ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗುತ್ತಿರುವ ಬಗ್ಗೆ ಭೋವಿ ಯುವ ಮುಖಾಂಡ ಹೋರಾಟಕ್ಕೆ ಇಳಿದಿದ್ದು ಈ ಸಮಸ್ಯೆಯ ಮಾನವೀಯ ಮೇರೆಗೆ ಜಿಲ್ಲೆಗೆ 3 ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದು ಕಾರಣಾಂತರಗಳಿಂದ ಪ್ರವಾಸ ರದ್ದು ಆಗಿರುತ್ತದೆ.

ಆದ್ದರಿಂದ ಅಧ್ಯಕ್ಷರ ಸಮಯ ನಿಗದಿಯಾಗಿದ್ದು ನಾಳೆ ಬೆಂಗಳೂರಿನಲ್ಲಿ ಅಧ್ಯಕ್ಷರನ್ನು ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಯ ಬಗ್ಗೆ ಹಾಗೂ ಮುಂದಿನ ನಿಲುವುಗಳ ಬಗ್ಗೆ ಅಧ್ಯಕ್ಷರಲ್ಲಿ ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ ಚರ್ಚೆ ಮಾಡಲಿದ್ದಾರೆ ಎಂದು ತಿಳಿದಿದೆ.