Showing 20 of 3361 posts • Page 125 of 169
ದುರಸ್ತಿಗೆಂದು ಕೊಂಡೊಯ್ಯುತ್ತಿದ್ದ ಮಲ್ಪೆ ಬಂದರಿನ ಮೀನುಗಾರಿಕಾ ಬೋಟಿಗೆ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿ ಡಿಕ್ಕಿ ಹೊಡೆದ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಅಪಾರ ನಷ್ಟ ಉಂಟಾಗಿದೆ.
ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಮಧ್ಯಾಹ್ನ ವೇಳೆ ನಡೆದಿದೆ.
ಆಕಳಿನ ಕರುವನ್ನು ಮಗುವಿನಂತೆ ತೊಟ್ಟಿಲಲ್ಲಿ ಇಟ್ಟು ತೂಗುವ ಅಪರೂಪದ ಸಂಪ್ರದಾಯವಿದೆ. ಗೋ ರಕ್ಷಣೆ ಹಾಗೂ ಸಾಕಣೆಯಲ್ಲಿ ಅಪರೂಪದ ಕೆಲಸ ಮಾಡುತ್ತಿರುವ ಕಾರ್ಕಳದ ಅನಂತಕೃಷ್ಣ ಗೋಶಾಲೆ
ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು ₹ 2.50 ಕೋಟಿ ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ
ವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು,
ಉಪ್ಪಿನಕುದ್ರು ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕಿ ಮಾಲತಿ ವಿ ಅವರಿಗೆ ಶಾಲೆಗೆ ಬಾರದಂತೆ ಬಹಿಷ್ಕಾರ ಹಾಕಿರುವ ಎಸ್ ಡಿಎಂಸಿ ಅಧ್ಯಕ್ಷ ಹಾಗೂ ಸಹಶಿಕ್ಷಕಿ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ
ಸರಕಾರಿ ಬಸ್ ಪ್ರಯಾಣ ದರವನ್ನು ಶೇ. 15 ರಷ್ಟು ಏರಿಕೆ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ ಸಿಪಿಎಂ ಪಕ್ಷದ ನೇತೃತ್ವದಲ್ಲಿ ಬೈಂದೂರು ತಾಲೂಕಿನ ವಂಡ್ಸೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಂಪ ಭಾರತ ಇಂಗ್ಲಿಷ್ ಭಾಷೆಯಲ್ಲಿ ಅನುವಾದ ಆಗಿರುವುದು ಜಾಗತಿಕ ವಿದ್ಯಾಮಾನವಾಗಿದೆ. ಇದನ್ನು ನಾವೆಲ್ಲ ಸಂಭ್ರಮಿಸಬೇಕಾಗಿದೆ.
ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯಲ್ಲಿ ಲೈವ್ ಮಾನಿಟರಿಂಗ್ನಲ್ಲಿ ಕಾರ್ ನಿರ್ವಹಿಸುತ್ತಿದ್ದ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಅಕ್ರಮ ಗೋ ಸಾಗಾಟಕ್ಕೆ ಯತ್ನಿಸಿದ್ದ ದುಷ್ಕರ್ಮಿಗಳ ಸಂಚು ವಿಫಲಗೊಂಡಿದೆ.
ಜಿಲ್ಲಾಡಳಿತ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು
ಸಹಸವಾರನನ್ನು ಅಪಾಯಕರ ರೀತಿಯಲ್ಲಿ ಕುಳ್ಳಿರಿಸಿಕೊಂಡು ರೀಲ್ಸ್ಗಾಗಿ ವೀಲಿಂಗ್ ಮಾಡುತ್ತಿದ್ದ ಸ್ಕೂಟರ್ ಸವಾರನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಪಾರ್ಟ್ ಮೆಂಟ್ ಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ವಚ್ಛತೆ ಪ್ರತಿಯೊಬ್ಬರ ಧ್ಯೇಯವಾಗಬೇಕು ಇಲ್ಲವಾದಲ್ಲಿ ಮುಂದಿನ ಪೀಳಿಗೆಗೆ ಸಂಚಕಾರ ತಪ್ಪಿದಲ್ಲ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಪಾರಂಪಳ್ಳಿ ರಾಜೇಶ ಉಪಾಧ್ಯಾಯ ಅಭಿಪ್ರಾಯಪಟ್ಟರು.
ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜ.4ರಂದು ತಡರಾತ್ರಿ ವೇಳೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಮೃತರನ್ನು ಶಿವಪುರ ಮೂರ್ಸಾಲು ನಿವಾಸಿ ರಾಹುಲ್(25) ಎಂದು ಗುರುತಿಸಲಾಗಿದೆ.
ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗಂಗೊಳ್ಳಿಯ ಜನತೆ ತಿರಸ್ಕರಿಸಿ, ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಪಕ್ಷವನ್ನು ಬೆಂಬಲಿಸಿದೆ.
ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಉಡುಪಿಯ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ.
ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂನಲ್ಲಿ ನಡೆಯಲಿರುವ ಎರಡು ದಿನಗಳ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನ