Showing 20 of 3361 posts • Page 130 of 169
ಜಿಲ್ಲೆಯ ಪ್ರವಾಸೋದ್ಯಮ ತಾಣಗಳಲ್ಲಿ ಗೃಹ ರಕ್ಷಕ ದಳದವರು ನಿಷ್ಠೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ
ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು
ಕರಾವಳಿಯಲ್ಲಿ ಮೀನುಗಾರಿಕಾ ವೃತ್ತಿ ಮಾಡುವ ಮೊಗವೀರ ಸಮುದಾಯದ ಬಾರ್ಕೂರು ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆಯಿತು.
ಕುಂದಾಪುರ ತಾಲೂಕಿನ ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ ಮಾಡುತ್ತಿದ್ದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಾಲೂಕಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ-ಮತ್ಯಾಡಿ ಗ್ರಾಮದ ಕರಿನಕಟ್ಟೆ ರಾಮದಾಸ ಭಂಡಾರಿ
ಜೆಸಿಐ ಕುಂದಾಪುರ ಇದರ 50ರ ಸಂಭ್ರಮದ ಅಂಗವಾಗಿ ‘ನಾಟಕೋತ್ಸವ’ ಕಾರ್ಯಕ್ರಮವನ್ನು ಇದೇ ಡಿ.22ರಿಂದ 26ರ ವರೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್ ನ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ
ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಹಾಗೂ ಎಲಿವೇಟೆಡ್ ಫ್ಲೈ ಓವರ್ ಕಾಮಗಾರಿಗೆ ಒತ್ತಾಯಿಸಿ ಹೆದ್ದಾರಿ ಬಳಕೆದಾರರ ವೇದಿಕೆ ನೇತೃತ್ವದಲ್ಲಿ ಅಂಬಲಪಾಡಿ ಜಂಕ್ಷನ್ ನಲ್ಲಿ ಇಂದು ದಿಢೀರ್ ಪ್ರತಿಭಟನೆ ನಡೆಸಲಾಯಿತು.
ರಿಯಾಲಿಟಿ ಶೋಗಳ ಮೂಲಕ ಗಮನ ಸೆಳೆದಿರುವ ಬಾಲ ಪ್ರತಿಭೆ ವಂಶಿಕಾ ಉಡುಪಿ ಕೃಷ್ಣ ಭಕ್ತರ ಮನಗೆದ್ದಿದ್ದಾಳೆ. ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೆರೆದ ಭಕ್ತಜನಗಳ ಬಾಯಲ್ಲಿ ರಾಮನಾಮ ಹೇಳಿಸಿದ್ದಾಳೆ.
ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಐಸಿಡಿಎಸ್ ( ICDS) ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಹಾಗೂ 2018ರಿಂದ ಕೇಂದ್ರ ಸರ್ಕಾರದ ವೇತನ ಹೆಚ್ಚಿಸದ ಧೋರಣೆ ಖಂಡಿಸಿ
ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿ ಸುಟ್ಟಹೋದ ಘಟನೆ ಉಡುಪಿಯ ಹೂಡೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ.
ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಕಾಮಗಾರಿ
ಳೀಯ ಕ್ರಿಕೆಟ್ ವಲಯಗಳಲ್ಲಿ ಗೌರವಾನ್ವಿತ ವ್ಯಕ್ತಿ ಮತ್ತು ಪ್ರಾದೇಶಿಕ ತಂಡಗಳ ಪ್ರಾಯೋಜಕರಾದ ರಾಜಾ ಕೊಡಂಚ ಅಲೆವೂರು ಅವರು ಡಿಸೆಂಬರ್ 16 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು.
ಕರ್ನಾಟಕ ಸರ್ಕಾರದೊಂದಿಗೆ ಹೊಸದಾಗಿ ಸ್ಥಾಪಿಸಲಾದ ಮತ್ತು ಕರ್ನಾಟಕ ಸರ್ಕಾರ-ನೋಂದಾಯಿತ ಘಟಕ “ಎನ್ ಆರ್ ಐ ಪೋರಮ್ ಕರ್ನಾಟಕ- ಬಹ್ರೇನ್” (NEKB) ಜನವರಿ 10ರಂದು ಬಹ್ರೇನ್ ನಲ್ಲಿ ಉದ್ಘಾಟನೆಗೊಳ್ಳಲಿದೆ
ಹಳ್ಳಿಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಗ್ರಹಿಸುವ ಕಾರ್ಯವನ್ನು ಸ್ವಲ್ಪಮಟ್ಟಿಗೆ ಸುಲಭವಾಗಿಸುವ ನಿಟ್ಟಿನಲ್ಲಿ ಉಡುಪಿಯ ರೋಬೋಸೋಫ್ಟ್ ಟೆಕ್ನಾಲಜೀಸ್ ಸಂಸ್ಥೆ
ಮನೆಯ ತ್ಯಾಜ್ಯವನ್ನು ವಾಹನದಲ್ಲಿ ತಂದು ಹೊಳೆಬದಿಗೆ ಸುರಿದ ಬೇಜವಾಬ್ದಾರಿ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿ, ಆತನನ್ನು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವಂತೆ ಮಾಡಿ ಘಟನೆ ಇಲ್ಲಿನ ಇನ್ನಂಜೆ ಗ್ರಾಪಂನಲ್ಲಿ ನಡೆದಿದೆ.
ಕಳೆದ ಹಲವು ವರ್ಷಗಳಿಂದ ಪ್ರತ್ಯೇಕವಾಗಿದ್ದ ಮೂವರು ದಂಪತಿಗಳನ್ನು ಉಡುಪಿಯ ಕೌಟುಂಬಿಕ ನ್ಯಾಯಾಲಯ ಮತ್ತೆ ಒಂದುಗೂಡಿಸುವಲ್ಲಿ ಯಶಸ್ವಿಯಾಗಿದೆ. ಉಡುಪಿಯ ನ್ಯಾಯಾಲಯ
ಪದವಿ ಪೂರ್ವ ಮಹಾವಿದ್ಯಾಲಯಗಳ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾದ ದಲಿತ ವಿದ್ಯಾರ್ಥಿಯನ್ನು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕೈಬಿಡಲಾಗಿದೆ
ಉದ್ಯಾವರ ಬೊಳ್ಜೆ ನಿವಾಸಿ ಆದಿತ್ಯ (24) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೆರಂಪಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಹೊನಲುಬೆಳಕಿನ ಕ್ರಿಕೆಟ್ ಪಂದ್ಯಾಟ
ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ. ಶೃತಿ ಬಲ್ಲಾಳ್ ಅವರು ಫಿಲಿಫೈನ್ಸ್ನ ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ -2024 ಕಿರೀಟ ಗೆದ್ದುಕೊಂಡಿದ್ದಾರೆ.
ಅಕ್ರಮ ಮರಳು ಸಾಗಟದ ಲಾರಿ ಆರ್ಭಟಕ್ಕೆ ಬೈಕ್ ಸವಾರ ಬಲಿ ಯಾದ ಘಟನೆ ಉಡುಪಿ ಬಡಗುಬೆಟ್ಟು ಗ್ರಾಮದ ಶಾಂತಿನಗರ ಕ್ರಾಸ್ ನಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ(26) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು.