Showing 20 of 361 posts • Page 3 of 19
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೆಡೆ ಸೋಲನುಭವಿಸಿದರೆ, ಮತ್ತೊಂದೆಡೆ ಅವರ ಅತಿಯಾದ ಆತ್ಮವಿಶ್ವಾಸದಿಂದಾಗಿ ಭಾರೀ ಮುಖಭಂಗವಾಗಿದೆ.
ದುರ್ಗಾ ದೇವಿಯ ವಿಗ್ರಹಕ್ಕೆ ಶಿಲ್ಪಿಯೋರ್ವ ಬುರ್ಖಾ ತೊಡಿಸಿದ್ದು, ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋಗೆ ತರಹೇವಾರಿ ಕಮೆಂಟ್ ಗಳು ಬರುತ್ತಿದೆ.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಭಾನುವಾರ ಚಿರತೆ ಸಫಾರಿ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಇದ್ದಕ್ಕಿದ್ದಂತೆ ಬಸ್ ಮೇಲೆ ಹಾರಿದ ಘಟನೆ ಪ್ರವಾಸಿಗರ ಗುಂಪನ್ನು ರೋಮಾಂಚನಗೊಳಿಸಿದೆ.
ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ 15 ವರ್ಷದ ಅಭಿಮಾನಿಯೊಬ್ಬರು ತಮ್ಮ ನೆಚ್ಚಿನ ಸ್ಟಾರ್ ಬ್ಯಾಟ್ ನೋಡುವ ಕ್ರೇಜ್ ಅವರನ್ನು ಸೈಕಲ್ನಲ್ಲಿ 58 ಕಿಮೀ ಪ್ರಯಾಣಿಸುವಂತೆ
ಕೆನಡಾದಲ್ಲಿ ಭಾರತೀಯರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ ಎಂದು ಚೀನಾದ ಮಹಿಳೆಯೊಬ್ಬರುತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಕೆನಡಾದಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯರನ್ನು
ಪ್ರವಾಸಿ ಮಹಿಳೆಗೆ ನಡು ರಸ್ತೆಯಲ್ಲೇ ಬೀದಿ ಕಾಮಣ್ಣರು ಲೈಂಗಿಕ ಕಿರುಕುಳ ನೀಡಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರು ಮೂಲದ ಯುವತಿಯೊಬ್ಬಳು ನಿದ್ದೆ ಮಾಡುವ ಮೂಲಕ 9 ಲಕ್ಷ ರೂಪಾಯಿ ಗೆದ್ದಿದ್ದಾಳೆ. ಸಾಯಿಶ್ವರಿ ಪಾಟೀಲ್ ವೇಕ್ಫಿಟ್ನ ವಿಶಿಷ್ಟ ಇಂಟರ್ನ್ಶಿಪ್ 3ನೇ ಸೀಸನ್ನಲ್ಲಿ ‘ಸ್ಲೀಪ್ ಚಾಂಪಿಯನ್’ ಎಂಬ ಪಟ್ಟ ಅಲಂಕರಿಸಿಕೊಂಡಿದ್ದಾಳೆ.
ಪತ್ನಿ ಬಿಕಿನಿಯಲ್ಲಿ ಬಿಂದಾಸ್ ಆಗಿ ಓಡಾಡಲಿ, ಸಮುದ್ರದ ತೀರದಲ್ಲಿ ನಲಿದಾಡಲಿ ಅಂತ ಒಂದು ಖಾಸಗಿ ದ್ವೀಪವನ್ನು ದುಬೈನ ಶ್ರೀಮಂತ ಪತಿಯೊಬ್ಬ ಖರೀದಿ ಮಾಡಿದ್ದಾನೆ.
ಅಮೆರಿಕದ ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಒಂದು ಫೋಟೋ ವೈರಲ್ ಆಗಿದೆ. ಇಬ್ಬರೂ ಪರಸ್ಪರ ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿರುವುದನ್ನು ಕಾಣಬಹುದು.
ನಿಯತ್ತಿಗೆ ಹೆಸರಾದ ಪ್ರಾಣಿ ಎಂದರೆ ನಾಯಿ, ಒಂದು ತುತ್ತು ಅನ್ನಕೊಟ್ಟ ಮಾಲೀಕನಿಗೆ ಅದು ಜೀವನಪರ್ಯಂತ ನಿಯತ್ತಾಗಿ ಮಾಲಿಕನ ಜೊತೆ ಇರುತ್ತದೆ. ಬಹಳಷ್ಟು ಮಂದಿ ಈಗ ನಾಯಿ ಯನ್ನು ತಮ್ಮ ಮಕ್ಕಳಂತೆ
ಇಲ್ಲಿನ ಮೆಡಿಕಲ್ ಕಾನ್ಫರೆನ್ಸ್ನಲ್ಲಿ ನಡೆದ ಡಾನ್ಸ್ ಕಾರ್ಯಕ್ರಮವೊಂದರ ವೀಡಿಯೋ ಈಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯಕೀಯ ಸಮಾವೇಶದಲ್ಲಿ ಮಹಿಳಾ ಡಾನ್ಸರ್ ಒಬ್ಬರು ಪ್ರದರ್ಶಿಸಿದ ನೃತ್ಯಕ್ಕೆ ಈಗ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗುವ ಸಲುವಾಗಿ ಇತರರಿಗೆ ಪ್ರಾಂಕ್ ಮಾಡುವಂತಹ ಅಥವಾ ಇತರರಿಗೆ ತೊಂದರೆ ಕೊಟ್ಟು ಮಜಾ ತೆಗೆದುಕೊಳ್ಳುವಂತಹ ಹುಚ್ಚಾಟದ ವಿಡಿಯೋಗಳನ್ನು ಮಾಡುತ್ತಿರುತ್ತಾರೆ.
ಐಫೋನ್ 16 ಮಾರಾಟ ಆರಂಭವಾಗಿದ್ದು, ಆಪಲ್ ಅಂಗಡಿಗಳ ಮುಂದೆ ಜನ ಕ್ಯೂ ನಿಂತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರು ಚಾಲಕನೊಬ್ಬ ರಾಂಗ್ ಸೈಡ್ನಲ್ಲಿ ಬಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಕಂಪನಿಯೊಂದರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಸಾವು ಭಾರಿ ಆಕ್ರೋಶ ಕಾರಣವಾಗಿದೆ. ಕೆಲಸದ ಒತ್ತಡದಿಂದ ಮಗಳು ದುರಂತ ಸಾವಿಗೀಡಾಗಿದ್ದಾಳೆಂದು
ಸಿಧು ಮೂಸೆವಾಲಾ ಅವರ ಪೋಷಕರು ಗಂಡು ಮಗುವನ್ನು ಪಡೆದು ಕೆಲವು ತಿಂಗಳುಗಳ ನಂತರ, ದಿವಂಗತ ಪಂಜಾಬಿ ಗಾಯಕನ ಕಿರಿಯ ಸಹೋದರನೊಂದಿಗೆ ಅವರು ಆಟವಾಡುತ್ತಿರುವ ವೀಡಿಯೊ ವೈರಲ್ ಆಗಿದೆ.
ಸ್ವಿಗ್ಗಿ ಡೆಲಿವರಿ ಬಾಯ್ ಒಬ್ಬ ಗ್ರಾಹಕರಿಗೆ ಫುಡ್ ಪಾರ್ಸೆಲ್ ಕೊಟ್ಟು ಬರುವಾಗ ಅಲ್ಲೇ ಇನ್ನೊಂದು ಮನೆಯ ಮುಂದಿದ್ದ ಒಂದು ಜೋಡಿ ಶೂಗಳನ್ನು ಎಗರಿಸಿಕೊಂಡು ಹೋಗಿದ್ದಾನೆ.
ಕಾಡಿನಲ್ಲಿರುವ ಇತರೆ ಪ್ರಾಣಿಗಳಂತೆ ಕರಡಿಗಳು ಕೂಡಾ ಮನುಷ್ಯನ ಮೇಲೆ ದಾಳಿ ನಡೆಸುತ್ತವೆ. ಇಲ್ಲೊಬ್ಬ ಭಂಡ ಧೈರ್ಯದ ಯುವಕ ಹೋಗಿ ಹೋಗಿ ಕಾಡಿನಲ್ಲಿರುವ ಕರಡಿಯ ಗುಹೆಯೊಳಗೆಯೇ ಕೂರಲು ಹೋಗಿದ್ದಾನೆ.
ಹಣಕ್ಕಾಗಿ ಕಳ್ಳತನವನ್ನೇ ವೃತ್ತಿಯಾಗಿ ಮಾಡಿಕೊಳ್ಳುವ ಖದೀಮರು, ತಾವು ಹಾಕಿಕೊಂಡ ಖತರ್ನಾಕ್ ಪ್ಲ್ಯಾನ್ ಪ್ರಕಾರವೇ ಕೆಲಸವನ್ನು ಬಹಳ ಸುಲಭವಾಗಿ ಮುಗಿಸಿಕೊಳ್ಳುತ್ತಾರೆ.
ಇತ್ತೀಚೆಗಿನ ವರ್ಷದಲ್ಲಿ ಹೃದಯಾಘಾತ ಘಟನೆಗಳು ಹೆಚ್ಚಾಗುತ್ತಿದೆ. ಸಂತಸ, ಸಂಭ್ರಮದ ಸನ್ನಿವೇಶದಲ್ಲೂ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಡುವ ಆಘಾತಕಾರಿ ಘಟನೆಗಳು ಅಲ್ಲಲಿ ನಡೆಯುತ್ತಿದೆ