Showing 20 of 361 posts • Page 9 of 19
ಒಂದು ಕಂಪೆನಿಯಿಂದ ಇನ್ನೊಂದು ಕಂಪೆನಿಗೆ ಜೆಂಪಿಗ್ ಮಾಡುವ ಈ ಸಮಯದಲ್ಲಿ ವ್ಯಕ್ತಿಯೋರ್ವ 84 ವರ್ಷ ಒಂದೇ ಕಂಪೆನಿಯಲ್ಲಿ ದುಡಿದು ಗಿನ್ನಿಸ್ ದಾಖಲೆ ಬರೆದಿದ್ದಾರೆ.
ಬೈಕ್ ನಲ್ಲಿ ಬರುತ್ತಿದ್ದ ಮಹಿಳೆಯ ಮೇಲೆ ಕೆಲವು ಪುಂಡರು ನೀರು ಎರಚಿ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಬಳಿ ಇರುವ ತಾಜ್ ಹೋಟೆಲ್ ಸೇತುವೆಯ ಬಳಿ ನಡೆದಿದೆ.
ಮಹಿಳೆಯ ಮೇಲೆ ಬೀದಿ ಹಸು ದಾಳಿ ಮಾಡಿರುವ ಘಟನೆ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗಿದೆ.
ದೆಹಲಿ ಮೆಟ್ರೋ ರೈಲು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಜಗಳ ಮತ್ತು ಜೋಡಿಗಳು ಅಸಭ್ಯ ಕೃತ್ಯಗಳ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಇದೀಗ ದೆಹಲಿ ಮೆಟ್ರೋದಲ್ಲಿ ಇಬ್ಬರು ಪುರುಷರು ಹೊಡೆದಾಡಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ.
ನಾಲ್ವರು ಪುರುಷರು ಮಹಿಳೆಯ ಶವವೊಂದನ್ನು ದೋಣಿಯಲ್ಲಿ ಸಾಗಿಸಿ ಗಂಗಾ ನದಿಗೆ ಎಸೆದಿರುವ ಘಟನೆ ಉತ್ತರ ಪ್ರದೇಶದ ಹಾಪುರ್ನಲ್ಲಿ ನಡೆದಿದೆ.
ಸೀರೆಗೆ ಅವಮಾನ ಅನ್ನೋ ಹೋರಾಟ ಶುರುವಾಗಿದ್ದು, ಇಡೀ ದೇಶಾದ್ಯಂತ ಇಂಥದ್ದೊಂದು ಕಿಡಿ ಹೊತ್ತಿದೆ. ಸೀರೆ ಭಾರತೀಯ ಸಂಸ್ಕೃತಿಯ ಪ್ರತೀಕ. ನಮ್ಮ ದೇಶದ ಸಂಪ್ರದಾಯದಲ್ಲಿ ಸೀರೆಗೆ ಅದರದ್ದೇ ಆದ ಮಹತ್ವದ ಇದೆ.
ಹಿರಿಯ ಪ್ರಯಾಣಿಕರೊಬ್ಬರು ತಾವು ಕೇಳಿದ ಸಸ್ಯಾಹಾರದ ಬದಲಿಗೆ ಮಾಂಸಾಹಾರವನ್ನು ನೀಡಿದ್ದಾನೆಂದು ಆಹಾರ ವಿತರಕ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಹೌರಾದಿಂದ ರಾಂಚಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ನಲ್ಲಿ ನಡೆದಿದೆ.
ನಾಯಿಯನ್ನು ತಮ್ಮ ಸ್ವಂತ ಮಕ್ಕಳಂತೆ ಸಾಕುವವರು ಈಗ ಹೆಚ್ಚಾಗಿದ್ದಾರೆ. ತಮ್ಮ ಮಕ್ಕಳಿಗೆ ಎನೆಲ್ಲಾ ಸೌಲಭ್ಯ ನೀಡುತ್ತಾರೋ ಅಷ್ಟೆ ಕಾಳಜಿ , ಸೌಲಭ್ಯ ಸಾಕು ನಾಯಿಗೂ ನೀಡುತ್ತಾರೆ .
ನಾಗ್ಪುರದ ಲಕ್ಷ್ಮೀನಗರ ಪ್ರದೇಶದ ಬೀದಿಗಳಲ್ಲಿ ಬೆತ್ತಲೆಯಾಗಿ ಓಡಾಡುತ್ತಿರುವ ದಂಪತಿಗಳ ವಿಡಿಯೋ ವೈರಲ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ರಾಜವಂಶಸ್ಥರೊಬ್ಬರು ಕುದುರೆ ಸವಾರಿ ಪ್ರಾಕ್ಟೀಸ್ ಮಾಡುವಾಗ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.
ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡೋದು ಶಿಕ್ಷಕರ ಕೆಲಸ. ಸಿಗುವ ಸಮಯದಲ್ಲಿಯೇ ಇಡೀ ಪಠ್ಯ ಪೂರ್ಣಗೊಳಿಸಬೇಕೆಂಬ ನಿಯಮಗಳು ಶಿಕ್ಷಕರಿಗೆ ಇರುತ್ತದೆ.
ಫೇಸ್ ಬುಕ್ ಗೆಳೆಯನನ್ನು ಪ್ರೀತಿ ಮಾಡಿ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಭೇಟಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ.
ಫರ್ಹಾತ್ ಅಜಂ ಶೇಕ್ ಗೆ ಅದನ್ನು ವಿಡಿಯೋ ಮಾಡಿಕೊಂಡು ಸಾಹಸ ಮೆರೆಯುವ ಹುಚ್ಚೊಂದು ಅಂಟಿಕೊಂಡುಬಿಟ್ಟಿತ್ತು. ಅದೇ ಸಾಹಸ ಈಗ ಅವನನ್ನು ಯಾವ ಗತಿಗೆ ತಂದಿದೆ.
ಲೋಕಲ್ ಟ್ರೈನ್ ನಲ್ಲಿ ಅಪಘಾತವೊಂದು ಸಂಭವಿಸಿದೆ. ರೈಲಿನ ಬಾಗಿಲಿಗೆ ನೇತಾಡುತ್ತಿದ್ದ ವ್ಯಕ್ತಿ ಸಿಗ್ನಲ್ ಕಂಬಕ್ಕೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾನೆ. ಇದನ್ನು ವಿಡಿಯೋ ಮಾಡಲಾಗಿದ್ದು, ಆ ವಿಡಿಯೋ ಈಗ ವೇಗವಾಗಿ ವೈರಲ್ ಆಗ್ತಿದೆ.
ನಟಿ ಸಾರಾ ಅಲಿ ಖಾನ್ ವಿಮಾನದಲ್ಲಿ ಪ್ರಯಾಣಿಸುವಾಗ ಗಗನ ಸಖಿಯೊಬ್ಬರು ಸಾರಾ ಅಲಿ ಖಾನ್ ಉಡುಪಿನ ಮೇಲೆ ಆಕಸ್ಮಾತ್ ಆಗಿ ಜ್ಯೂಸ್ ಬೀಳಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಅಟಲ್ ಸೇತುವೆ ಮಾರ್ಗದಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಟಾಟಾ ಟೆಕ್ಸಾನ್ ಕಾರ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಸೇತುವೆಯಿಂದ ಸಮುದ್ರಕ್ಕೆ ಜಿಗಿದಿರುವ ಘಟನೆ ನಡೆದಿದೆ.
ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದ ಫುಡ್ನ್ನು ಡೆಲಿವರಿಬಾಯ್ ಖುದ್ದು ತಾನೆ ತಿಂದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಸಂಚಾರಿ ನಿಯಮ ಉಲ್ಲಂಘಿಸಿದ ಕಾರಣಕ್ಕೆ 20 ವರ್ಷದ ಸ್ಪೈಡರ್ಮ್ಯಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ದೆಹಲಿ ನಜಫ್ಗರ್ ನಿವಾಸಿ ಆದಿತ್ಯ ಎಂದು ಗುರುತಿಸಲಾಗಿದೆ.
ಮದ್ವೆಯಾದ 3 ನಿಮಿಷಕ್ಕೆ ಹುಡುಗ ಹುಡುಗಿ ದೂರವಾಗಿರುವ ಘಟನೆ ಕುವೈತ್ನಲ್ಲಿ ನಡೆದಿದೆ. ಕುವೈತ್ನಲ್ಲಿ ಹುಡುಗ-ಹುಡುಗಿ ಮದುವೆಯಾಗಲು ಬಯಸುತ್ತಾರೆ.
ಡೊನಾಲ್ಡ್ ಟ್ರಂಪ್ ಅವರು ಹೀರೋನಂತೆ ಶತ್ರುಗಳ ಗುಂಡಿನ ದಾಳಿಯನ್ನು ಮೆಟ್ಟಿ ನಿಲ್ಲುವ AI ರಚಿತ ವಿಡಿಯೋವೊಂದು ಭಾರೀ ವೈರಲ್ ಅಗುತ್ತಿದ್ದು, ಎಲೋನ್ ಮಸ್ಕ್ ಕೂಡಾ ಈ ವಿಡಿಯೋಗೆ ಭಾರೀ ಮೆಚ್ಚುಗೆ ಸೂಚಿಸಿದ್ದಾರೆ.