Showing 20 of 3093 posts • Page 136 of 155
ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2023-24ನೆ ಸಾಲಿನಲ್ಲಿ 15.23ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು
ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.
ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ಭಂಡಾರಕೇರಿ ಮಠಾಧೀಶರಾದ
ರೈಲಿನಲ್ಲಿ ಟಿಕೆಟ್ ಇಲ್ಲದೆ, ದಿವ್ಯಾಂಗರಿಗೆ ಮೀಸಲಿಟ್ಟಿದ್ದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಪ್ರಾಯದ ಬಾಲಕ- ಬಾಲಕಿಯನ್ನು ಕರ್ತವ್ಯ ನಿರ್ವಹಿಸುತ್ತಿದ್ದ ತಪಾಸಾಣಾಧಿಕಾರಿ ಕೆ. ವಾಸುದೇವ್ ಪೈ ವಶಕ್ಕೆ
ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.3 ವರ್ಷ 9 ತಿಂಗಳ ಮಗುವನ್ನು ಪೋಷಕರು ಗುರುವಾರ ಬೆಳಿಗ್ಗೆ
ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗಲಭೆಗಳ ಮೂಲಕ ಗಣೇಶೋತ್ಸವ, ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದೆ ಎಂದು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಗುರುವಾರ ನಡೆದಿದೆ. ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಮೃತ ಶಿಕ್ಷಕಿ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು
ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ಕೃಷ್ಣಮಠದಲ್ಲಿ ಹಾಗೂ ಗೀತಾಮಂದಿರದಲ್ಲಿ ಪೂಜಿಸಲ್ಪಟ್ಟ ಗಣಪತಿಯ ವಿಸರ್ಜನೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.ಗಣಪತಿ ಮೂರ್ತಿಯನ್ನು
ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಮೆಚ್ಚಿನ ಶಿಕ್ಷಕರ ವರ್ಗಾವಣೆಗೆ ಮಕ್ಕಳು ಕಣ್ಣೀರು ಹಾಕಿ ಬೀಳ್ಕೊಟ್ಟ ಘಟನೆ ಬೈಂದೂರು ತಾಲೂಕಿನ ಆಲೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. . ದೈಹಿಕ ಶಿಕ್ಷಕ ಹರ್ಕೂರು ಪ್ರವೀಣ್ ಕುಮಾರ್ ಶೆಟ್ಟಿ ವರ್ಗಾವಣೆಗೆ
ಖ್ಯಾತ ನಟ ರಕ್ಷಿತ್ ಶೆಟ್ಟಿ, ತನ್ನ ತವರೂರಿನ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿಯ ಕುಕ್ಕಿಕಟ್ಟೆ ನಿವಾಸಿಯಾಗಿರುವ ರಕ್ಷಿತ್ ಶೆಟ್ಟಿ, ತನ್ನ ಮೂಲ ಗ್ರಾಮವಾಗಿರುವ ಅಲೆವೂರಿನ ಕಟ್ಟೆ
ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 63ನೇ ಜನ್ಮನಕ್ಷತ್ರದ ಶುಭಸಂದರ್ಭದಲ್ಲಿ ತಮ್ಮ ಸಹಪಾಠಿಗಳಾದ ಅದಮಾರು ಹಿರಿಯ ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರು.
ಪೊಲೀಸ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಪೊಲೀಸ್ ಶ್ವಾನ “ಐಕಾನ್” ಹಲವು ಹೆಗ್ಗಳಿಕೆಯನ್ನು ಹೊಂದಿದೆ.
ಈ ರಸ್ತೆಯಲ್ಲಿ ಪ್ರಯಾಣಿಸುವುದು ಎಂದರೆ ಸಾವಿಗೆ ಆಹ್ವಾನ ಕೊಟ್ಟಂತೆ. ಜೀವದ ಆಸೆಯನ್ನೆ ಬಿಟ್ಟುಬಿಡಬೇಕು. ಮನೆಗೆ ತಲುಪುತ್ತೇವೆ ಎಂಬ ಗ್ಯಾರಂಟಿ ಅಂತೂ ಇಲ್ಲವೇ ಇಲ್ಲ. ಇದು ಡಯಾನ- ಕುಕ್ಕಿಕಟ್ಟೆ ರಸ್ತೆಯ ನರಕ ದರ್ಶನ.
ಸಮುದ್ರದಲ್ಲಿ ಬಿಟ್ಟಿದ್ದ ಮಾರಣಬಲೆ ತರಲು ಹೋಗಿದ್ದ ಮೀನುಗಾರನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಾರಂಪಳ್ಳಿ- ಪಡುಕರೆ ಕಡಲ ತೀರದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಶಾಸಕ ಯಶ್ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೆ.6ರಂದು ಪ್ರಾಂಶುಪಾಲರಿಗೆ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು.
ಕಡಿಯಾಳಿಯ ಕೋಚಿಂಗ್ ಸೆಂಟರ್ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ