Showing 20 of 81 posts • Page 3 of 5
ಗೌರಿ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ಪೂಜೆಗೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಮೃತಪಟ್ಟ ದಾರುಣ ಘಟನೆ ಕುಣಿಗಲ್ ಪಟ್ಟಣದ 22ನೇ ವಾರ್ಡ್ನಲ್ಲಿ ಶುಕ್ರವಾರ ನಡೆದಿದೆ.
ಅಪ್ರಾಪ್ತ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 14 ವರ್ಷದ ಬಾಲಕಿಯು ತನ್ನ ತಂದೆಯಿಂದಲೇ ಅತ್ಯಾಚಾರಕ್ಕೊಳಗಾದ ಬಗ್ಗೆ ಪ್ರಕರಣ ದಾಖಲಾಗಿದೆ.
ಕೇಂದ್ರ ಸರ್ಕಾರದ ಜಲ್ ಜೀವನ್ ಮೀಷನ್ ಯೋಜನೆಯಲ್ಲೂ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಜಲ ಜೀವನ್ ಮಿಷನ್ ಯೋಜನೆಯಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸದ 116 ಕಾಮಗಾರಿಗಳ ಟೆಂಡರ್ ಹಣವನ್ನು ಈವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
: ದೇವರ ಕಾರ್ಯಕ್ಕೆ ಮಾಡಿದ್ದ ಊಟ ಸೇವನೆ ಮಾಡಿದವರಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ.ವಾಂತಿ ಬೇಧಿಯಿಂದ ಓರ್ವ ಮಹಿಳೆ ಮೃತಪಟ್ಟರೆ, 6 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಜಿಲ್ಲಾ ರೈಲ್ವೆ ಪ್ರಯಾಣಿಕರ ಒತ್ತಾಸೆಯಂತೆ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ಪ್ರತಿಷ್ಠಿತ ವಂದೇ ಭಾರತ್ ರೈಲು ಇಂದಿನಿಂದ ತುಮಕೂರು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ.
ಬೀಗರೂಟ ಸೇವಿಸಿದ್ದ 24 ಜನರು ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ. ಕಳ್ಳಬಟ್ಟಿ ಸೇವಿಸಿ ಈ ರೀತಿ ಆಗಿರಬಹುದು
ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಮುಗಿಸಿ ಆಟವಾಡುತ್ತಿದ್ದಾಗ ಕಂಬದಿಂದ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಚ್.ಕಾವಲ್ ಗ್ರಾಮದಲ್ಲಿ ನಡೆದಿದೆ.
ಆಧುನಿಕತೆಯ ಭರಾಟೆಯಲ್ಲಿ ಸಾರಿಗೆ ವ್ಯವಸ್ಥೆ ಅತ್ಯಾಧುನಿಕವಾಗಿ ಮುಂದುವರಿದು ಮೆಟ್ರೋ ಟ್ರೈನ್ ಗಳು ಬಂದಿವೆ. ಬುಲೆಟ್ ಟ್ರೈನ್ ಬರುತ್ತಿವೆ. ಆದರೆ ಗ್ರಾಮವೊಂದು ಇದುವರೆಗೂ ಸರ್ಕಾರಿ ಬಸ್ ನ ಮುಖ ನೋಡಿಲ್ಲ ಅಂದ್ರೆ ನೀವು ನಂಬಲೇಬೇಕು.
ಜಿಲ್ಲೆಯಪೊಲೀಸ್ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ
ಕೆಎಸ್ಆರ್ಟಿಸಿ ಬಸ್ಗೆ ಸಿಲುಕಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ.
ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಆಗಿದ್ದ ಎಂ.ಆರ್. ಮಮತಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ವಾರ್ತಾಧಿಕಾರಿಯಾಗಿದ್ದ ಎಂ.ಆರ್ ಮಮತಾ ಅವರು ಕೆಲ
12 ವರ್ಷದ ತಿಪಟೂರು ಮೂಲದ ಚಂದನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆ ಸೇರಿದ್ದಳು. ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರೀಯವಾಗಿ ಕೊನೆಗೆ 7 ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.
ಕಂಟೈನರ್ ಲಾರಿಯೊಂದು ಪಾದಚಾರಿಗಳು ಹಾಗೂ ಕಾರಿಗೆ ಡಿಕ್ಕಿ ಹೊಡೆದಿರುವ ಭೀಕರ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ರಾಜ್ಯದಲ್ಲಿ ಡೆಂಗ್ಯೂ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತುಮಕೂರಿನಲ್ಲಿ ಸಚಿವ ಪರಮೇಶ್ವರ್ ಸಭೆ ನಡೆಸಿದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಮೇಲೆ ಏರಿ ಹುಚ್ಚಾಟ ಮೆರೆದಿದ್ದ ಚಿಕ್ಕನಾಯಕನಹಳ್ಳಿ ತಾಲೂಕು ಲಕ್ಕುವನಹಳ್ಳಿ ಗ್ರಾಮದ ಬಸವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕಾಲು ದಾರಿ ವಿಚಾರವಾಗಿ ಗುಬ್ಬಿ ಟೌನ್ ಕ್ಲಬ್ ಕೃಷ್ಣಮೂರ್ತಿ ಕುಟುಂಬದಿಂದ ಸಹೋದರನ ಮನೆಯನ್ನೇ ಧ್ವಂಸ ಮಾಡಿದ ಘಟನೆ ಗುಬ್ಬಿ ಪಟ್ಟಣದ ವಿದ್ಯಾ ನಗರದಲ್ಲಿ ತಡ ರಾತ್ರಿ ನಡೆದಿದೆ
ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ನಡೆದಿದೆ.
ನಗರದ ಎಂ.ಜಿ ರಸ್ತೆಯ ಭಾರತಿ ಟೀ ಶಾಪ್ನಲ್ಲಿ ಕೋಕಾಕೋಲಾ ಕಂಪನಿಯ ಉತ್ಪನ್ನವಾಗಿರುವ ಸ್ಪ್ರೈಟ್ ಕೂಲ್ ಡ್ರಿಂಕ್ನಲ್ಲಿ ಹುಳ ಪತ್ತೆಯಾಗಿದೆ.
ಪಾವಗಡ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ಹತ್ಯೆಗೈದಿದ್ದ ಮಾಜಿ ನಕ್ಸಲ್ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ನಡೆದಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.