Showing 20 of 3361 posts • Page 127 of 169
ಉಡುಪಿ ಜಿಲ್ಲೆಯಲ್ಲಿ ಇಂದು ಎಳ್ಳಮವಾಸ್ಯೆಯನ್ನು ಸಂಪ್ರದಾಯಬದ್ದವಾಗಿ ಆಚರಿಸಲಾಯ್ತು. ಎಳ್ಳಮವಾಸ್ಯೆಯಂದು ಪಿತೃಗಳಿಗೆ ಪಿಂಡ ಬಿಡುವುದು ಸಂಪ್ರದಾಯ. ಜೊತೆಗೆ ಎಳ್ಳಮವಾಸ್ಯೆ
ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಜನರ ವಾಹನಗಳಿಗೆ ಈ ಹಿಂದೆ ನೀಡುತ್ತಿದ್ದಾ ಹಾಗೆ ರಿಯಾಯಿತಿ
ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕಳೆದು ಹೋಗಿದ್ದ 18 ಮಂದಿಯ ಮೊಬೈಲ್ ಗಳನ್ನು ಪತ್ತೆ ಮಾಡಿರುವ ನಗರ ಪೊಲೀಸರು, ಸೋಮವಾರ ಆ ಮೊಬೈಲ್ ಗಳನ್ನು ವಾರೀಸುದಾರರಿಗೆ ಹಸ್ತಾಂತರಿಸಿದರು.
ಕ್ತಿಯೊಬ್ಬರು ಮನೆಯ ಮೊದಲ ಅಂತಸ್ತಿನ ಮೇಲ್ಪಾವಣೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾಗ, ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಸಂಭವಿಸಿದೆ.
ಅಮವಾಸ್ಯೆಯಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು.
ಉಡುಪಿಯ ಹೃದಯಭಾಗದ ಕೋರ್ಟ್ ರಸ್ತೆಯಲ್ಲಿನ ಯುಬಿ ಸ್ಕ್ವೇರ್ ನೂತನ ವಾಣಿಜ್ಯ ಕಟ್ಟಡ ಹಾಗೂ ಡಾ. ಯ್ಯೂಬಿ’ಸ್ ಓರಲ್ ಮತ್ತು ಮ್ಯಾಕ್ಸಿಲೋ ಫೇಶಿಯಲ್ ಕ್ಲಿನಿಕ್ ಭಾನುವಾರ ಶುಭಾರಂಭಗೊಂಡಿತು.
ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಲಿಗ್ರಾಮ ದೇವಸ್ಥಾನಕ್ಕೆ ಇಂದು ಖ್ಯಾತ ಚಿತ್ರ ನಿರ್ದೇಶಕ ಮತ್ತು ನಟ ಉಪೇಂದ್ರ ಅವರು ಭೇಟಿ ದರ್ಶನ ಮಾಡಿದರು. ತಮ್ಮ ಕುಲದೇವರಾದ ಶ್ರೀಗುರುನರಸಿಂಹ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸಾಸ್ತಾನ ಟೋಲ್ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡದಿರುವ ಕೆಕೆಆರ್ ಟೋಲ್ ಕಂಪೆನಿ ವಿರುದ್ಧ ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ನಾಗರಿಕರು,
ಪಲಿಮಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವರಾಲು ಮಟ್ಟು ಗ್ರಾಮದ ವೃದ್ಧ ದಂಪತಿಗಳು ತಮ್ಮ ಮನೆಗೆ ತಲುಪಲು ಏಕೈಕ ದಾರಿಯಾಗಿರುವ ಶಿಥಿಲಗೊಂಡ ಕಾಲು ಸಂಕವನ್ನೇ ಅವಲಂಬಿಸಿದ್ದಾರೆ.
ಜಮ್ಮುವಿನಲ್ಲಿ ಹುತಾತ್ಮನಾದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಿಜಾಡಿಯ ಯೋಧ ಅನೂಪ್ ಪೂಜಾರಿ ಅವರ ಮನೆಗೆ ಅನೇಕ ಗಣ್ಯರು ಭೇಟಿ ನೀಡುತ್ತಿದ್ದಾರೆ.
ಚಿನ್ನ ಖರೀದಿ ನೆಪದಲ್ಲಿ ಆಭರಣ ಅಂಗಡಿಗೆ ಬಂದ ಕಳ್ಳನೋರ್ವ ಮಹಿಳಾ ಸಿಬ್ಬಂದಿಯ ಕಣ್ಣೆದುರಿನಲ್ಲೇ ಚಿನ್ನದ ಕರಿಮಣಿ ಸರ ಎಗರಿಸಿಕೊಂಡು ಪರಾರಿ
ಉಡುಪಿ ಜಿಲ್ಲಾ ಬ್ರಾಹ್ಮಣ ಪರಿಷತ್ ವತಿಯಿಂದ ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.29 ರಂದು ಕೋಟಿ ಗಾಯತ್ರಿ ಜಪ ಯಜ್ಞ ಹಾಗೂ ಚಂಡಿಕಾಯಾಗ ನಡೆಯಲಿದೆ
ಕಂಟೈನರ್ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಉದ್ಯಾವರದ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಕಾರಿನಲ್ಲಿದ್ದ ದಂಪತಿ ಕೂದಲೆಳೆಯಂತರದಲ್ಲಿ ಪಾರಾಗಿದ್ದಾರೆ.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡಲಾಗುವ ಪ್ರಭಾವತಿ ಹಾಗೂ ವಿಶ್ವನಾಥ್ ಶೆಣೈ ಪ್ರಾಯೋಜಿತ “ವಿಶ್ವಪ್ರಭಾ ಪುರಸ್ಕಾರ-2025″ಕ್ಕೆ ರಂಗಭೂಮಿ ಕಲಾವಿದ, ಹಾಸ್ಯ ನಟ ನವೀನ್ ಡಿ. ಪಡೀಲ್ ಆಯ್ಕೆಯಾಗಿದ್ದಾರೆ.
ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ ಸಾವು ಜನರನ್ನು ನೋವಿನ ಕಡಲಿಗೆ ತಳ್ಳುವಂತೆ ಮಾಡಿದೆ. 33 ರ ಹರೆಯ, ಕುಟುಂಬದ ಆಕ್ರಂದನ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಘಟನೆ ಅಂಬಲಪಾಡಿ ಜಂಕ್ಷನ್