Showing 20 of 3361 posts • Page 126 of 169
ಬೈರಂಪಳ್ಳಿ ಗ್ರಾಪಂನಲ್ಲಿ ನಡೆದಿರುವ ಹಗರಣಗಳನ್ನು ಮರೆಮಾಚುವ ಉದ್ದೇಶದಿಂದ ಪಂಚಾಯತ್ ಕಚೇರಿಗೆ ಬೀಗ ಜಡಿದು, ಪಂಚಾಯತ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಸವಿತಾ ಸಮಾಜ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಅಮ್ಮಂಜೆಯಲ್ಲಿ ನಿರ್ಮಾಣಗೊಂಡಿರುವ ನೂತನ ಟಿಶ್ಯೂ ಪೇಪರ್ ಕೈಗಾರಿಕಾ ಘಟಕದ ಉದ್ಘಾಟನಾ ಸಮಾರಂಭ
ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಪಳ್ಳಿಗುಡ್ಡೆಯಲ್ಲಿ ನಡೆದಿದೆ.
ಪಂಚಾಯತ್ ಉಪಾಧ್ಯಕ್ಷ ಅಧಿಕಾರ ಸ್ವೀಕರಿಸುವ ವೇಳೆ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ಯಿಂದ ಪ್ರಾರ್ಥನೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಹಿಂದು ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ.
ಕಾಂಗ್ರೆಸ್ ಸದಸ್ಯರಿಂದ ಗಂಗೊಳ್ಳಿ ಪಂಚಾಯತ್ ನಲ್ಲಿ ಗಣ ಹೋಮ ನಡೆಯಿತು. ಕಾಂಗ್ರೆಸ್ ಮತ್ತು ಎಸ್ ಡಿ ಪಿ ಐ ಮೈತ್ರಿ ಇರುವ ಗಂಗೊಳ್ಳಿ ಪಂಚಾಯತ್
ರಂಗಭೂಮಿಯು ಜಾತಿ, ಧರ್ಮ, ಪಂಥಗಳನ್ನು ಮೀರಿ ಒಂದಾಗುವ ರಂಗಮಂದಿರ. ಇದರಲ್ಲಿ ಯಾವುದೇ ಪಂಥಗಳ ಹೇರಿಕೆ ಇಲ್ಲಿ ಇರುವುದಿಲ್ಲ ಎಂದು ಹಿರಿಯ ರಂಗಕರ್ಮಿ
ರಾಷ್ಟ್ರ ಸಂತ, ಹಿಂದುತ್ವದ ಪ್ರತಿಪಾದಕ, ದಲಿತ ಕೇರಿಗಳಿಗೆ ಭೇಟಿ ಕೊಡುವ ಮೂಲಕ ದೇಶದಲ್ಲಿ 60 ನೇ ದಶಕದಲ್ಲೇ ಸಂಚಲನ ಮೂಡಿಸಿದ್ದ ಪೇಜಾವರ ಶ್ರೀಗಳು
ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಮಹಿಳೆಯರಿಗೆ ಭದ್ರತೆ ಇಲ್ಲದಂತೆ ಆಗಿದೆ. ಕಾಲೇಜು ಅಥವಾ ಕೆಲಸಕ್ಕೆ ಹೋದ ಹೆಣ್ಣುಮಕ್ಕಳು ಸುರಕ್ಷಿತವಾಗಿ ಮನೆಗೆ ಬರಲಿಯೆಂದು ಹೆತ್ತವರು ದೇವರಲ್ಲಿ ಪ್ರಾರ್ಥಿಸುವ ಪರಿಸ್ಥಿತಿ
ಉಡುಪಿಯ ಕೊಚ್ಚಿನ್ ಶಿಪ್ ಯಾರ್ಡ್ ದೇಶದ ಶಿಪ್ ಬಿಲ್ಡಿಂಗ್ ಕಂಪನಿಗಳಲ್ಲಿ ಮುಂಚೂಣಿಯಲ್ಲಿದೆ. ಹತ್ತು ದಿನಗಳ ಹಿಂದೆ ನಾರ್ವೆಗೆ ಒಂದು ಸರಕು ಸಾಗಾಣಿಕೆ ಹಡಗನ್ನು ಉಡುಪಿಯ ಮಲ್ಪೆ ಕಡಲ ತೀರದಿಂದ ರವಾನೆ ಮಾಡಲಾಗಿತ್ತು.
ದುಶ್ಚಟ, ಕೆಟ್ಟ ಗೆಳೆಯರ ಸಹವಾಸಕ್ಕೆ ಬಲಿಯಾಗದಂತೆ ಮಕ್ಕಳ ಮಾತನ್ನು ದಿನಕ್ಕೆ ಅರ್ಧ ಗಂಟೆಯಾದರೂ ಹೆತ್ತವರು ಕೇಳಬೇಕು ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಳದ ಧರ್ಮದರ್ಶಿ ಡಾ. ನಿ. ಬೀ.ವಿಜಯ ಬಲ್ಲಾಳ್ ಹೇಳಿದ್ದಾರೆ.
ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಲು ವಿಫಲರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಿಬ್ಬಂದಿಗಳಿಲ್ಲದ ಕಾರಣದಿಂದ ವರ್ಷದ ಮೊದಲ ದಿನವೇ ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನ ಬಾಗಿಲು ಮುಚ್ಚಿದೆ. ಡಿ. 19ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿ
ಆತ್ಮಹತ್ಯೆ ಹಾಗೂ ಬಾಣಂತಿ ಸಾವಿನಲ್ಲಿ ಸರಕಾರ ಪೈಪೋಟಿಗೆ ಬಿದ್ದಂತಿದೆ. ಇತಿಹಾಸದಲ್ಲೇ ಈ ರೀತಿಯ ದುರಾಡಳಿತವನ್ನು ರಾಜ್ಯ ಕಂಡಿರಲಿಲ್ಲ.
ತುಳುಕೂಟ ಉಡುಪಿ ಸಂಸ್ಥೆಯ ವತಿಯಿಂದ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ 23ನೇ ವರ್ಷದ ದಿ. ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆ
ಅಭಿವೃದ್ಧಿ ಎಷ್ಟು ಪೂರಕವೋ ಅದರ ಸಮರ್ಪಕ ನಿರ್ವಹಣೆ ಇಲ್ಲದೆ ಇದ್ದರೆ ಅಷ್ಟೇ ಮಾರಕ. ಒಂದು ಪ್ರಸಿದ್ಧ ದೈವಿ ಕ್ಷೇತ್ರ ಎಂದು ಕ್ಷಣ ಅಲ್ಲಿ ನೂರಾರು ವ್ಯಾಪಾರ ವಹಿವಾಟುಗಳು ಸಹಜ.
ಮುಂಬೈಯಿಂದ ಎರ್ನಾಕುಲಂಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಉಡುಪಿ ನಗರಸಭೆಯ ಕುಡಿಯುವ ನೀರಿನ ಬಜೆ ಅಣೆಕಟ್ಟು ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಭೇಟಿ
ಇಬ್ಬರು ಯುವಕರು ಕಾರಿನಲ್ಲಿ ಕುಳಿತು ಬರ್ಗರ್ ತಿಂದು ರಸ್ತೆಗೆ ಕಸ ಎಸೆದು ಹೋದ ಘಟನೆ ಉಡುಪಿ ನಗರದ ಬನ್ನಂಜೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಗೀತಾ ಜ್ಞಾನೋತ್ಸವ ದೊಂದಿಗೆ ಅದ್ಧೂರಿಯಾಗಿ ಮಂಗಳೋತ್ಸವ ನಡೆಯಿತು. ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಜ್ಯೋತಿ ಬೆಳಗುವುದರ
ಯಾರೋ ಕಿಡಿಗೇಡಿಗಳು ಸಿಗರೇಟು ಸೇದಿ ಬಿಸಾಡಿದ ಪರಿಣಾಮ ಗುಡ್ಡಗಾಡು ಪ್ರದೇಶಕ್ಕೆ ಬೆಂಕಿ ಹತ್ತಿಕೊಂಡು ಘಟನೆ 80 ಬಡಗಬೆಟ್ಟು ಗ್ರಾಮದ ಮಂಚಿಕೆರೆ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ.