Showing 20 of 3361 posts • Page 131 of 169
ಡಿ.16ರಿಂದ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರ ಸಾಹು ತಿಳಿಸಿದ್ದಾರೆ.
ಉಡುಪಿಯ ಪೇಜಾವರ ಶ್ರೀಗಳಿಗೆ ಭೀಮ್ ಆರ್ಮಿ ಮುಖಂಡನೊಬ್ಬ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿದ್ದಾನೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದೆ.
ಟೂರಿಸ್ಟ್ ವಾಹನವೊಂದು (ಟಿಟಿ) ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಶನಿವಾರ ಸಂಭವಿಸಿದೆ.
ಉಡುಪಿ ಆಟಿಸಂ ಸೊಸೈಟಿಯ ಆಶ್ರಯದಲ್ಲಿ ಆಟಿಸಂ ಮಕ್ಕಳಿಗಾಗಿ ‘ಕಲಾಸೌರಭ-3’ ಎಂಬ ವಿಶೇಷ ಕಾರ್ಯಕ್ರಮವನ್ನು ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಡಿ. ವಿದ್ಯಾಕುಮಾರಿ ಉದ್ಘಾಟಿಸಿದರು.
ಶ್ರೀ ಪೇಜಾವರ ಮಠ ಉಡುಪಿ ಹಾಗೂ ಆಸರೆ ಚಾರಿಟೇಬಲ್ ಟ್ರಸ್ಟ್ ಕಡಿಯಾಳಿ ಇದರ ಸಹಯೋಗದಲ್ಲಿ ದಾನಿಗಳ ಸಹಕಾರದೊಂದಿಗೆ ಪೇಜಾವರ ಶ್ರೀಗಳ ರಾಮರಾಜ್ಯ
ಉಡುಪಿಯ ಯುನೈಟೆಡ್ ಕ್ರಿಶ್ಚಿಯನ್ ಫೋರಂ, ಲೊಂಬಾರ್ಡ್ ಮಿಶನ್ ಆಸ್ಪತ್ರೆ, ಕರ್ನಾಟಕ ಯುವಕ ಸಂಘ ಮತ್ತು ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಸಹಯೋಗದೊಂದಿಗೆ “ಕ್ರಿಸ್ಮಸ್ ಕ್ರಿಸ್ತೋತ್ಸವ -2024”
ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಹಿತ ಇತರರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂಬಿ ಪುರಾಣಿಕ್ ಹೇಳಿದರು.
ಪವರ್ ಸಂಸ್ಥೆಯ ಈ ಬಾರಿಯ “ಪವರ್ ಪರ್ಬಾ” ವು 2025ರ ಫೆಬ್ರವರಿ 7ರಿಂದ 9ರ ವರೆಗೆ ಉಡುಪಿ ಮಿಶನ್ ಕಂಪೌಂಡ್ ಬಳಿತ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ.
ಉಡುಪಿ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317ಸಿ ಪ್ರಾಂತ್ಯ 1ರ ಪ್ರಾಂತೀಯ ಸಮ್ಮೇಳನ
ಧರ್ಮದಂಗಲ್ ನ ಕಾರಣಕ್ಕೆ ಉಡುಪಿಯಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ
ಶಿಕ್ಷಣ, ತೆರಿಗೆ ಸಂಗ್ರಹ, ಸುದೃಢ ಆಡಳಿತ ಸಹಿತ ವಿವಿಧ ವಿಭಾಗದಲ್ಲಿ ಶ್ರೇಷ್ಠ ಸಾಧನೆ ತೋರಿದ ಉಡುಪಿ ಜಿಲ್ಲಾ ಪಂಚಾಯತ್ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ.
ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆಯು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ
ಮಣಿಪಾಲದ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್)ನ ದಶಮಾನೋತ್ಸವದ ಅಂಗವಾಗಿ ಮೂರು ದಿನಗಳ ಅದ್ದೂರಿ ಕಾರ್ಯಕ್ರಮ
ಬೆಂಗಳೂರಿನ ಭರತ ನೃತ್ಯ ಸಂಗೀತಾ ಅಕಾಡೆಮಿ ಮತ್ತು ಮೈಸೂರಿನ ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್ ನ ಸಂಯುಕ್ತ ಆಶ್ರಯದಲ್ಲಿ ಎಂ.ಜಿ.ಎಂ. ಕಾಲೇಜಿ
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೀತಾ ಮಹೋತ್ಸವದ ಗೀತಾ ಜಯಂತಿ ಅಂಗವಾಗಿ ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀಗಳಾದ ಸುಶ್ರೀಂದ್ರತೀರ್ಥ ಶ್ರೀಪಾದರು ಕೃಷ್ಣನಿಗೆ
ದೇಶದ ವಿವಿಧ ರಾಜ್ಯಗಳಲ್ಲಿನ ಪ್ರತಿಷ್ಠಿತ ಫೈವ್ ಸ್ಟಾರ್ ಹೊಟೇಲ್ಗಳನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಮಣಿಪಾಲ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊ. ಶಂಕರ್ ಅಭಿನಂದನ ಕಾರ್ಯಕ್ರಮ ಇದೇ ಡಿಸೆಂಬರ್ 14ರ ಶನಿವಾರ ಮಧ್ಯಾಹ್ನ 3.30 ರಿಂದ 8.30ರವರೆಗೆ ಉಡುಪಿಯ ಯಕ್ಷಗಾನ ಕಲಾರಂಗದ
ಉಡುಪಿ ಆಟಿಸಂ ಸೊಸೈಟಿಯ ಆಶ್ರಯದಲ್ಲಿ ‘ಕಲಾಸೌರಭ-3’ ಕಾರ್ಯಕ್ರಮವನ್ನು ಇದೇ ಡಿ. 14ರಂದು ಬೆಳಿಗ್ಗೆ 9ರಿಂದ 4.30ರವರೆಗೆ ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಎಂದು ಆಟಿಸಂ ಸೊಸೈಟಿಯ ಅಧ್ಯಕ್ಷೆ ಅಮಿತಾ ಪೈ ತಿಳಿಸಿದರು.
ಉಡುಪಿಯ ಬ್ರಹ್ಮಾವರ ಸಮೀಪದ ಚೇರ್ಕಾಡಿಯಲ್ಲಿ ಅಪರೂಪದ ವಿದ್ಯಮಾನ ಸಂಭವಿಸಿದೆ. ಚೇರ್ಕಾಡಿಯಲ್ಲಿ ಕಳೆದ ಎರಡು ದಿನಗಳ ಕಾಲ ಸಾಂಪ್ರದಾಯಿಕ ಕಂಬಳ ವರ್ಷಂಪ್ರತಿಯಂತೆ ನಡೆಯಿತು.
ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ