ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದರು. ಫೇಸ್ ಬುಕ್, ವಾಟ್ಸಾಪ್, ಇನ್ ಸ್ಟಾಗ್ರಾಂ ಗಳಲ್ಲಿ ಕೋಮು ದ್ವೇಷದ ಪೋಸ್ಟ್ ಗಳನ್ನು ಹಾಕುವವರ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಲಿದೆ.