Showing 20 of 3361 posts • Page 129 of 169
ದೊಡ್ಡಣಗುಡ್ಡೆ ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಅವರ ನೇತೃತ್ವದಲ್ಲಿ ಜನವರಿ 1ರಿಂದ 10ರ ವರೆಗೆ 33ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ
ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯಲ್ಲಿ ಶಿಥಿಲಗೊಂಡಿದ್ದ ನೀರಿನ ಟ್ಯಾಂಕೊಂದನ್ನು ತೆರವು ಮಾಡಲಾಗಿದೆ. ಆದರೆ ಈ ವೇಳೆ ನಿರ್ಲಕ್ಷ್ಯ ವಹಿಸಿದ್ದರಿಂದ ಪಕ್ಕದ ಕಟ್ಟಡಕ್ಕೆ ಹಾನಿಯಾಗಿದೆ.
ರಾಷ್ಟ್ರೀಯ ವಾಲಿಬಾಲ್ ಪಂದ್ಯಕೂಟಕ್ಕೆ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ವಿದ್ಯಾರ್ಥಿ ಸುಜಿತ್ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ಜಸೀರ್’ನನ್ನು ಜಿಲ್ಲಾಧಿಕಾರಿ
ಟೈಯರ್ ಪಂಚರ್ ಶಾಪ್ ವೊಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭದಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಸಂಭವಿಸಿದೆ.
ಈ ವರ್ಷದ ಉಡುಪಿ ಹಬ್ಬ/ ಉತ್ಸವ ಈಗಾಗಲೇ ಪ್ರಾರಂಭಗೊಂಡಿದ್ದು ಉಡುಪಿ ಜನತೆಯ ಮನಸೂರೆಗೊಳ್ಳುತ್ತಿದೆ. ನಗರದ ಬೀಡಿನಗುಡ್ಡೆ ರಂಗಮಂದಿರದ ವಿಶಾಲ ಜಾಗದಲ್ಲಿ ಉಡುಪಿ ಹಬ್ಬ
ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರವು, ಉಡುಪಿ ಜಿಲ್ಲಾ ನ್ಯಾಯಾಲಯ
ನಾಡಿನ ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರಕಾರ ಆದೇಶ ನೀಡಿದೆ.
ರಂಗಭೂಮಿ ಉಡುಪಿ ಸಂಸ್ಥೆಯ ವತಿಯಿಂದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇದೇ ಡಿ.21ರಿಂದ 28ರವರೆಗೆ ಆಯೋಜಿಸಿರುವ ಮಕ್ಕಳ ನಾಟಕೋತ್ಸವ
ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದಲ್ಲಿ ಇಂದು ಸಂಜೆ 5.30ಕ್ಕೆ ಶ್ರೀ ಭಗವಾನುವಾಚ ಪುಸ್ತಕ ಬಿಡುಗಡೆ
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಬಂಧನ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಡಿಯಾಳಿಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಸಂಸತ್ತಿನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾನಹಾನಿ ಪದ ಬಳಕೆ
ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಜಾಲದ ಶಂಕೆಯ ಹಿನ್ನೆಲೆಯಲ್ಲಿ ಅರಣ್ಯ ಸಂಚಾರಿ ದಳದ (ಫಾರೆಸ್ಟ್ ಸಿಐಡಿ) ಅಧಿಕಾರಿಗಳ ತಂಡವೊಂದು ಬುಧವಾರ ಕೋಡಿ ಕಡಲ ತೀರದ ಸಮೀಪದ ಎಂಕೋಡಿಯ ಸೌಹಾರ್ದ ಭವನಕ್ಕೆ ಮಾರುವೇಷದಲ್ಲಿ ಬಂದು ದಾಳಿ ನಡೆಸಿದೆ
ರೋಟರಿ ಜಿಲ್ಲೆ 3182ರ ರೋಟರಿ ಕ್ಲಬ್ ಮಣಿಪಾಲ ವಲಯ 4ರ ನೇತೃತ್ವದಲ್ಲಿ ‘ರೋಟಾ ಮ್ಯಾಜಿಕ್’ ಕ್ರೀಡಾ ಉತ್ಸವವನ್ನು ಇದೇ ಡಿಸೆಂಬರ್ 21 ಮತ್ತು 22ರಂದು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಜಿಲ್ಲೆಯಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ 250 ಮಂದಿ ಸಾವನ್ನಪ್ಪುತ್ತಿದ್ದಾರೆ. ಸರಾಸರಿ ಒಂದೂವರೆ ದಿನಕ್ಕೆ ಒಬ್ಬರಂತೆ ಅಪಘಾತದಿಂದ ಜೀವ ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ ಎಂದು ಜಿಲ್ಲಾ ಎಸ್ಪಿ ಡಾ.ಅರುಣ್ ಕಳವಳ ವ್ಯಕ್ತಪಡಿಸಿದರು.
ಉಡುಪಿಯ ಐಟಿ ಕಂಪನಿ ರೋಬೋಸೋಫ್ಟ್ ಟೆಕ್ನಾಲಜೀಸ್ ಇದರ ಸಿಎಸ್ಆರ್ ಕಾರ್ಯಕ್ರಮದ ಅಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ಗೆ ತ್ಯಾಜ್ಯ ಸಂಗ್ರಹ
ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ವತಿಯಿಂದ “ಮಿಸ್ಟರ್ ಕರ್ನಾಟಕ-2024″ ಹಾಗೂ ಮಿಸ್ಟರ್ ಉಡುಪಿ-2024” ದೇಹದಾರ್ಡ್ಯ ಸ್ಪರ್ಧೆ
ಕಳೆದ ಮಳೆಗಾಲದ ನಂತರ ಜಿಲ್ಲೆಯ ಬಹುತೇಕ ಕಡೆ ರಸ್ತೆಗಳು ಸಂಚರಿಸಲಾಗದಷ್ಟು ಹದಗೆಟ್ಟಿವೆ. ಆತ್ರಾಡಿ – ಅಂಗಾರಕಟ್ಟೆ- ಎಡ್ಮೇರ್ ಆಗಿ ಪಳ್ಳಿ ಕಾರ್ಕಳಕ್ಕೆ ಹೋಗುವ ರಸ್ತೆ
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನ
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ಜಾಥಾವನ್ನು ಇಂದು ಹಮ್ಮಿಕೊಳ್ಳಲಾಯಿತು. ಆ ಮೂಲಕ ಅಪರಾಧ ತಡೆಗಟ್ಟುವ ಕುರಿತು ಸಾರ್ವಜನಿಕವಾಗಿ ಅರಿವು ಮೂಡಿಸಲಾಯ್ತು.