Showing 20 of 3100 posts • Page 103 of 155
ಇತ್ತೀಚೆಗೆ ದಾಂಪತ್ಯ ಜೀವನ ಪ್ರವೇಶ ಮಾಡಿದ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಉಡುಪಿ ಶ್ರೀ ಕೃಷ್ಣಮಠದಲ್ಲಿ ಸಂಗೀತ ಸೇವೆ ನೀಡಿದ್ದಾರೆ.
ಯಕ್ಷಗಾನವನ್ನು ಆರಾಧನಾ ಕಲೆ ಎಂದು ಕರೆಯುತ್ತಾರೆ. ಇಂತಹ ವಿಶಿಷ್ಟ ಕಲೆಯಲ್ಲಿ ಕೆಲವೊಮ್ಮೆ ಕಲಾವಿದರು ಮಾಡುವ ಅದ್ವಾನಗಳಿಂದ ಪ್ರೇಕ್ಷಕರಿಗೂ, ಭಕ್ತರಿಗೂ ಘಾಸಿಯಾಗುತ್ತದೆ.
ಉಡುಪಿ ನಗರಸಭೆಯ 2025-26ನೆ ಸಾಲಿನ 5.17ಕೋಟಿ ರೂ. ಮಿಗತೆಯ ಆಯವ್ಯಯ ಮುಂಗಡ ಪತ್ರವನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಶನಿವಾರ ಮಂಡಿಸಿದರು.
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು.
ಉಡುಪಿ ಜಿಲ್ಲೆಯಲ್ಲಿ ಬಹೃತ್ ವಿದ್ಯುತ್ ಸ್ಥಾವರ ಇದ್ದರೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಆಗುತ್ತಿಲ್ಲ.
ಉಡುಪಿ ಶ್ರೀಕೃಷ್ಣಮಠಕ್ಕೆ ಶನಿವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು.
ಚಾಲಕನ ನಿಯಂತ್ರಣ ತಪ್ಪಿ ಮೀನು ತುಂಬಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್ನಲ್ಲಿ ಸಂಭವಿಸಿದೆ.
ನಾಡಿನಾದ್ಯಂತ ಹೋಳಿ ಹುಣ್ಣಿಮೆಯ ಸಂಭ್ರಮ ನಡೆಯುತ್ತಿದೆ. ಬಣ್ಣದ ಪುಡಿ, ರಂಗಿನ ನೀರು ಎರಚಿ ಜನ ಹೋಳಿ ಆಚರಣೆ ಮಾಡುತ್ತಿದ್ದಾರೆ.
ಳೆದ 11 ವರ್ಷದಿಂದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 200 ಗ್ರಾಮದಲ್ಲಿರುವ 57 ಸಾವಿರಕ್ಕೂ ಅಧಿಕ ಜೀವನ ಮಧುರ ಪಾಲಿಸಿದಾರರು, ಎಲ್ ಐಸಿಗೆ ಕಟ್ಟಿರುವ ಎಲ್ಲ ಹಣವನ್ನು ಕಳೆದುಕೊಂಡು ಇಂದಿಗೂ ನ್ಯಾಯದಿಂದ ವಂಚಿತರಾಗಿದ್ದಾರೆ
ವಯಸ್ಸಾಗಿದೆ ಎಂಬ ಕಾರಣಕ್ಕೆೆ ವೃದ್ಧರನ್ನು ಮೂಲೆಗುಂಪು ಮಾಡಬಾರದು. ಅವರಿಗೂ ಸರಿಯಾದ ಸಮಯವನ್ನು ಮೀಸಲಿಟ್ಟು ಆರೈಕೆ ಮಾಡುವುದು ಅತ್ಯಗತ್ಯ.
ಜಿಲ್ಲಾ ನಾಗರಿಕ ಸಮಿತಿ ವತಿಯಿಂದ ಮಣಿಪಾಲ ಶಾಂತಿನಗರದಲ್ಲಿರುವ “ನಿಮ್ಮ ಮನೆ” ಅಂಗಳದಲ್ಲಿ ತಬ್ಬಲಿ ಗಂಡು ಕರುವಿಗೆ ನಾಮಕರಣ- ತೊಟ್ಟಿಲು ಶಾಸ್ತ್ರವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಸಿ, ಗೋಪ್ರೇಮವನ್ನು ಮೆರೆಯಲಾಯಿತು.
ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯ ಬಿಲ್ಲಾಡಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಹಾಗೂ ಯುವವಾಹಿನಿ ಉಡುಪಿ ಘಟಕ
ನಟೋರಿಯಸ್ ಕ್ರಿಮಿನಲ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ನಡೆದ ವಿಚಾರಕ್ಕೆ ಸಂಬಂಧಿಸಿ ಉಡುಪಿ ಎಸ್ಪಿ ಡಾ. ಕೆ. ಅರುಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಎಂದರೆ ಅದು ದೈವ ದೇವರುಗಳ ಸಮಾಗಮವಿರುವ ಸ್ಥಳ. ಇದರ ಜೊತೆ ಇಲ್ಲಿನ ಒಂದೊಂದು ಆಚರಣೆಗಳು ಕೂಡ ವಿಶೇಷ ಮತ್ತು ವಿಶಿಷ್ಟ. ಸದ್ಯ ಇಂತಹದೆ ಒಂದು ವಿಶಿಷ್ಟವಾದ ಆಚರಣೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹೆಬ್ರಿ ತಾಲೂಕಿನ ತಿಂಗಳೆಯ ಗರಡಿಯಲ್ಲಿ ಸಾಹಿತ್ಯ ಆರಾಧನೆ ಮತ್ತು ದೈವರಾಧನೆ ವೈಭವದಿಂದ ನಡೆಯಿತು.
ವಾಹನ ಮತ್ತು ವಾಣಿಜ್ಯ ಸ್ಥಳಗಳಲ್ಲಿ ಗೃಹಬಳಕೆಯ ಸಿಲಿಂಡರ್ಗಳನ್ನು ವ್ಯಾಪಕವಾಗಿ ಬಳಸುತ್ತಿದ್ದು, ಇದರಿಂದ ಸರ್ಕಾರಕ್ಕೆ ಕೋಟ್ಯಾಂತರ ರೂ ನಷ್ಟ ಉಂಟಾಗುತ್ತಿದೆ. ಅಲ್ಲದೆ, ಸ್ಪೋಟದ ಅಪಾಯವು ಎದುರಾಗಿದೆ.
ಕರಾವಳಿ ಅಂದ್ರೆ ದೈವರಾಧನೆಯ ತವರೂರು. ಇಲ್ಲಿ ನಿತ್ಯ ಒಂದಲ್ಲ ಒಂದು ಕಡೆಯಲ್ಲಿ ನೇಮೊತ್ಸವ, ಜಾತ್ರೆ ಕೋಲ ತಂಬಿಲ ನಡೆಯುವುದು ಸರ್ವೆ ಸಾಮಾನ್ಯ. ತುಳುನಾಡಿನ ಆರಾಧನೆ ಜೊತೆಗೆ ಮರಾಟಿ, ಚಪ್ಟೆಕಾರ್ ಸಮುದಾಯದ ಆಚರಣೆಗಳು ಬೆಸೆದುಕೊಂಡಿದೆ.
ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರುಕಟ್ಟೆಯ ಮನೋಜ್ ಬಾರ್ ಬಳಿ ಯುವಕನೋರ್ವ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ.
ಮಣಿಪಾಲದಲ್ಲಿ ವಿದ್ಯಾರ್ಥಿಗಳ ಟ್ರಾಫಿಕ್ ರೂಲ್ ಬ್ರೇಕ್ ಪ್ರಕರಣಗಳು ಸಾಮಾನ್ಯವಾಗಿದೆ. ಅಂತಹದ್ದೇ ಒಂದು ಪ್ರಕರಣದ ದೃಶ್ಯ ಈಗ ವೈರಲ್ ಆಗುತ್ತಿದೆ.