Showing 20 of 3361 posts • Page 119 of 169
ಸರಕಾರಿ ಬಸ್ ಸೌಲಭ್ಯ ಇಲ್ಲದ ಕುಂದಾಪುರ ತಾಲೂಕಿನ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣಿ, ನಾಡ, ಮೊವಾಡಿ ಗ್ರಾಮಸ್ಥರು ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹ
ಉಡುಪಿ ಜಿಲ್ಲೆಯ ಕಾರ್ಕಳದಲ್ಲೂ ಇದ್ದಾರೆ ದಶರಥ ಮಾಂಝಿ. ಇವರ ಕಾರ್ಯ ಕಾರ್ಕಳ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಬೈಂದೂರು ಏತ ನೀರಾವರಿ ಸಭೆಯಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ.
ಕಥೊಲಿಕ ಧರ್ಮಪ್ರಾಂತ್ಯ ಉಡುಪಿ ಇದರ ಧರ್ಮಾಧ್ಯಕ್ಷರಾದ ಅತೀ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಎರಡು ಜುಬಿಲಿ ಮಹೋತ್ಸವಕ್ಕೆ ಭಕ್ತವೃಂದ ಸಜ್ಜಾಗಿದೆ.
ಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಶಂಕರಪುರ ಸಮೀಪದ ಅರಸಿಕಟ್ಟೆ ದುರ್ಗಾ ನಗರದಲ್ಲಿ ಸಂಭವಿಸಿದೆ.
ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಇದೇ ಫೆ.6ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ
ಉಡುಪಿ ಜಿಲ್ಲಾ ಕೃಷಿಕ ಸಂಘದ ಆಶ್ರಯದಲ್ಲಿ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್ಪ್ರೈಸಸ್
ಉಡುಪಿ ಜಿಲ್ಲಾ ಶ್ರೀ ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ
ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’
ರಾಜ್ಯ ಸರಕಾರ ಕೆಎಸ್ ಆರ್ ಟಿಸಿ ಮೂಲಕ ಶಕ್ತಿ ಯೋಜನೆ ಜಾರಿ ಮಾಡಿದೆ. ಇದೊಂದು ಒಳ್ಳೆಯ ಯೋಜನೆ. ನಾವು ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಐತಿಹಾಸಿಕ ಮಹಾಕುಂಭಮೇಳ ನಡೆಯುತ್ತಿದೆ. 144 ವರ್ಷಗಳ ನಂತರ ನಡೆಯುತ್ತಿರುವ ಅತ್ಯಂತ ಅಪರೂಪದ ಕುಂಭಮೇಳ ಇದಾಗಿದ್ದು, ಈವರೆಗೆ ಸುಮಾರು ಕೋಟ್ಯಾಂತರ ಜನರು ಪುಣ್ಯ ಸ್ನಾನ ಮಾಡಿದ್ದಾರೆ.
ಸದ್ಯ ಕರ್ನಾಟಕ ರಾಜ್ಯದಲ್ಲಿ ನಕ್ಸಲ್ ಸಂಘಟನೆಗಳಾಗಲೀ ನಕ್ಸಲರಾಗಲಿ ಸಕ್ರಿಯರಾಗಿ ಇಲ್ಲ. ಲಕ್ಷ್ಮೀ ಶರಣಾಗುವ ಮೂಲಕ ಇಡೀ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಗಿದೆ.
ಕೆಲವೊಂದು ಸಮಸ್ಯೆಗಳಿಗೆ ಹೋರಾಟದಿಂದ ಯಾವುದೇ ಪರಿಹಾರ ಸಿಗಲ್ಲ ಎಂಬುವುದನ್ನು ಅರಿತು ನಾನು ನಕ್ಸಲ್ ಚಟುವಟಿಕೆಯಿಂದ ಹೊರ ಬಂದೆ.
ಜಮಾಡಿ ಹಾಗೂ ಸಾಸ್ತಾನ ಟೋಲ್ ಗೇಟ್ ನಲ್ಲಿ ಜಿವಿಡಬ್ಲ್ಯೂ7500ರಿಂದ 1200 ಕೆ.ಜಿ. ಯವರೆಗಿನ ಮಿನಿ ಬಸ್ ಗಳಿಗೆ ಹೆಚ್ಚುವರಿ ಹಣ
ಉಡುಪಿ ರಂಗಭೂಮಿ ವತಿಯಿಂದ ವೈದ್ಯ, ನಾಟಕಕಾರ, ಯಕ್ಷಗಾನ ಕಲಾವಿದ ಡಾ.ಭಾಸ್ಕರಾನಂದ ಕುಮಾರ್ ಅವರಿಗೆ ರಂಗಭೂಮಿ ಪ್ರಶಸ್ತಿಯನ್ನು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಪ್ರದಾನ ಮಾಡಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಭೂತರಾಜ ಪಬ್ಲಿಕೇಶನ್ ವತಿಯಿಂದ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರ ‘ಉಡುಪಿ ಮಣಿಪಾಲ ಅಂದು ಇಂದು’ ಮಿನಿ ಕಾಫಿ ಟೇಬಲ್ ಆರನೇ ಕೃತಿ
20 ವರ್ಷಗಳ ಹಿಂದೆ ನಕ್ಸಲ್ ಚಳುವಳಿಯಲ್ಲಿ ತೊಡಗಿಸಿಕೊಂಡು ಬಳಿಕ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
ಸಾಮಾನ್ಯ ಜನರಿಗೆ ಅನುಕೂಲವಾಗುವ ಬಜೆಟ್ ಅನ್ನು ಈ ಬಾರಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ತಿಳಿಸಿದ್ದಾರೆ.
ನಕ್ಸಲ್ ಚಟುವಟಿಕೆಯಲ್ಲಿದ್ದು ಬಳಿಕ ಅದನ್ನು ತೊರೆದು ಸಾಂಸಾರಿಕ ಜೀವನ ನಡೆಸುತ್ತಿರುವ ತೊಂಬಟ್ಟು ಲಕ್ಷ್ಮೀ ಫೆ.2ರಂದು ಶರಣಾಗತಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ತಮ್ಮ ಪರ್ಯಾಯ ಕಾಲದಲ್ಲಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಮಂತ್ರಾಲಯ ಶ್ರೀಪಾದರನ್ನು ಶ್ರೀಕೃಷ್ಣ ಮಠ