Showing 20 of 3353 posts • Page 106 of 168
ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾರ್ಕಳಕ್ಕೆ ಭೇಟಿ ನೀಡಿದರು. ಕಾರ್ಕಳ ಆನೆಕೆರೆ ಬಸದಿ ಮತ್ತು ರಾಮಸಮುದ್ರ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಸ್ಥಳದ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗ್ರಹದಲ್ಲಿ ನಿಧನರಾದರು. ಅಸಂಖ್ಯಾತ ದೇವಸ್ಥಾನ, ಗರೋಡಿ, ದೈವಸ್ಥಾನ ,
ಭಾರತದ ಸೈನಿಕರ ಶೌರ್ಯ ಪರಾಕ್ರಮ ಮತ್ತು ಸಾತ್ವಿಕ ನಿಷ್ಠೆಯನ್ನು ಮೆಚ್ಚುತ್ತೇವೆ. ಅವರ ಈ ಸಾಧನೆಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ಭಾರತೀಯ ಸೇನೆ ನಡೆಸಿರುವ’ಆಪರೇಷನ್ ಸಿಂಧೂರ್’ಗೆ ಬೆಂಬಲವಾಗಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ನೇತೃತ್ವದಲ್ಲಿ 21 ಅಡಿ ಉದ್ದ ಹಾಗೂ 14 ಅಡಿ ಅಗಲದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ ನಡೆಸಿ ಸಂಭ್ರಮಿಸಲಾಯಿತು.
ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ, ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಡಲಿ.ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಮಾಜಿ ಸಂಸದ ನಳಿನ್ ಕುಮಾರ್ ಹೇಳಿದ್ದಾರೆ.
2014ರ ನಂತರ ದೇಶದಲ್ಲಿ ಉಗ್ರರನ್ನು ಗಮನಿಸುವ ಕಾರ್ಯ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕಾಶ್ಮೀರದ ಜನರಿಗೆ ಸಂಪೂರ್ಣ ಸ್ವಾತಂತ್ರವನ್ನು ನೀಡಲಾಗಿತ್ತು .
ಪೆಹಲ್ಗಾಂ ಘಟನೆ ಇಡೀ ದೇಶವನ್ನು ತಲ್ಲಣ ಗೊಳಿಸಿದೆ. ಹಿಂದೂಗಳ ನರಮೇಧಕ್ಕೆ ದೇಶ ಮರುಗುತ್ತಿದೆ. ದುಷ್ಟರ ಸಂಹಾರಕ್ಕೆ ಜನ ಕಾಯುತ್ತಿದ್ದಾರೆ.
ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ.
ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿಗುತ್ತುನಲ್ಲಿ ನಿರ್ಮಾಣಗೊಂಡಿರುವ ಶ್ರೀಗುರುಮಹಾಕಾಲೇಶ್ವರ ದೇವರ ಬೃಹತ್ ಎಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ
ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶ
ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪುನಃಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಪುಣ್ಯಾಹವಾಚನ,
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡುಜಿಲ್ಲಾ ಸರಕಾರಿ ಆಸ್ಪತ್ರೆಯ ಜಿಲ್ಲಾ ರಕ್ತ ನಿಧಿ ಕೇಂದ್ರ
ಇಂಡಿಯಾ ಹ್ಯಾಬಿಟ್ಯಾಟ್ ಸೆಂಟರ್ (ಐಎಚ್ಸಿ) ತನ್ನ ಹೊಸ ನಿರ್ದೇಶಕರಾಗಿ ಪ್ರೊ. (ಡಾ.) ಕೆ.ಜಿ. ಸುರೇಶ್ ಅವರನ್ನು ನೇಮಕ ಮಾಡಿದೆ.
ಪೆಹೆಲ್ಗಾಂನಲ್ಲಿ ನೀನು ಹಿಂದುವಾ ಎಂದು ಕೇಳಿ ಹೊಡೆದಿದ್ದಾರೆ. ಕೆಟ್ಟ ಪರಂಪರೆಯನ್ನು ಭಯೋತ್ಪಾದಕರು ಹುಟ್ಟು ಹಾಕಿದ್ದಾರೆ. ದೇಶದ ನಿರ್ಧಾರ ಸಾರ್ವತ್ರಿಕವಾಗಿ ಹೇಳಿ ಮಾಡಲ್ಲ.
ದ.ಕ ಜಿಲ್ಲೆಯ ಬಜೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಯಿತು.
ಶ್ರೀಕ್ಷೇತ್ರ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್ ಗಿರಿ ಆಚಾರ್ಯ
ಕೇಂದ್ರದಿಂದ ಜನಗಣತಿ, ಜಾತಿಗಣತಿ ಆದೇಶ ವಿಚಾರವಾಗಿ ಉಡುಪಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ ವರ್ಗಗಳ ಸಣ್ಣಸಮುದಾಯಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಜನಗಣಿತಿ ಜಾತಿ ಗಣತಿಗೆ ಕೇಂದ್ರ ಸರಕಾರ ಆದೇಶ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಕಾಯ್ದೆಗಳಾದ 2019ರ ವೇತನ ಸಂಹಿತೆ, 2020ರ ಔದ್ಯೋಗಿಕ ಸುರಕ್ಷತೆ -ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, ಕೈಗಾರಿಕಾ ಸಂಬಂಧಗಳ ಸಂಹಿತೆ ಹಾಗೂ ಸಾಮಾಜಿಕ ಭದ್ರತಾ ಸಂಹಿತೆ