ಉಡುಪಿ: ಕೃಷ್ಣನೂರು ಉಡುಪಿಗೆ ಪ್ರಧಾನಿ ಮೋದಿ ಬಂದಿಳಿದಿದ್ದಾರೆ. ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಪ್ರಧಾನಿಗೆ ಭವ್ಯ ಸ್ವಾಗತ ಮಾಡಲಾಯಿತು.

ಬನ್ನಂಜೆಯಿಂದ ಕಲ್ಸಂಕದವರೆಗೆ ಪ್ರಧಾನಿ ಮೋದಿ ರೋಡ್ ಶೋ ಮಾಡಲಿದ್ದು, ಮೋದಿಯನ್ನು ಕಣ್ತುಂಬಿಕೊಳ್ಳಲು ರಸ್ತೆಯುದ್ದಗಲಕ್ಕೂ ಜನಸಾಗರ ತುಂಬಿದೆ.