Showing 20 of 3361 posts • Page 117 of 169
ಮಣಿಪಾಲದಲ್ಲಿ ವಿದ್ಯಾರ್ಥಿಗಳ ಟ್ರಾಫಿಕ್ ರೂಲ್ ಬ್ರೇಕ್ ಪ್ರಕರಣಗಳು ಸಾಮಾನ್ಯವಾಗಿದೆ. ಅಂತಹದ್ದೇ ಒಂದು ಪ್ರಕರಣದ ದೃಶ್ಯ ಈಗ ವೈರಲ್ ಆಗುತ್ತಿದೆ.
ಸಂವಿಧಾನ ಬದಲಾಯಿಸಲು ಅವಕಾಶವಿಲ್ಲ, ತಿದ್ದುಪಡಿ ಮಾಡಬಹುದು. ಇದರ ಬಗ್ಗೆ ಕೇಶವನಂದ ಭಾರತಿ ಹಾಗೂ ಕೇರಳ ಸರಕಾರದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಉಲ್ಲೇಖಿಸಿದೆ
ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿಗೆ ಜಾನಪದ ವಿದ್ವಾಂಸ ಡಾ. ತುಕರಾಂ ಪೂಜಾರಿ ಬಂಟ್ವಾಳ ಹಾಗೂ ಜಾನಪದ ಕಲಾವಿದ ಪ್ರಶಸ್ತಿಗೆ ದೈವಾರಾಧನೆಯ ಸೇವಕ ಗೋಪು ಮಡಿವಾಳ ಅಲೆವೂರು ಅವರು ಆಯ್ಕೆಯಾಗಿದ್ದಾರೆ.
ಮಂಗಳೂರಿನ ದಿಗಂತ್ ನಾಪತ್ತೆ ಪ್ರಕರಣ ಕರಾವಳಿಯಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಆತ ನಾಪತ್ತೆಯಾಗಿ ಹನ್ನೆರಡು ದಿನಗಳ ಬಳಿಕ ಉಡುಪಿಯ ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಪತ್ತೆಯಾಗಿದ್ದ.
ಇಡೀ ದೇಶದ ಆರ್ಥಿಕ ಅಭಿವೃದ್ಧಿ ಸಹಕಾರಿ ಕ್ಷೇತ್ರದಿಂದ ಮಾತ್ರ ಸಾಧ್ಯ ಎಂಬುವುದು ಎಲ್ಲರಿಗೂ ಮನದಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಹಕಾರ ಸಚಿವಾಲಯದ ಮೂಲಕವೂ ಸಹಕಾರಿ ಕ್ಷೇತ್ರದಲ್ಲಿ ಅನೇಕ ರೀತಿಯ ಬದಲಾವಣೆ ತರಲಾಗುತ್ತಿದೆ
ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ಬಜೆಟ್ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಜನತೆಗೆ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿತ್ತು. ಆದರೆ ಅದಕ್ಕೆಲ್ಲಾ ಸಿದ್ದರಾಮಯ್ಯನವರು ಎಳ್ಳುನೀರು ಬಿಟ್ಟಿದ್ದಾರೆ.
ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಖಾಸಗಿ ಬಸ್ಸೊಂದರ ಸ್ಟೇರಿಂಗ್ ಕಟ್ಟಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು. ಉಡುಪಿ ಕಡೆಯಿಂದ ಬ್ರಹ್ಮಾವರ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ಸಿ
ಪ್ರತಿಯೊಂದು ಸಹಕಾರಿ ಸಂಸ್ಥೆಗೆ ಅದರದ್ದೇ ಆದ ಬೈಲಾ ಇದೆ. ಅದನ್ನು ಓದಿ ಅದರ ವಿಚಾರ ತಿಳಿದುಕೊಳ್ಳಬೇಕು. ಸರಕಾರದಿಂದ ಬರುವ ಸುತ್ತೋಲೆ, ಕಾಲಕಾಲಕ್ಕೆ ಆಗುವ ತಿದ್ದುಪಡಿ ಅರಿತು ಆಡಳಿತ ಮಂಡಳಿಯ ಸಭೆ
ರಾಷ್ಟ್ರೀಯ ಹೆದ್ದಾರಿ 169ಎ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದಿದ್ದು, ಇದುವರೆಗೂ ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ.
ಉತ್ತಮ ಆರೋಗ್ಯದಿಂದ ಮಾತ್ರ ಸತ್ಕಾರ್ಯಗಳನ್ನು ಮಾಡಲು ಸಾಧ್ಯ. ಎಲ್ಲರೂ ಭಗವಂತನಲ್ಲಿ ಪ್ರಾರ್ಥಿಸುವ ದೀರ್ಘಾಯುಷ್ಯಕ್ಕೆ ಉತ್ತಮ ಆರೋಗ್ಯ ಇದ್ದರೆ ಮಾತ್ರ ಪ್ರಯೋಜನ.
ಮಣಿಪಾಲದಲ್ಲಿ ನಟೋರಿಯಸ್ ಕ್ರಿಮಿನಲ್ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಗರುಡ ಗ್ಯಾಂಗ್ ನ ಪಾತಕಿ ಇಸಾಕ್ ಎಸ್ಕೇಪ್ ಆಗೋ ದೃಶ್ಯ ಲಭ್ಯವಾಗಿದೆ.
ಭಾವಿ ಪರ್ಯಾಯ ಶೀರೂರು ಪರ್ಯಾಯ 2026-28ರ ಅಂಗವಾಗಿ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರು ನಡೆಸಲಿರುವ ಪ್ರಥಮ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ ಅಕ್ಕಿ ಮುಹೂರ್ತ
ನಟೋರಿಯಸ್ ರೌಡಿ ಇಸಾಕ್ ಚೇಸಿಂಗ್ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೆಲಮಂಗಲ ಪೊಲೀಸರ ಕಾರ್ಯಾಚರಣೆ ವೇಳೆ ಸರಣಿ ಅಪಘಾತ ನಡೆದಿದೆ.
ಅಧಿಕಾರಿಗಳ ಅವೈಜ್ಞಾನಿಕ ಮಾದರಿಯ ಕಾನೂನುಗಳಿಂದಾಗಿ ಹಂಚಿನ ಕಾರ್ಖಾನೆಗಳನ್ನು ಸ್ಥಗಿತಗೊಳಿಸುವ ಅನಿವಾರ್ಯತೆ ಎದುರಾಗಿದ್ದು,
ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಉಡುಪಿ ಜಿಲ್ಲೆಯ ಕಾಪುವಿನ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ಬಳಿಕ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಭಾಗಿಯಾದರು.
ಉಡುಪಿ ಜಿಲ್ಲೆಯ ಕಾಪುವಿನ ಹೊಸ ಮಾರಿಗುಡಿಯ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಿದರು.
2026ರ ಜ.18ರಂದು ನಡೆಯಲಿರುವ ಶೀರೂರು ಮಠದ ಪರ್ಯಾಯದ ಪೂರ್ವಭಾವಿಯಾಗಿ ನಡೆಯುವ ಮುಹೂರ್ತಗಳಲ್ಲಿ ಎರಡನೇಯದಾದ ಅಕ್ಕಿ ಮುಹೂರ್ತ ಇದೇ ಮಾ.6ರ ಬೆಳಗ್ಗೆ 11:10ಕ್ಕೆ ಶೀರೂರು ಮಠದಲ್ಲಿ ನಡೆಯಲಿದೆ
ಜಾತಿ ಆಧಾರಿತ ರಾಜಕಾರಣ ಬಿಡಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮುಂದಿನ ಚುನಾವಣೆಯಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳಿಂದ 8-9 ಶಾಸಕರು ಆಯ್ಕೆಯಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.