Showing 5 of 85 posts • Page 5 of 5
ನಗರದಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಗೋದಾಮು ಮೇಲೆ ಕಳೆದ ರಾತ್ರಿ ನಗರಸಭೆ ಆಯುಕ್ತ ಮತ್ತು ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಸುಮಾರು 100 ಕೆ.ಜಿ.ಯಷ್ಟು ಪ್ಲಾಸ್ಟಿಕ್ ಕವರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ಲಕ್ಷ್ಮೀಪುರದ ಉಲ್ಲಾಳಬೆಟ್ಟದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಯೂರುದುರ್ಗ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ತುಮಕೂರು ಹೊರವಲಯದ ಎಸ್ಎಸ್ಐಟಿ ಕಾಲೇಜು ಪಕ್ಕದಲ್ಲಿ ವಾಸವಿದ್ದಂತಹ ಶೆಡ್ಗಳನ್ನ ಪಾಲಿಕೆ ಅಧಿಕಾರಿಗಳು ಜೆಸಿಬಿಗಳ ಮೂಲಕ ನೆಲಸಮಗೊಳಿಸಿದ್ದಾರೆ.
ದಾವಣಗೆರೆ,ಚಿತ್ರದುರ್ಗ,ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಖಚಿತವಾಗಿ ಗೆಲ್ಲುತ್ತಾರೆ
ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಆಗಿದೆ. ಬ್ಲೂ ಕಾರ್ನರ್ ನೋಟಿಸ್, ವಾರಂಟ್ ಜಾರಿ ಹಿನ್ನೆಲೆ ಅರೆಸ್ಟ್ ಮಾಡಬೇಕು. ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.