Showing 20 of 3099 posts • Page 102 of 155
ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು,
ಕುಂದಾಪುರ ತಾಲೂಕಿನ ತೆಕ್ಕಟ್ಟೆ ಭಾಗದಲ್ಲಿ ಮತ್ತೆ ಚಿರತೆಗಳ ಓಡಾಟ ಜೋರಾಗಿದೆ. ಗುರುವಾರ ತಡರಾತ್ರಿ ಉಳ್ತೂರು ರಸ್ತೆಯಲ್ಲಿ ಸಂಚರಿಸುತ್ತಾ ಕಾರಿನ ಡ್ಯಾಶ್ ಕ್ಯಾಮರದಲ್ಲಿ ಚಿರತೆ ಸಂಚಾರ ಸೆರೆಯಾಗಿದೆ.
ಮಲ್ಪೆ ಬಂದರು ಪ್ರದೇಶದಲ್ಲಿ ಮಾ.18ರಂದು ನಡೆದ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆಯ ಘಟನೆಯಿಂದ ಆದ ಬೆಳವಣಿಗೆಯಿಂದ ಮೀನುಗಾರರು ಹಾಗೂ ಸಮುದಾಯಕ್ಕೆ ಕಳಂಕ ಬರುವಂತಾಗಿದೆ.
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.21ರಿಂದ ಎ.4ರವರೆಗೆ ನಡೆಯಲಿದ್ದು, ಉಡುಪಿ ಜಿಲ್ಲೆ ಕಳೆದ ಬಾರಿ ಪಡೆದ ಅಗ್ರಸ್ಥಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನಗಳನ್ನು ನಡೆಸಿದೆ
ಯಕ್ಷಗಾನ ರಂಗದಲ್ಲಿ 25 ವರ್ಷಗಳ ಕಲಾ ಸೇವೆಯನ್ನು ಪೂರ್ಣಗೊಳಿಸಿರುವ ಹನುಮಗಿರಿ ಮೇಳದ ಪ್ರದಾನ ಸ್ತ್ರೀವೇಷಧಾರಿ ಸಂತೋಷ್ ಹಿಲಿಯಾಣ
ಮರವಂತೆ ವರಾಹ ಸ್ವಾಮಿ ದೇವಳದ ಸಮೀಪ ಬೀಚ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಸುಸಜ್ಜಿತ ಶೌಚಾಲಯ ಮೂಲೆಗುಂಪಾಗಿದೆ.
ಮೀನು ಕದ್ದ ಆರೋಪ ಹೊರಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇವಲ ಮೀನು ಕದ್ದ ಆರೋಪ ಕಾರಣಕ್ಕೆ ಮಹಿಳೆಯನ್ನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಕೃಷ್ಣನಗರಿ ಉಡುಪಿ ತಾಲೂಕಿ ಮಲ್ಪೆಯಲ್ಲಿ ಈ ಘಟನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕರಾವಳಿಯ ಏಕೈಕ ಸಕ್ಕರೆ ಕಾರ್ಖಾನೆ ಬ್ರಹ್ಮಾವರದ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣ
9 ತಿಂಗಳು ಅಂತರಿಕ್ಷದಲ್ಲಿ ಸಾವು ಬದುಕಿನ ಹೋರಾಟ ಮಾಡಿ ಮತ್ತೆ ಭೂಮಿಗೆ ಬಂದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಅವರಿಗೆ ಶುಭಕೋರಿ ಉಡುಪಿಯ ಕಲಾವಿದರೊಬ್ಬರು ವಿಶಿಷ್ಟ ಕಲಾಕೃತಿ ರಚಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಉದ್ಘಾಟನೆಗೊಂಡ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ವಹಣೆ ಕೊರತೆಯಿಂದ ಅವ್ಯವಸ್ಥೆಯ ಆಗರವಾಗಿದೆ ಬ್ಬು ನಾರುತ್ತಿರುವ ಶೌಚಾಲಯಗಳು,
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇವಾಲಯಕ್ಕೆ ಖ್ಯಾತ ಕ್ರಿಕೆಟಿಗ ರವಿಶಾಸ್ತ್ರಿ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೇವಾಲಯಗಳ ನಗರಿ ಉಡುಪಿಯಲ್ಲಿ ಸದ್ಯ ಸಾಲು ಸಾಲು ಜಾತ್ರೆಗಳು. ಜಾತ್ರೋತ್ಸವದ ಸಂದರ್ಭದಲ್ಲಿ ನಡೆಯುವ ತೂಟೆದಾರ ಒಂದು ವಿಶಿಷ್ಟ ಸಂಪ್ರದಾಯ.
ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ವಾಸ ಮುಗಿಸಿ ಭೂಮಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಗೆ ಸೇರಿದ ಕುಡಿಯುವ ನೀರಿನ ಪಂಪ್ ಹೌಸ್ ಜಾಗ ಇದೀಗ ಅಪಘಾತದ ತಾಣವಾಗಿದ್ದು ತಡರಾತ್ರಿ ಸಮಯದಲ್ಲಿ ಮತ್ತೆ ಕಾರೊಂದು ಹೊಂಡಕ್ಕೆ ಬಿದ್ದಿದೆ.
ಕಾನೂನು ಕ್ಷೇತ್ರದಲ್ಲಿ ಮಹಿಳೆಯರಿಗೆ ಹಲವಾರು ಅವಕಾಶಗಳಿದ್ದು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕಠಿಣ ಪರಿಶ್ರಮ, ಶೃದ್ಧೆಯಿಂದ ಸಾಧನೆ ಮಾಡಲು ಸಾಧ್ಯವಿದೆ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸಂಗಮ ಕಲಾವಿದೆರ್ ಮಣಿಪಾಲ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ “ಕುರಲ್ – ತುಳು ಸಾಹಿತ್ಯ- ಸಾಂಸ್ಕೃತಿಕ ಪರ್ಬ’ ಎಂಬ ಕಾರ್ಯಕ್ರಮ
ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಜಾನಪದ ವಿದ್ವಾಂಸ ಡಾ.ತುಕರಾಂ ಪೂಜಾರಿ ಹಾಗೂ ಜಾನಪದ ಕಲಾವಿದ ಪ್ರಶಸ್ತಿ
ಇತ್ತೀಚೆಗೆ ದಾಂಪತ್ಯ ಜೀವನ ಪ್ರವೇಶ ಮಾಡಿದ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಉಡುಪಿ ಶ್ರೀ ಕೃಷ್ಣಮಠದಲ್ಲಿ ಸಂಗೀತ ಸೇವೆ ನೀಡಿದ್ದಾರೆ.