Showing 20 of 3097 posts • Page 100 of 155
ಉತ್ತಮ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಯಕತ್ವವನ್ನು ಸಮಾಜಕ್ಕೆ ನೀಡಿದಾಗ ಜನರು ಕೂಡ ಅಂತಹ ನಾಯಕನ್ನು ಒಪ್ಪಿಕೊಳ್ಳುತ್ತಾರೆ.
ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ,
ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಹಿಂದೂಗಳ ಹೊಸ ವರ್ಷ, ಯುಗಾದಿ ಹಬ್ಬಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಜನರು ಅಗತ್ಯ ವಸ್ತುಗಳ ಖರೀದಿ ಮತ್ತಿತರ ಸಿದ್ಧತೆಗಳಲ್ಲಿ ತೊಡಗಿದ್ದಾರೆ. ಇದೇವೇಳೆ ಉಡುಪಿಯಲ್ಲಿರುವ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ.
ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿ
ಶಾಲಾ ಬಸ್ ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಮಣಿಪುರ ಗ್ರಾಮದ ಕುಂತಲನಗರ ಸಮೀಪ ಸಂಭವಿಸಿದೆ.
ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಅಜಿನೋರಾ ಸಂಸ್ಥೆಯ ವತಿಯಿಂದ ಮಾ.30ರಂದು ಬೆಳಿಗ್ಗೆ 10ಗಂಟೆಯಿಂದ ಬೈಂದೂರಿನಲ್ಲಿರುವ ಅಜಿನೋರಾ ಕಛೇರಿಯಲ್ಲಿ ಉಚಿತ ವೃತ್ತಿಜೀವನದ ಸಮಾಲೋಚನೆ ಅಧಿವೇಶನವನ್ನು ಆಯೋಜಿಸಲಾಗಿದೆ.
ನಗರದ ಕರಾವಳಿ ಬೈಪಾಸ್ ಸಮೀಪದ ಶಾರದ ಇಂಟರ್ನ್ಯಾಷನಲ್ ಹೋಟೆಲ್ ಬಳಿ ಜಂಬೂ ಸರ್ಕಸ್ ಆರಂಭವಾಗಿದೆ. ಎಪ್ರಿಲ್ 28 ರವರೆಗೆ ಉಡುಪಿಯಲ್ಲಿ ಮನೋರಂಜನೆ ನೀಡಲು ಸಿದ್ದವಾಗಿದೆ.
ಬೃಹತ್ ಗಾತ್ರದ ಹೆಬ್ಬಾವೊಂದು ರಸ್ತೆ ದಾಟುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಕುಂದಾಪುರ ತಾಲೂಕಿನ ಆನಗಳ್ಳಿ ಚಿಕ್ಕಮ್ಮ ದೇವಸ್ಥಾನದ ಮುಂಭಾಗದ ಬ್ರಿಜ್ ರಸ್ತೆಯಲ್ಲಿ ಈ ಭಯಾನಕ ದೃಶ್ಯ ಕಂಡುಬಂದಿದೆ.
ನಗರದಲ್ಲಿ ನೆಲೆಸಿದ್ದ ಗಾಯಾಳು ಕಾಡುಬೆಕ್ಕನ್ನು ರಕ್ಷಿಸಿರುವ ಘಟನೆ ನಡೆದಿದೆ. ಬೀದಿ ನಾಯಿಗಳು ಕಾಡುಬೆಕ್ಕಿನ ಮೇಲೆ ಎರಗಿ ಗಾಯಗೊಳಿಸಿದರಿಂದ ಬೆಕ್ಕು ಅಸಹಾಯಕ ಸ್ಥಿತಿಯಲ್ಲಿತ್ತು
ನಗರದ ಖಾಸಗಿ ಸ್ಥಳದಲ್ಲಿದ್ದ ಮರದ ಕೊಂಬೆಗೆ ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸ್ಪೀಕರ್ ಯು.ಟಿ. ಖಾದರ್ ಮತ್ತೊಮ್ಮೆ ತಮ್ಮ ನಿರ್ಧಾರದ ಬಗ್ಗೆ ಆಲೋಚನೆ ಮಾಡುವುದು ಸೂಕ್ತ. ಶಾಸಕರನ್ನು ಅಮಾನತು ಮಾಡಿ ಏನು ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬಗ್ಗೆ ನಮ್ಮ ಕರಾವಳಿ ಭಾಗದಲ್ಲಿ ಯಾವುದೇ ಗೊಂದಲ ಇಲ್ಲ. ಕೇಂದ್ರದ ನಾಯಕರು ಶಿಸ್ತು ಸಮಿತಿ ಮೂಲಕ ನಿರ್ಧಾರ ಕೈಗೊಂಡಿದ್ದಾರೆ.
ಪರೀಕ್ಷೆಯಲ್ಲಿ ನನಗೆ ಇಷ್ಟೇ ಅಂಕಗಳು ಬೇಕು ಎಂದು ಬೇಡಿಕೆ ಇರಿಸಿರುವ ವಿದ್ಯಾರ್ಥಿಯೊಬ್ಬ ತನ್ನ ಬೇಡಿಕೆ ಪಟ್ಟಿಯನ್ನು ಬರೆದು, ದೇವರ ಕಾಣಿಕೆ ಡಬ್ಬಿಗೆ ಹಾಕಿರುವ ಘಟನೆ ಹಕ್ಲಾಡಿ ಸಮೀಪದ ಹೊಮ್ಮಿದೆ ಎಂಬಲ್ಲಿ ನಡೆದಿದೆ.
ಉಡುಪಿ ಕೋರ್ಟ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಪಘಾತದಿಂದ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.
ಉಡುಪಿ ಜಿಲ್ಲೆಯಾದ್ಯಂದ ಮಂಗಳವಾರ ಸಂಜೆ ಗಾಳಿ ಸಹಿತ ಮಳೆ ಸುರಿದಿದ್ದು, ಬಿಸಿಲಿನ ಧಗೆಯಿಂದ ಸುಡುತ್ತಿದ್ದ ಇಳೆಗೆ ತಂಪೆರೆದಿದೆ.
ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಇವರ ನೇತೃತ್ವದಲ್ಲಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವನ್ನು ಖಂಡಿಸಿ
ಮೋಟಾರ್ ಸೈಕಲ್ ನಲ್ಲಿ ಬಂದು ಸರಸ್ವತಿ (21) ಎಂಬ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಹಾಗೂ 2500 ರೂ. ನಗದು ಕಸಿದುಕೊಂಡು ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.