Showing 20 of 361 posts • Page 6 of 19
ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಲಯಾಳಂ ನಟ ಸಿದ್ದಿಕ್ ರಾಜೀನಾಮೆ ನೀಡಿದ್ದಾರೆ.
ಥಿಯೇಟರ್ನಲ್ಲಿ ಸಿನಿಮಾ ಶುರುವಾಗೋ ಮೊದಲು ನಾವೆಲ್ಲ ಒಂದು ಜಾಹೀರಾತನ್ನು ನೋಡಿರಬಹುದು. ಅದೇ ಧೂಮಪಾನ ಹಾನಿಕಾರ ಎಂಬ ಜಾಹೀರಾತು. ಇನ್ಮುಂದೆ ಥಿಯೇಟರ್ನಲ್ಲಿ ಈ ಜಾಹೀರಾತು ಕಾಣಿಸೋದಿಲ್ಲ.
ಅಮೆರಿಕದ ಕ್ರಿಸ್ಟಿ ಬ್ಲೆಮರ್ ಎಂಬ ಮಹಿಳೆ ತನ್ನ ಮೃತ ನಾಯಿಯ ನೆನಪಿನಲ್ಲಿ ಸೈಕಲ್ ಮೂಲಕ ಜಗತ್ತಿನ ಹಲವು ದೇಶಗಳಿಗೆ ಭೇಟಿ ನೀಡಿ ಅತ್ಯಂತ ಉದ್ದದ ಜಿಪಿಎಸ್ ಮಾರ್ಗ ರಚಿಸಿ ಗಿನ್ನಿಸ್ ದಾಖಲೆ ಮಾಡಿದ್ದಾರೆ.
ಚೀನಾದ ಮಹಿಳೆಯೊಬ್ಬಳು ಇತ್ತೀಚಿಗಷ್ಟೇ ಒಳ ಉಡುಪು ತಯಾರಿಕಾ ಕಂಪನಿಯ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಸದ್ಯ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿದ ಸುದ್ದಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.
ಪೋರ್ಚುಗೀಸ್ ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಯೂಟ್ಯೂಬ್ ಲೋಕದಲ್ಲಿ ಹೊಸ ಕ್ರಾಂತಿಯನ್ನೇ ಹುಟ್ಟುಹಾಕಿದ್ದಾರೆ.
ತಿರುಪತಿಯ ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿ ಶ್ರೀಮಂತ ದೇವರೆಂದೆ ಖ್ಯಾತಿ ಪಡೆದಿದ್ದಾನೆ. ಈ ಶ್ರೀಮಂತ ದೇವರಿಗೆ ಭಕ್ತರು ಬರೋಬ್ಬರಿ 25 ಕೆ.ಜಿಯ ಚಿನ್ನದ ಒಡೆವೆಗಳನ್ನ ಧರಿಸಿಕೊಂಡು ಬಂದಿದ್ದಾರೆ.
ಬಿಹಾರದಲ್ಲಿ ಸ್ವಂತ ಚಿಕ್ಕಪ್ಪನನ್ನೇ ಸೋದರನ ಮಗಳು ಪ್ರೇಮಿಸಿ ಮದುವೆಯಾಗಿದ್ದು ಹೊಸ ಚರ್ಚೆಗೆ ನಾಂದಿ ಹಾಡಿದೆ. ಬೇಗುಸಾರೈದ ಮಹಾನಗರ ಪಾಲಿಕೆಯ ಉಪ ಆಯುಕ್ತ ಶಿವಶಕ್ತಿ ಕುಮಾರ್ ಲವ್ ಸ್ಟೋರಿ ತೀವ್ರ ವಿವಾದಕ್ಕೆ ಗುರಿಯಾಗಿದೆ.
ಸೋಶಿಯಲ್ ಮೀಡಿಯಾ ಪ್ರಭಾವಿಯೊಬ್ಬ ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದಿರುವ ಘಟನೆ ಹೈದರಾಬಾದ್ನ ಕುಕಟ್ಪಲ್ಲಿಯಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 94 ರ ಆಸ್ಪತ್ರೆಯ ಶವಾಗಾರದಲ್ಲಿ ಸಿಬ್ಬಂದಿಯೋರ್ವ ಮಹಿಳೆ ಜೊತೆ ಸೆಕ್ಸ್ ಮಾಡಿದ್ದು, ಶಾಕಿಂಗ್ ವಿಡಿಯೋ ವೈರಲ್ ಆಗಿದೆ.
ರೈಲಿನ ಬೋಗಿಯ ಒಳಗೆ ಅಣಬೆಗಳು ಬೆಳೆದಿರುವ ಫೋಟೋಗಳನ್ನು ಟ್ವಟಿರ್ ಬಳಕೆದಾರೊಬ್ಬರು ಹಂಚಿಕೊಂಡಿದ್ದು, ಸದ್ಯ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.
ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಮಾರಿಯಾ ಬ್ರನ್ಯಾಸ್ ಮೊರೆರಾ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 117 ವರ್ಷ 168 ದಿನ ಬದುಕಿದ್ದ ಮಾರಿಯಾ ವಿಶ್ವದ ಹಿರಿಯ ವ್ಯಕ್ತಿ ಎಂದು ಗಿನ್ನಿಸ್ ವಿಶ್ವ ದಾಖಲೆ ಬರೆದಿದ್ದರು.
ಅಂಬೆಗಾಲಿಡುವ ಮಗುವೊಂದು ಹಾವನ್ನು ಕಚ್ಚಿ ಕೊಂದಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ನಡೆದಿದೆ. ಮಗು ಅಪಾಯದಿಂದ ಪಾರಾಗಿದೆ.
ಇಲ್ಲೊಬ್ಬ ಯುವಕ ತನ್ನ ಪ್ರಿಯತಮೆಗೆ ಪ್ರೀತಿಯಿಂದ ಲಿಪ್ ಟು ಲಿಪ್ ಕಿಸ್ ಕೊಡಲು ಹೋಗಿ ದೊಡ್ಡ ಪಜೀತಿ ಮಾಡಿಕೊಂದಿದ್ದಾನೆ. ಆತ ಲಿಪ್ ಕಿಸ್ ಕೊಡಲು ಹೋಗಿ ಅದೇನಾಯ್ತೋ ಗೊತ್ತಿಲ್ಲ ಡೈರೆಕ್ಟ್ ಪ್ರೇಯಸಿಯ ಬಾಯಿಗೆಯೇ ವಾಂತಿ ಮಾಡಿಕೊಂಡಿದ್ದಾನೆ.
ಧಾರ್ ಜಿಲ್ಲೆಯಲ್ಲಿ ಐದು ವರ್ಷದ ಹಸನೈನ್ ಎಂಬ ಬಾಲಕ ತನ್ನ ತಂದೆಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾನೆ. ಅಧಿಕಾರಿಯೊಬ್ಬರು ತಮ್ಮ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿರುವ ಈ ವಿಡಿಯೋ ಸಕತ್ ವೈರಲ್ ಆಗುತ್ತಿದೆ.
ಸ್ಪೇನ್ – ಅಮೆರಿಕದಲ್ಲಿ ಜನಿಸಿದ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ, ಸ್ಪೇನ್ ನ ಮಾರಿಯಾ ಬ್ರಾನ್ಯಾಸ್ ಮೊರೆರಾ ಮಂಗಳವಾರ ತಮ್ಮ 117 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ.
ಥಾಣೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು, ಎಸ್ಯುವಿ ಚಾಲಕನೊಬ್ಬ ಎರಡೆರಡು ಬಾರಿ ಕಾರಿಗೆ ಗುದ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಉತ್ತರ ಪ್ರದೇಶದ ಹಾರ್ಡೋಯಿ ಸಹೋದರನಿಗೆ ರಾಖಿ ಕಟ್ಟಲು ತಾಯಿಯ ಮನೆಗೆ ಹೋಗಬೇಕೆಂದು ಒತ್ತಾಯಿಸಿದ ಪತ್ನಿಯ ಮೂಗನ್ನು ಪತಿ ಕತ್ತರಿಸಿದ ಘಟನೆ ಭಾನುವಾರ ನಡೆದಿದೆ.ವರದಿಗಳ ಪ್ರಕಾರ
ನಕಲಿ ಉತ್ಪನ್ನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಆಹಾರ ಪದಾರ್ಥಗಳ ಕಲಬೆರಕೆ ಮತ್ತು ನಕಲಿ ಆಹಾರಗಳ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹೌದು ಈ ಹಿಂದೆ ಪ್ಲಾಸ್ಟಿಕ್ ಮೊಟ್ಟೆ,
ಟಿಜಿಎಸ್ಆರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ ನಿರ್ವಾಹಕಿ ಮತ್ತು ನರ್ಸ್ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ