Showing 20 of 3353 posts • Page 109 of 168
ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿರುವ ಮೇಲ್ಸೇತುವೆಗೆ ಮೇಲ್ಛಾವಣೆ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಬಿಸಿಲು ಮತ್ತು ಮಳೆಯಿಂದ ರಕ್ಷಸಿಕೊಳ್ಳಲು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಕೇಳಿ ಬಹಳ ಆಘಾತವಾಗಿದೆ. ಇದೊಂದು ವ್ಯವಸ್ಥಿತವಾದ ಕುತಂತ್ರವಾಗಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯ ಪಕ್ಷದ ವಿವಿಧ ಘಟಕಗಳು ಒಟ್ಟಾಗಿ ಏ. 24 ರಂದು ಬಿಜೆಪಿಯ ದಮನಕಾರಿ ಪ್ರವೃತ್ತಿಯ ವಿರುದ್ಧ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ “ಯಕ್ಷಧ್ರುವ ಪಟ್ಲಾಶ್ರಯ” ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಮನೆಗಳ ಪೈಕಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಮ್.ಎಲ್. ಸಾಮಗರು ದಾನ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಿಗ್ಗೆ ನಿಧನ ಹೊಂದಿದರು.
ಜಾತಿ ಜನಗಣತಿ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿ ಕಾದು ನೋಡುವ ತೀರ್ಮಾನ ಮಾಡಿದೆ. ವರದಿಯ ಅಂಗೀಕಾರ, ಸ್ವೀಕಾರ, ಪ್ರಕಟಣೆ ಬಿಡುಗಡೆ ಈ ವಿಚಾರದಲ್ಲಿ ಸರ್ಕಾರ ಹಳಿ ತಪ್ಪಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಬಾಲ್ಯವಿವಾಹ ಹೆಚ್ಚಳ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸಪೂಜಾರಿ ಟೀಕಿಸಿದ್ದಾರೆ.
ಎಲ್ ವಿಟಿ ಫ್ರೆಂಡ್ಸ್ ಪುತ್ತೂರು ಇದರ ಆಶ್ರಯದಲ್ಲಿ ಮೊತ್ತ ಮೊದಲ ಬಾರಿಗೆ ವೈಶ್ಯವಾಣಿ ಸಮಾಜ ಬಾಂಧವರಿಗೆ ಅಂತರ್ ಜಿಲ್ಲಾಮಟ್ಟದ ಕ್ರೀಡಾಕೂಟ “ವೈಶ್ಯವಾಣಿ ಒಲಂಪಿಕ್ಸ್- 2025”
ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಮೆಂಟ್ಸ್ ಸಂಸ್ಥೆಯ ವತಿಯಿಂದ ಇದೇ ಎ. 20 ರಂದು ಮಲ್ಪೆ ಬೀಚ್ನಲ್ಲಿ ಕಲ್ಕೂರ ಬೀಚ್ ಫೆಸ್ಟಿವಲ್ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ
ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ, ಈ.ಡಿ, ಸಿ.ಬಿ.ಐ, ಐ.ಟಿ ದುರ್ಬಳಕೆ ಹಾಗೂ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುವ ಷಡ್ಯಂತ್ರ
ವಿಶ್ವ ಕಲಾ ದಿನಾಚರಣೆಯ ಪ್ರಯುಕ್ತ ಮಣಿಪಾಲದ ತ್ರಿವರ್ಣ ಆರ್ಟ್ ಕ್ಲಾಸ್ಸಸ್ ಮತ್ತು ಗ್ಯಾಲರಿ ಯಲ್ಲಿ 150 ಅಡಿ ವಿಸ್ತೀರ್ಣದಲ್ಲಿ ರಚಿಸಲ್ಪಟ್ಟ “ಮೊನಾಲಿಸಾ” ರಂಗೋಲಿ ಕಲಾರಸಿಕರ ಕಣ್ಮನ ಸೆಳೆಯಿತು.
ಉಡುಪಿ ಜಿಲ್ಲೆಯ ಅತ್ಯಂತ ಪುರಾತನ ನೈಸರ್ಗಿಕ ಬಂದರು ಹಂಗಾರಕಟ್ಟೆಯಲ್ಲಿ ವೈಶಿಷ್ಟ್ಯವೊಂದು ನಡೆದಿದೆ. ಬಿಳಿ ಬಣ್ಣದ ಅಪಾರ್ಟ್ಮೆಂಟ್ ನಂತೆ ಕಾಣುವ ಬೃಹತ್ ಗಾತ್ರದ ಹಡಗು ಒಂದು ನೀರಿಗೆ ಇಳಿಸುವ ದೃಶ್ಯ ಗಮನ ಸೆಳೆದಿದೆ.
ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಬಿಜೆಪಿಯ ಜನಾಕ್ರೋಶ ಯಾತ್ರೆಗೆ ತಕ್ಕ ಉತ್ತರ ನೀಡಲು ಹಾಗೂ ಬೆಲೆ ಏರಿಕೆಗೆ ನೇರ ಕಾರಣವಾದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ಆಯೋಜಿಸಲಾಗಿದ್ದು,
ಉಡುಪಿಯಲ್ಲಿ ಬೀಸಿದ ಸುಂಟರಗಾಳಿ ಸಹಿತ ಮಳೆಗೆ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ಧ್ವಜಸ್ತಂಭ ಮುರಿದು ಬಿದ್ದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದೆ.
ಮಲ್ಪೆ ಬೀಚ್ ಬಳಿ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಳೆಗಾಲದ ತುರ್ತು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ವಿಪತ್ತು ನಿರ್ವಹಣೆಗೆ ಇಲಾಖೆಯ ಅಧಿಕಾರಿಗಳು ಸೂಕ್ತ ಪೂರ್ವ ತಯಾರಿ ನಡೆಸಿ ತುರ್ತಾಗಿ ಸ್ಪಂದಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿ ಭತ್ಯೆಯನ್ನು ಕಡಿತಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಬೀಡಿ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80 ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆ