Showing 20 of 3099 posts • Page 101 of 155
ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಇವರ ನೇತೃತ್ವದಲ್ಲಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವನ್ನು ಖಂಡಿಸಿ
ಮೋಟಾರ್ ಸೈಕಲ್ ನಲ್ಲಿ ಬಂದು ಸರಸ್ವತಿ (21) ಎಂಬ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಹಾಗೂ 2500 ರೂ. ನಗದು ಕಸಿದುಕೊಂಡು ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಬೆಳ್ಮಣ್, ನಂದಳಿಕೆ ಮತ್ತು ಹಿರ್ಗಾನದ ಗೊರಟ್ಟಿ ಶಾಲೆಗಳಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿಯ ಹದಿನೆಂಟು ಮಂದಿ ಶಾಸಕರನ್ನು ಅಮಾನತು ಮಾಡಿರುವುದು ಪೂರ್ವಯೋಜಿತ. ಸರಕಾರ, ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಈ ನಿರ್ಣಯ ಮಾಡಿದ್ದಾರೆ.
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿಯನ್ನು ನೀಡುವುದಕ್ಕಾಗಿ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂದ ಡಿಕೆ ಶಿವಕುಮಾರ್ ಮಾತು ಅತ್ಯಂತ ದುರದೃಷ್ಟಕರ. ಈ ಹೇಳಿಕೆ ಆಘಾತಕಾರಿ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಪ್ರಕರಣದ ಎಲ್ಲ ತಪ್ಪಿತಸ್ಥರ ವಿರುದ್ಧ ಹಾಗೂ ಈ ಹೇಯ ಕೃತ್ಯವನ್ನು ಬಹಿರಂಗವಾಗಿ ಸಮರ್ಥಿಸಿಕೊಂಡ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಪರಿಶಿಷ್ಟ ಜಾತಿಯ ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಹೀನಾಯ ಕೃತ್ಯವನ್ನು ಸಮರ್ಥಿಸಿದ ಹಾಗೂ ಆಕೆಯನ್ನು ಕಳ್ಳಿಯೆಂದು ನಿಂದಿಸಿ,
ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಎಪ್ರಿಲ್ 9ರಿಂದ 13ರ ವರೆಗೆ ‘ಭಕ್ತಿ ಸಿದ್ಧಾಂತೋತ್ಸವ – ಶ್ರೀ ರಾಮೋತ್ಸವ’ ಶೀರ್ಷಿಕೆಯಡಿ ವೈಭವದ ಮಹೋತ್ಸವ ನಡೆಯಲಿದೆ.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ಡಾ.ಉಪ್ಪಂಗಳ ರಾಮ ಭಟ್ಟ ಮತ್ತು ಶಂಕರಿ ಆರ್.ಭಟ್ಟರ ಅಕಲಂಕ ದತ್ತಿ ಕಾರ್ಯಕ್ರಮದಲ್ಲಿ ಸಾಹಿತಿ,
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿಸಬೇಕು ಎಂದು ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಗುಜರಿ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಕಾರ್ಮಿಕರು ಸಹಿತ ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ಉಡುಪಿ ಅಂಬಾಗಿಲು ಬಳಿಯ ರಾ.ಹೆ.66ರಲ್ಲಿ ಸಂಭವಿಸಿದೆ.
ರಾಷ್ಟ್ರಕವಿ ಗೋವಿಂದ ಪೈಗಳ ಸಂಶೋಧನೆ, ಬರಹಗಳು ಅಧ್ಯಯನಶೀಲರಿಗೆ ಪ್ರೇರಣೆ. ಅಧಿಕೃತ ಮತ್ತು ಮೂಲ ಆಕರಗಳನ್ನು ಇಟ್ಟುಕೊಂಡು ಬರೆದ ಅಪರೂಪದ ಸಾಹಿತಿ. ಸೃಜನಾತ್ಮಕ ಕ್ಷೇತ್ರಕ್ಕೂ ಗೋವಿಂದ ಪೈಗಳ ಕೊಡುಗೆ ದೊಡ್ಡದು.
ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.
ಉಡುಪಿಯಲ್ಲಿ ಮೀನು ಕದ್ದ ಕಾರಣ ಕೊಟ್ಟು ಕಾರ್ಮಿಕ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ನಿಜಕ್ಕೂ ಖೇದಕರ. ಸಂಸ್ಕೃತಿಯ ನಾಡು ದೇಗುಲಗಳ ಬೀಡು ಎಂದೇ ಕರೆಯಲ್ಪಡುವ ಉಡುಪಿ ಜಿಲ್ಲೆಗೆ ಇಂತಹ ಘಟನೆಗಳು ಶೋಭೆ ತರುವಂತದ್ದಲ್ಲ.
ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಸಾಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಸಿದ ಘಟನೆ ಮಾ. 20ರಂದು ಯಡ್ತಾಡಿಯಲ್ಲಿ ನಡೆದಿತ್ತು.
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮೊದಲ ಬಾರಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮಲ್ಪೆಯಲ್ಲಿ ಆರೇಳು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ.
ರಾಜ್ಯದ ರಾಜಕೀಯ ನಾಯಕರಿಗೆ ಹನಿ ಟ್ರ್ಯಾಪ್ ವಿಚಾರವಾಗಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಹನಿ ಟ್ರ್ಯಾಪ್ ನಂತಹ ಪರಿಸ್ಥಿತಿ ಯಾರಿಗೂ ಬರೋದು ಬೇಡ. ಯಾರು ಕೂಡ ಹನಿ ಟ್ರ್ಯಾಪ್ ಗೆ ಸಿಕ್ಕಿಹಾಕಿಕೊಳ್ಳಬಾರದು ಎಂದರು.
ಮರಕ್ಕೆ ಕಟ್ಟಿ ಹಾಕಿ ಹೊಡೆದದ್ದು ತಪ್ಪು. ಅದನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ. ಮೀನು ಕದ್ದ ಮಹಿಳೆಯನ್ನು ಹಿಡಿದು ಪೊಲೀಸರಿಗೆ ಕೊಡಬೇಕಿತ್ತು. ಅದನ್ನು ಬಿಟ್ಟು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದಿತ್ತು
ಉಡುಪಿಯ ಸಮನ ಮನಸ್ಕ ಸಂಘಟನೆಯ ನೇತೃತ್ವದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಹಯೋಗದೊಂದಿಗೆ ‘ಜೈ ಭಾಪು ಜೈ ಭೀಮ್ ಜೈ ಸಂವಿಧಾನ’ ಅಭಿಯಾನ