Showing 20 of 3361 posts • Page 121 of 169
ಉಡುಪಿ ನಗರದ ಕಲ್ಸಂಕ ಜಂಕ್ಷನ್ನಲ್ಲಿ ವಾಹನ ದಟ್ಟಣೆಯಿಂದ ಟ್ರಾಫಿಕ್ ನಿಯಂತ್ರಣ ಮಾಡಲು ಅಳವಡಿಸಿದ್ದ ಬ್ಯಾರಿಕೇಡ್ ತೆರವು ಮಾಡಲಾಗಿದ್ದು, ರವಿವಾರ ಸಂಜೆಯಿಂದಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ
ಉಡುಪಿ ನಗರ ಠಾಣಾ ವ್ಯಾಪ್ತಿಯ ಶಾರದಾ ವಸತಿ ಶಾಲೆಗೆ ಇಮೇಲ್ ನಲ್ಲಿ ಅನಾಮಧೇಯ ವ್ಯಕ್ತಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಪ್ರಾಂಶುಪಾಲರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದು,
ಉಡುಪಿ ನಗರದ ಪುತ್ತೂರು ಬಳಿ ಸರಕಾರಿ ಬಸ್ ನಿಂದ ಕೆಳಗಿಳಿಯುವ ಸಂದರ್ಭದಲ್ಲಿ ಪ್ರಯಾಣಿಕ ಮಹಿಳೆಯೋರ್ವರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯ
ಉಡುಪಿಯ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಇಂದು ವೀಕ್ಷಣೆ ಮಾಡಿದರು. ಸಂತೆಕಟ್ಟೆ ಕಾಮಗಾರಿ ಆಮಗತಿಯಲ್ಲಿ ನಡೆಯುತ್ತಿದೆ ಎಂಬ ಸ್ಥಳೀಯರ ಆಕ್ರೋಶ
ಶಾಮಿಯಾನದ ಗೋಡೌನ್ ನಲ್ಲಿ ಬೆಂಕಿ ಅವಘಡ ಉಂಟಾದ ಘಟನೆ ಸೋಮವಾರ ಮುಂಜಾನೆ 3.30ರ ಸುಮಾರಿಗೆ ಅಲೆವೂರಿನಲ್ಲಿ ಸಂಭವಿಸಿದೆ. ಶಾಂತಲಾ ಈವೆಂಟ್ಸ್ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,
ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೆಡ್ ಕಾನ್ಸ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾನಂದ ಬಿ., ಗಣರಾಜ್ಯೋತ್ಸವ ಸಂದರ್ಭದಲ್ಲಿ ಅತ್ಯುನ್ನತ ಸೇವೆಗಾಗಿ ನೀಡುವ ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಕೇಂದ್ರ ಸರಕಾರದ ಅಡಿಯಲ್ಲಿ ಬರುತ್ತವೆ. ಅವರ ಮೇಲೆ ಕ್ರಮಕೈಗೊಳ್ಳಲು ಕೇಂದ್ರ ಸರಕಾರ ವಿಫಲ ಆಗಿರುವುದರಿಂದ ರಾಜ್ಯ ಸರಕಾರ ಮಧ್ಯಪ್ರವೇಶಿಸಿ ಜನರ ರಕ್ಷಣೆಗೆ ಹೆಜ್ಜೆ ಇಟ್ಟಿದೆ
ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಂಡ ವಿಷ್ಣು ಸಹಸ್ರನಾಮ ಪರಿಣಾಮಕಾರಿ ಎಂದು ಗೀತಾನಂದ ಫೌಂಡೇಶನ್ ವಿಶ್ವಸ್ಥರಾದ ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್ ಹೇಳಿದರು.
ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದಲ್ಲಿ ಆಯೋಜಿಸಿರುವ ಮೂರು ದಿನಗಳ “ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಇಂದು ಚಾಲನೆ ನೀಡಿದರು.
ಐದು ವರ್ಷದ ಮಗುವಿಗೆ ಲೈಂಗಿಕ ದೌರ್ಜನ್ಯ ನೀಡಿದ ವ್ಯಕ್ತಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ಡಾ. ಅರುಣ್ ಹೇಳಿದ್ದಾರೆ. ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು, ಆರೋಪಿ ಕನ್ನಡ ಹಾಗೂ ತುಳು ಭಾಷೆಯಲ್ಲಿ ಭಿಕ್ಷೆ ಬೇಡುತ್ತಿದ್ದ.
ಕಾಡುಪ್ರಾಣಿಗಳನ್ನು ಬೇಟೆಯಾಡಲು ಸಂಚು ರೂಪಿಸಿ ಅರಣ್ಯದೊಳಗೆ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಮಧ್ಯ ವಯಸ್ಕ ಮಹಿಳೆಯರು ತೆರಳುವಾಗ ಬಹಳ ಜಾಗೃತರಾಗಿರಬೇಕು. ವಯಸ್ಕ ಮಹಿಳೆಯರನ್ನು ಒನ್ ಸೈಡ್ ಕೂರಿಸಿ ಕರೆದುಕೊಂಡು ಹೋಗೋದು ಅಪಾಯವೇ.
ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 27 ಕೆಜಿ 970ಗ್ರಾಂ 120 ಮಿಲಿಗ್ರಾಂ ತೂಕದ ಅಂದಾಜು 16,62,804 ರೂ. ಮೌಲ್ಯದ ಗಾಂಜಾ
ಮುದ್ದಣ 155ನೇ ಜನ್ಮದಿನ ಸಂಭ್ರಮದ ಪ್ರಯುಕ್ತ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂಜಿಎಂ ಕಾಲೇಜು ಹಾಗೂ ಉಡುಪಿ ಮುದ್ದಣ ಪ್ರಕಾಶನ
ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಗುರುವಂದನಾ ಸಮಿತಿಯ ವತಿಯಿಂದ “ಗುರುವಂದನಾ ಕಾರ್ಯಕ್ರಮ” ಇದೇ ಜ.26ರಂದು ಸಂಜೆ 4ಗಂಟೆಗೆ
ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ಈ ಅಪರೂಪದ ದೇವಸ್ಥಾನ ಸಮಗ್ರ ಜೀರ್ಣೋದ್ಧಾರದ ಭಾಗವಾಗಿ ನೂತನ ಧ್ವಜ ಮರವನ್ನು ಸ್ಥಾಪಿಸಲಾಗುತ್ತಿದೆ.
ವಾರಗಳ ಕಾಲ ನಡೆದ ಕರ್ನಾಟಕ ರಾಜ್ಯ ಕ್ರೀಡಾಕೂಟ 2025ಕ್ಕೆ ಅದ್ದೂರಿ ತೆರೆ ಬಿದ್ದಿದೆ. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ರಾಜ್ಯದ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.