Showing 20 of 85 posts • Page 2 of 5
ದಲಿತ ಮಹಿಳೆಗೆ ದೇವಾಲಯ ಪ್ರವೇಶ ಹಾಗೂ ಪೂಜೆ ಮಾಡಲು ನಿರಾಕರಿಸಿದ ಆರೋಪದಡಿ ಅರ್ಚಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಿಗಳರಪಾಳ್ಯದಲ್ಲಿ ನಡೆದಿದೆ.
ಶಿರಾ ತಾಲ್ಲೂಕಿನ ಬೆಂಚೆ ಗೇಟ್ ಬಳಿ ಚಿನ್ನದಂಗಡಿ ದೋಚಿ ಪರಾರಿಯಾಗುತ್ತಿದ್ದ ದರೋಡೆಕೋರರನ್ನು ಪೊಲೀಸರು 12 ಗಂಟೆಯಲ್ಲಿ ಬಂಧಿಸಿ, ₹26 ಲಕ್ಷ ಮೌಲ್ಯದ ಚಿನ್ನ– ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ.
ಹಾಡಹಗಲೇ ಚಿನ್ನದಂಗಡಿ ದರೋಡೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ.
ಜ್ಯೋತಿಷಿ ಮಾತು ನಂಬಿ ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ.
ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ಪಟ್ಟಣದ ಅಗ್ರಹಾರದ ಬಳಿ ನಡೆದಿದೆ.
ಕೇಂದ್ರ ಸರ್ಕಾರವು ಬಿಸಿಯೂಟ ನೌಕರರಿಗೆ ವೇತನ ಹೆಚ್ಚಿಸಬೇಕು ಹಾಗೂ ಕನಿಷ್ಠ ಕೂಲಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟದ ಭಾಗವಾಗಿ ತುಮಕೂರಿ
ಸಿಲಿಂಡರ್ ಸ್ಫೋಟಗೊಂಡು ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ತುಮಕೂರು ಜಿಲ್ಲೆ ಸಿರಾ ತಾಲ್ಲೂಕಿನ ಬಂದಕುಂಟೆ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾದ ಜ್ಯೋತಿನಗರದಲ್ಲಿ ನಡೆದಿದೆ. ಪೃಥ್ವಿರಾಣಿ (20) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ
ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್ ಶ್ರೀಗಳ 118ನೇ ಜನ್ಮ ದಿನ ಹಿನ್ನೆಲೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ ಕಣ್ಮನ ಸೆಳೆಯುತ್ತಿದೆ. ತುಮಕೂರಿನ ಕ್ಯಾತಸಂದ್ರದ ಬಳಿಯ ಸಿದ್ದಗಂಗಾ ಮಠ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ, ರೈಲಿನಡಿ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ 4 ರಲ್ಲಿ ಘಟನೆ ಸಂಭವಿಸಿದೆ.
ಮಾರಕಾಸ್ತ್ರಗಳಿಂದ ಗೋವುಗಳ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ದುರುಳರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು, ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಸರ್ಕಾರ
ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅರ್ಚಕರೊಬ್ಬರನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ ನಡೆದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದುಕೊಂಡಿದ್ದ ಮೂವರು ಆರೋಪಿಗಳು ಬುಧವಾರ(ಅ2) ಜೈಲಿನಿಂದ ಬಿಡುಗಡೆಯಾಗಿದ್ದಾರೆ.ಜಾಮೀನು ಸಿಕ್ಕ 10 ದಿನಗಳ ನಂತರ ಆರೋಪಿ
ಪತ್ರಕರ್ತ ಹಾಗೂ ಲೇಖಕ ನಾಗೇಶ್ ಗುಬ್ಬಿ ಅವರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಗುರುವಾರ ಸಂಜೆ ಮನೆಗೆ ದಿನಸಿ ತರಲೆಂದು ಹೋದ ನಾಗೇಶ್ ಗುಬ್ಬಿ ಅವರು ಹಳಿ ದಾಟುವಾಗ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶುಕ್ರವಾರ ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿದರು.ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತುಮಕೂರು
ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.