Showing 20 of 3353 posts • Page 108 of 168
ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಈ ಘಟನೆ ನಡೆದಿದೆ.
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಹಿಂದೂ ವಿರೋಧಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಉಡುಪಿ
ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಂದಾಪುರ ಕೊರ್ಗಿಯ ಸಂದೀಪ್ (34), ಕುಂದಾಪುರ ಬೇಳೂರಿನ ಶ್ರೀರಾಜ್ (33) ಹಾಗೂ ಮೊಳಹಳ್ಳಿಯ ಮಧುಕರ್ (44)
ಕೇಂದ್ರ ಸರಕಾರದ ಬೆಲೆ ಏರಿಕೆ, ವಕ್ಫ್ ಕಾಯ್ದೆಗೆ ತಿದ್ದುಪಡಿ, ನ್ಯಾಷನಲ್ ಹೆರಾಲ್ಡ್ ವಿಷಯದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪಕ್ಷದ ನಾಯಕರ ಮೇಲೆ ಪ್ರಕರಣ
ಕಾಶ್ಮೀರದಲ್ಲಿ ಹಿಂದುಗಳ ಮೇಲೆ ಪುತ್ತಿಗೆ ಶ್ರೀಉಗ್ರರ ಆಕ್ರಮಣ ಆತಂಕಕಾರಿಯಾಗಿದ್ದು, ಸರಕಾರ ಕೂಡಲೇ ಎಚ್ಚೆತ್ತುಕೊಂಡು ದುಷ್ಕೃತ್ಯ
ಕಾಶ್ಮೀರದಲ್ಲಿ ಹಿಂದುಗಳ ಮೇಲೆ ಉಗ್ರ ದಾಳಿ ವಿಚಾರವಾಗಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡನೆ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರ ಪ್ರವಾಸದಲ್ಲಿರುವ ಉಡುಪಿಯ 20 ಮಂದಿ ಬ್ರಹ್ಮಾವರ ಕುಂದಾಪುರ ಭಾಗದಿಂದ ತೆರಳಿರುವ ಪ್ರವಾಸಿಗರು ನಿನ್ನೆ ಪೆಹೆಲ್ಗಾವ್ ಗೆ ಹೋಗಬೇಕಾಗಿತ್ತು.
ಪೋಪ್ ಅಗಲುವಿಕೆ ಆಸ್ತಿಕ ಸಮಾಜಕ್ಕಾದ ಬಹುದೊಡ್ಡ ನಷ್ಟ. ಮುಂದೆ ಪೋಪ್ ಆಗಲಿರುವವರು ಈ ನಷ್ಟವನ್ನು ತುಂಬುವಂತಾಗಲಿ ಎಂದು ಕೃಷ್ಣಮಠ ಪುತ್ತಿಗೆ ಶ್ರೀ ಸುಗುಣೇಂದ್ರ ಶ್ರೀಗಳು ಹೇಳಿದ್ದಾರೆ.
ರಾಜ್ಯದಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಲವು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯನ್ನು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಖಂಡಿಸಿದೆ.
ಮಣಿಪಾಲ ದಶರಥನಗರದ ಡೌನ್ ಟೌನ್ ಲಾಡ್ಜ್ ಗೆ ದಾಳಿ ನಡೆಸಿದ ಪೊಲೀಸರು, ಮಾದಕವಸ್ತು ಹೊಂದಿದ್ದ ಮೂರು ಆರೋಪಿಗಳನ್ನು ಬಂಧಿಸಿದ್ದಾರೆ.
ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದ್ದು, ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಸಹಕಾರ ಭಾರತಿಯ ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಹೇಳಿದರು.
ನೆಹರು ಸ್ಪೋರ್ಟ್ಸ್ ಆ್ಯಂಡ್ ಅಸೋಸಿಯೇಶನ್ ಅಲೆವೂರು ಇದರ 35ನೇ ವಾರ್ಷಿಕೋತ್ಸವ ಸಮಾರಂಭವು ಅಲೆವೂರು ನೆಹರು ಕ್ರೀಡಾಂಗಣದಲ್ಲಿ ಜರುಗಿತು.
ಮಹಿಳಾ ಭಜನಾ ಮಂಡಳಿ ಸದಸ್ಯರು ಶಿವ ದೇವರ ಹಾಡಿಗೆ ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು. ಶಿವ ಪಾರ್ವತಿಯ ವೇಷಭೂಷಣ ಧರಿಸಿ ಭಕ್ತಿಗೀತೆಗೆ ಮಹಿಳಾಮಣಿಗಳು ಹೆಜ್ಜೆ ಹಾಕಿದರು.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ದ ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಸ್ಪರ್ಧಿಸುತ್ತಿರುವ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸಂತೆಕಟ್ಟೆ ನಿವಾಸಿ ಮಣಿಪಾಲ ಹೊಟೇಲ್ವೊಂದರ ಮ್ಯಾನೇಜರ್ ಪ್ರವೀಣ್ ಸಾಲ್ಯಾನ್ (44) ಅವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನರಾದರು.
ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದ ಘಟನೆ ಉಡುಪಿ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ಭಾರತ- ಭಾರತಿ ಟ್ರಸ್ಟ್ ಉಡುಪಿ ಇದರ ವತಿಯಿಂದ “ಎಕ್ ಭಾರತ್- ಶ್ರೇಷ್ಠ್ ಭಾರತ್ ಹಾಗೂ ಯುಗಾದಿ ಹಬ್ಬದ ಆಚರಣೆ ಕಾರ್ಯಕ್ರಮ ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ
ಎಲ್ ವಿಟಿ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ ಮೊತ್ತ ಮೊದಲ ಬಾರಿಗೆ ವೈಶ್ಯವಾಣಿ ಸಮಾಜ ಬಾಂಧವರಿಗೆ ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ “ವೈಶ್ಯವಾಣಿ ಒಲಂಪಿಕ್ಸ್- 2025”
ಬಂಟ್ವಾಳ ಮತ್ತು ಮಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ಬಹೃತ್ ನೇತ್ರಾವತಿ ನದಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ
ಕೇಂದ್ರ ಸರಕಾರದಿಂದ ದ್ವೇಷ ರಾಜಕಾರಣ ನಡೆಯುತ್ತಿದ್ದು, ವಿರೋಧಿಗಳ ಬಾಯಿ ಮುಚ್ಚಿಸುವ ವ್ಯವಸ್ಥಿತ ಹುನ್ನಾರ ಮಾಡುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎ ಗಫೂರ್ ಆರೋಪ ಮಾಡಿದ್ದಾರೆ.