ್ನ ಅಜ್ಜಿಗಾಗಿ ಆಕಾಶಕ್ಕೆ ಏಣಿ ಹಾಕಿದ ಮೊಮ್ಮಗನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಕತ್ ಸದ್ದು ಮಾಡುತ್ತಿದೆ. ಇದು ಚೈನೀಸ್ ಕಲಾವಿದ ಕೈ ಗುವೊ ಕಿಯಾಂಗ್ ಎಂಬಾತ ಮಾಡಿರುವ ವಿಡಿಯೋ ಆಗಿದೆ.
ಮನೆಯಲ್ಲಿ ಯಾರು ಇಲ್ಲದಿರುವಾಗ ಅಕ್ಕ- ತಮ್ಮ ಇಬ್ಬರು ಸೇರಿ ಅಶ್ಲೀಲ ವಿಡಿಯೋ ನೋಡುತ್ತಿದ್ದು, ಇದೀಗ 15 ವರ್ಷದ ಅಕ್ಕ ತನ್ನ 13 ವರ್ಷದ ತಮ್ಮನಿಂದಲೇ ಗರ್ಭಿಣಿಯಾಗಿದ್ದಾಳೆ
ಈ ಪ್ರಪಂಚದಲ್ಲಿ ತಾಯಿಗಿಂತ ದೊಡ್ಡ ಯೋಧ ಯಾರೂ ಯಾರೂ ಇಲ್ಲ ಎಂದು ಹೇಳುತ್ತಾರೆ. ಮನುಷ್ಯರೇ ಆಗಲಿ ಪ್ರಾಣಿ ಪಕ್ಷಿಗಳೇ ಆಗಲಿ, ತನ್ನ ಕಂದಮ್ಮನನ್ನು ರಕ್ಷಿಸಲು ತಾಯಿಯಾದವಳು ಪ್ರಾಣವನ್ನೇ ತ್ಯಾಗ ಮಾಡುತ್ತಾಳೆ