Showing 20 of 3100 posts • Page 105 of 155
ಬ್ರಹ್ಮಾವರ ಶಾಖೆಯು ಆರಂಭಗೊAಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ ೨೦೨೫
ದುಬೈ ನೊಂದಣಿಯ ದುಬಾರಿ ಕಾರುಗಳು ವಶಕ್ಕೆ ಪಡೆಯಲಾಗಿದೆ. ಮಣಿಪಾಲದ ಜಿಲ್ಲಾಧಿಕಾರಿ ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಾರುಗಳು ಸದ್ದು ಮಾಡುತ್ತಿತ್ತು. ಮಣಿಪಾಲ ವಿದ್ಯಾರ್ಥಿಗಳು ಕರೆದಿದ್ದ ಪಾರ್ಟಿಗೆ ಕೇರಳ ಮೂಲದ ಯುವಕರು ಬಂದಿದ್ದರು.
ಖ್ಯಾತ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಗದ್ದುಗೆ ಪ್ರತಿಷ್ಠೆಯ ಸಂದರ್ಭದಲ್ಲಿ ದೇವಾಲಯಕ್ಕೆ ಭೇಟಿ ನೀಡಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆ ಭಾರತ ಟಿ -20 ತಂಡದ ಕ್ಯಾಪ್ಟನ್ ಆಗಮಿಸಿದರು.
ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪಮೊಯ್ಲಿ ಸ್ಪೋಟಕ ಹೇಳಿಕೆ
113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆಯು ಬೆಳ್ಮಣ್ ಮುಖ್ಯ ರಸ್ತೆಯ ಎಲ್ವಿನ್ ಟವರ್ಸ್ನ ನೆಲಮಹಡಿಯಲ್ಲಿ 2025, ಮಾರ್ಚ್ 2ರಂದು ಉದ್ಘಾಟನೆಗೊಂಡಿತು.
113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿAಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು
ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.
ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನ ವಿಫಲವಾಗಿದೆ. ಮುಸುಕುಧಾರಿ ಮೂವರು ಕಳ್ಳರು ಎಟಿಎಂ ದೋಚಲು ಯತ್ನಿಸಿದ್ದು, ವಿಫಲರಾಗಿ ಪರಾರಿಯಾಗಿದ್ದಾರೆ.
ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ನಗರದ ಅಂಬಾಗಿಲಿನಲ್ಲಿ ಸಂಭವಿಸಿದೆ.
ಉಡುಪಿಯ ಅಲೆವೂರಿನಲ್ಲಿ ತಡರಾತ್ರಿ ನಡೆಯುತ್ತಿದ್ದ ಯಕ್ಷಗಾನವನ್ನು ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಬಂದು ನಿಲ್ಲಿಸಿದ ಪ್ರಸಂಗ ನಡೆದಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗೇಣಿದಾರರ ಹಿತರಕ್ಷಣೆಗಾಗಿ 2011ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾನೂನನ್ನು ತಕ್ಷಣ ಅನುಷ್ಠಾನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಗ್ರಹಿಸಿದೆ.
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮಧ್ವನವಮಿ ಉತ್ಸವ ವೈಭವದಿಂದ ನಡೆಯಿತು. ಮಧ್ವನವಮಿ ಪ್ರಯುಕ್ತ ಪಾರಾಯಣ, ಮಧುಅಭಿಷೇಕ ಮಾಡಲಾಯಿತು.
ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ
ರಕ್ಕಸ ವೇಷಗಳನ್ನು ಕಂಡರೆ ಬೆಚ್ಚಿ ಬೀಳುವ ಪ್ರಾಯದಲ್ಲಿ ಪುಟ್ಟ ಕಂದಮ್ಮ ಅಬ್ಬರದ ಬಣ್ಣದ ವೇಷದ ಮುಂದೆ ತಾನೂ ವೇಷ ಹಾಕಿ ಕುಣಿಯುತ್ತಿರುವ ಕ್ಯೂಟ್ ವಿಡಿಯೋ ಒಂದು ವೈರಲ್ ಆಗುತ್ತಿದೆ.
ಸಹಕಾರ ಭಾರತಿಯ ರಾಜ್ಯ ಕಾರ್ಯಕಾರಣಿ ಮತ್ತು ಪ್ರಾಂತ ಅಭ್ಯಾಸ ವರ್ಗವು ಇದೇ ಫೆ. 8 ಮತ್ತು 9ರಂದು ಎರಡು ದಿನಗಳ ಕಾಲ ಮಣಿಪಾಲದ ಆರ್ ಎಸ್ ಬಿ ಸಭಾಭವನ
ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ನೇತೃತ್ವದಲ್ಲಿ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಹಾಗೂ ಅವ್ಯವಸ್ಥೆಯನ್ನು ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹೋರಾಟಕ್ಕೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಇದೇ ಫೆ.8ರಂದು
ಸರಕಾರಿ ಬಸ್ ಸೌಲಭ್ಯ ಇಲ್ಲದ ಕುಂದಾಪುರ ತಾಲೂಕಿನ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣಿ, ನಾಡ, ಮೊವಾಡಿ ಗ್ರಾಮಸ್ಥರು ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹ