Showing 20 of 361 posts • Page 5 of 19
ಪಾಕಿಸ್ತಾನದ ಹುಡುಗಿಯೊಬ್ಬಳ ಮೇಲೆ ಆಕೆಯ ಪೋಷಕರು ಸಿಸಿಟಿವಿ ಅಳವಡಿಸಿರುವ ವಿಡಿಯೋ ವೊಂದು ವೈರಲ್ ಆಗುತ್ತಿದೆ. ಘರ್ ಕೆ ಕಾಲೇಶ್ ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಅಪ್ಲೋಡ್ ಮಾಡಲಾಗಿದೆ.
ಹಾವನ್ನು ಬಾಯಿಯಲ್ಲಿ ಕಚ್ಚಿ ಹಿಡಿದು ರೀಲ್ಸ್ ಮಾಡುವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದ ಯುವಕ ಮಧ್ಯಾಹ್ನದ ವೇಳೆಗೆ ಸಾವನಪ್ಪಿದ್ದಾನೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸವಾಡ ಮಂಡಲದ ದೇಸಾಯಿಪೇಟ್
ಪಂಜುರ್ಲಿ ದೈವದ ಅವತಾರವುಳ್ಳ ಗಣೇಶನ ವಿಗ್ರಹವೊಂದರ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಗಣೇಶ ಚತುರ್ಥಿ ನಿಮಿತ್ತ ತಯಾರಿಸಲಾಗಿದೆ.
ಮಂಗಳವಾರ ವೈರಲ್ ಆಗಿರುವ ದೃಶ್ಯವೊಂದರಲ್ಲಿ ಕುತ್ತಿಗೆವರೆಗೆ ಬಂದ ಪ್ರವಾಹದ ನೀರಿನಲ್ಲಿ ನವಜಾತ ಶಿಶುವನ್ನು ಪ್ಲಾಸ್ಟಿಕ್ ಕ್ರೇಟ್ನಲ್ಲಿ ಸಾಗಿಸುತ್ತಿರುವ ದಾರುವ ದೃಶ್ಯ ಕಂಡಿದೆ.
ವಿಶ್ವದಲ್ಲಿ ಅತ್ಯಂತ ಸುದೀರ್ಘ ವರ್ಷ ಬದುಕುವ ಪ್ರಾಣಿ ಎಂದರೆ ಅದು ಆಮೆ. ಆದರೆ ಇಲ್ಲೊಂದು ಮೊಸಳೆ ಈಗ ದೀರ್ಘಕಾಲ ಬದುಕಿರುವ ಪ್ರಾಣಿ ಎಂಬ ಬಿರುದು ಪಡೆದುಕೊಂಡಿದೆ.
ಇತ್ತೀಚೆಗಷ್ಟೇ ಮಹಿಳೆಯೊಬ್ಬರು ತಮ್ಮ ಮುದ್ದಿನ ಶ್ವಾನವೊಂದಕ್ಕೆ ಲಕ್ಷಾಂತರ ರೂಪಾಯಿಯ ಚಿನ್ನದ ಸರವನ್ನು ಹಾಕಿದ್ದು ದೊಡ್ಡ ಸುದ್ದಿಯಾಗಿತ್ತು. ಆದರೆ ಈಗ ಬೆಕ್ಕಿನ ಸರದಿ.
ದಿನೇಶ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹೆಚ್ಚು ವೈರಲ್ ಆಗುತ್ತಿದೆ.
ಸಿಬಿ ರೇಡ್ ಮಾಡಿದ ಸಮಯದಲ್ಲಿ ಲಂಚದ ಹಣವನ್ನು ಶೌಚಾಲಯದಲ್ಲಿ ಎಸೆದು, ಫ್ಲಶ್ ಮಾಡಿದ್ದಾರೆ. ಈಗ ಆ ಹಣವನ್ನು ಹುಡುಕಲು ಎಸಿಬಿ ಆಫೀರ್ಸ್ ದಹಿಸಾರ್ ಪ್ರದೇಶದಲ್ಲಿ ಒಟ್ಟು 20 ಚರಂಡಿಗಳನ್ನು ಜಾಲಾಡಿದ್ದಾರೆ.
ಹುಡುಗಿ ವೇಷ ಧರಿಸಿ, ಬುರ್ಖಾ ಧರಿಸಿ ಪ್ರೇಯಸಿಯನ್ನು ಮಿಟ್ ಮಾಡಲು ಬಂದು ಸಿಕ್ಕಿಬಿದ್ದವರ ಕಥೆಗಳನ್ನು ಕೇಳಿರುತ್ತೀರಿ ಅಲ್ವಾ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದೆ.
ಡ್ರಗ್ಸ್ ಪತ್ತೆ ದಾಳಿ ವೇಳೆ ವ್ಯಕ್ತಿಯೊಬ್ಬನ ಜೇಬಿನಲ್ಲಿ ಪೊಲೀಸರೇ ಡ್ರಗ್ಸ್ ಹಾಕಿ ಅವರನ್ನು ಬಂಧಿಸಿದ್ದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.
ಸಾಮಾನ್ಯವಾಗಿ ನಾಯಿ ಮೇಲೆ ಚಿರತೆ ದಾಳಿ, ನಾಯಿಯನ್ನು ಹೊತ್ತೊಯ್ದ ಚಿರತೆ ಎಂಬ ಸುದ್ದಿಗಳನ್ನು ಕೇಳಿರುತ್ತೀರಿ. ಆದರೆ ಇದೀಗ ವಿಡಿಯೋವೊಂದು ವೈರಲ್ ಆಗಿದ್ದು, ಇಲ್ಲಿ ಚಿರತೆಯೊಂದನ್ನು ನಾಯಿಗಳ ಗುಂಪು ಬೇಟೆಯಾಡಿ ಕೊಂದಿದೆ.
ಇಲ್ಲೊಬ್ಬ ವ್ಯಕ್ತಿ ಎರಡು ವರ್ಷದ ಪುಟ್ಟ ಕಂದಮ್ಮನನ್ನು ಕದ್ದು ಪರಾರಿಯಾಗಿದ್ದು, 14 ತಿಂಗಳು ಮಗುವನ್ನು ತನ್ನ ಜತೆಯಲ್ಲೇ ಇರಿಸಿಕೊಂಡಿದ್ದ ಘಟನೆ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.
UNESCO ವಿಶ್ವ ಪರಂಪರೆಯ ತಾಣವಾಗಿರುವ ಕಾಂಬೋಡಿಯಾದ ಪುರಾತನ ಅಂಕೋರ್ ವಾಟ್ ದೇವಾಲಯದಲ್ಲಿ ಪ್ರವಾಸಿಗರು ಟೆಂಪಲ್ ರನ್ ಆಟವನ್ನು ಆಡುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ರೈಲ್ವೇ ಪೊಲೀಸ್ ಠಾಣೆಯೊಳಗೆ 15 ವರ್ಷದ ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಮಹಿಳಾ ಅಧಿಕಾರಿ ಹಾಗು ಇತರ ಅಧಿಕಾರಿಗಳು ಥಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಿತ್ತೋರ್ಗಢ ಜಿಲ್ಲೆಯಲ್ಲಿರುವ ಓಂ ಪರ್ವತ ಪ್ರವಾಸಿಗರ ನೆಚ್ಚಿನ ತಾಣ. ಪ್ರತಿಕಾಲದಲ್ಲಿಯೂ ತನ್ನ ನೆತ್ತಿಯ ಮೇಲೆ ಹಿಮ ಹೊದ್ದುಕೊಂಡೇ ಇರುತ್ತೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲಾ ರೀತಿಯ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿರುತ್ತವೆ. ಕೆಲವು ಅಚ್ಚರಿ ತಂದರೆ ಇನ್ನೂ ಕೆಲವು ನಗು ತರುತ್ತವೆ. ಇದೀಗ ಇಂತಹದ್ದೇ ವಿಡಿಯೋ
ಸೋಶಿಯಲ್ ಮೀಡಿಯಾದಲ್ಲಿ ವಧುವಿನ ಬೀಳ್ಕೊಡುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದು ಅಸಲಿ ಮದುವೆಯೋ ಅಥವಾ ರೀಲ್ಸ್ಗಾಗಿಯೇ ಈ ರೀತಿ ಮಾಡಲಾಗಿದೆಯಾ ಎಂಬುದರ ಸ್ಪಷ್ಟತೆ ಇಲ್ಲ
ವ್ಯಕ್ತಿಯೋರ್ವ ಸೀಮಂತ ದಿನವೇ ಪತ್ನಿಯ ಎಂಎಂಎಸ್ ಲೀಕ್ ಮಾಡಿ, ಬಂದಿದ್ದ ಅತಿಥಿಗಳೆಲ್ಲರಿಗೂ ವಿಡಿಯೋ ತೋರಿಸಿದ್ದಾನೆ. ಮಡದಿಯ ಮೋಸದಾಟವನ್ನು ಬಯಲು ಮಾಡಿದ್ದಾನೆ.
002ರಲ್ಲಿ ಸುಖ್ಪಾಲ್ ಸಿಂಗ್ ಎಂಬ ವ್ಯಕ್ತಿ ಜಪಾನ್ ಮೂಲದ ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಬಹು ಬೇಗನೆ ಆಕೆಯ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಅಕ್ಷಯ್ ಕುಮಾರ್ ಅವರ ಪತ್ನಿ ಮತ್ತು ನಟಿ-ಲೇಖಕಿ ಟ್ವಿಂಕಲ್ ಖನ್ನಾ ಅವರು ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ತಮ್ಮ ಅಂಕಣದ ಮೂಲಕ ಬಹಿರಂಗವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.