Showing 20 of 3100 posts • Page 110 of 155
ಕರ್ನಾಟಕ ಕ್ರೀಡಾ ಕೂಟದ ‘ಸೈಕ್ಲಿಂಗ್ ಸ್ಪರ್ಧೆ’ ಯನ್ನು ಬ್ರಹ್ಮಾವರ ತಾಲೂಕಿನ ಕೊಳಲಗಿರಿ ವಾಟರ್ ಟ್ಯಾಂಕ್ ನಿಂದ ಆರಂಭಿಸಿ, ಪೆರ್ಡೂರು ಮಾರ್ಗದಲ್ಲಿ ಬರುವ ಕುಕ್ಕೆಹಳ್ಳಿ ಜಂಕ್ಷನ್ ಸಮೀಪದ ಶಾಂತಿವನ ಜಂಕ್ಷನ್
ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಉಡುಪಿ ಕಿನ್ನಿಮೂಲ್ಕಿ ಸಮೀಪ ರಾ.ಹೆ. 66ರಲ್ಲಿ ಇಂದು ಬೆಳಿಗ್ಗೆ 7.20ರ ಸುಮಾರಿಗೆ ಸಂಭವಿಸಿದೆ.
ಜಿಲ್ಲೆಯಲ್ಲಿನ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ,
ಗಡುವು ನೀಡಲಾಗಿದ್ದ ಅವಧಿಯಲ್ಲಿ ಇನ್ನೂ ಪೂರ್ಣಗೊಳ್ಳದ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಇಂದ್ರಾಳಿ ಸೇತುವೆ ಕಾಮಗಾರಿ ಸ್ಥಳಕ್ಕೆ
ಜನರ ಬಹುಕಾಲದ ಕನಸೊಂದು ನನಸಾಗುವ ಕಾಲ ಕೂಡಿ ಬಂದಿದೆ. ಈ ವಾರಾಂತ್ಯದಲ್ಲಿ ಉಡುಪಿ ನಗರದ ಮನೆಗಳಿಗೆ ವಾರಾಹಿ ನದಿಯ ನೀರು ಪೂರೈಕೆ ಆಗಲಿದೆ.
ಫಸ್ಟ್ ಸ್ಟೆಪ್ ನೃತ್ಯ ತರಬೇತಿ ಕೇಂದ್ರ ಕುಂದಾಪುರ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಕಾರದೊಂದಿಗೆ ವಿಶೇಷ ಮಕ್ಕಳ ಪ್ರತಿಭೆಗಳ ಅನಾವರಣ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವು ಆಯ್ಕೆಯಾಗಿದೆ
ಉಡುಪಿಯ ಶ್ರೀ ಕೃಷ್ಣ ಮಠದ ಮಕರ ಸಂಕ್ರಾಂತಿ ಉತ್ಸವಕ್ಕೆ ಈ ಬಾರಿ ಆಸ್ಟ್ರೇಲಿಯ ವಿಕ್ಟೋರಿಯ ರಾಜ್ಯದ ಸಂಸದ ಜಾನ್ ಮುಲಾಹಿ ಭೇಟಿ ನೀಡಿದ್ದಾರೆ.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಾಂತರ ಜನರು ಭಾಗವಹಿಸಿದ್ದಾರೆ. ಮೊದಲ ದಿನದ ಶಾಹಿ ಸ್ಥಾನದಲ್ಲಿ ಮೂರುವರೆ ಕೋಟಿಗೂ ಅಧಿಕ ಭಕ್ತರು ಭಾಗವಹಿಸಿದ್ದರು.
ಆಭರಣ ಮಳಿಗೆಯ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ.
ಶ್ರೀಕೃಷ್ಣ ಮಠದಲ್ಲಿ ವಾರ್ಷಿಕವಾಗಿ ಸಪ್ತೋತ್ಸವದ ಮರುದಿನ ನಡೆಯುವ ಚೂರ್ಣೋತ್ಸವ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಬುಧವಾರ ವಿಜೃಂಭಣೆಯಿಂದ ನೆರವೇರಿತು.
ಕಡಗೋಲು ಕೃಷ್ಣನ ಉಡುಪಿಯಲ್ಲಿ ಮಕರ ಸಂಕ್ರಾಂತಿಯ ಮೂರು ತೇರಿನ ಉತ್ಸವ ಅತ್ಯಂತ ವೈಭವದಿಂದ ನೆರವೇರಿತು. ಅಕಾಲಿಕವಾಗಿ ಸುರಿದ ಮಳೆ
ಉಡುಪಿ ನಗರದ ಆದರ್ಶ್ ಆಸ್ಪತ್ರೆಯ ಬಳಿ ಇರುವ, ವಸತಿ ಸಂಕೀರ್ಣದ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಗೋಪಾಲ ಕೃಷ್ಣ ಪ್ರಭು ಎನ್ನುವರು ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ.
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆ ಅಮಾನವೀಯವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ಘಟನೆಯ ಬಗ್ಗೆ ಕೇಳಿ ಆಘಾತ
ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಸೆನ್ ಪೊಲೀಸರು ಮರವಂತೆ ಬೀಚ್ ಬಳಿ ವಶಕ್ಕೆ ಪಡೆದಿದ್ದಾರೆ.
ಮಕರ ಸಂಕ್ರಾಂತಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಲಕ್ಷಾಂತರ ಭಕ್ತರು ಪ್ರತಿದಿನ ಅಯ್ಯಪ್ಪಸ್ವಾಮಿ ದೇವರ ದರ್ಶನ ಮಾಡುತ್ತಿದ್ದಾರೆ. ದೇಶದ ವಿವಿಧ ಭಾಗಗಳಿಂದ ಕೇರಳದ ಶಬರಿಮಲೆಗೆ ಜ್ಯೋತಿ ದರ್ಶನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ.
ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕುಂಭಾಶಿಯ ಬಳಿ ರವಿವಾರ ರಾತ್ರಿ ಸಂಭವಿಸಿದೆ.
ಕ್ಷಯ ಮುಕ್ತ ಉಡುಪಿ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಜ.24ರಿಂದ 26ರವರೆಗೆ ಬ್ರಹ್ಮಾವರ ಎಸ್ಎಂಎಸ್ ಕ್ರೀಡಾಂಗಣದಲ್ಲಿ ‘ಎನ್ಟಿಇಪಿ-ಸ್ವಾಸ್ಥ್ಯ ಟ್ರೋಫಿ’ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಟ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ಜಿಲ್ಲಾಡಳಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯ
ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ ಅವರು ಉಡುಪಿ ಜಿಲ್ಲೆಯ ಕೋಟದಲ್ಲಿರುವ ಶಿವರಾಮ ಕಾರಂತ ಥೀಮ್ ಪಾರ್ಕಿಗೆ ಭೇಟಿ ನೀಡಿದರು. ಶಿವರಾಮ ಕಾರಂತರ ಜೀವನ ಹಾಗೂ ಸಾಹಿತ್ಯದ ವಿಚಾರ