Showing 20 of 3361 posts • Page 149 of 169
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ ಮತ್ತು ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಉಡುಪಿ ತಾಲೂಕು ಘಟಕದ ಸಹಕಾರದೊಂದಿಗೆ ಕಿದಿಯೂರು
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಕಾಪುವಿನ ಉಳಿಯಾರಗೋಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಬೈಂದೂರು ತಾಲ್ಲೂಕು ನಾಗೂರುನಲ್ಲಿರುವ ಮಹಾಲಸಾ ಕಲ್ಚರಲ್ ಹಾಲ್ ಸಭಾಂಗಣದಲ್ಲಿ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಇಂದು ಆಯೋಜಿಸಿದ್ದ
ನೇಜಾರು ಜಾಮೀಯ ಮಸೀದಿ ವತಿಯಿಂದ ನಡೆದ ಈದ್ ಮಿಲಾದ್ ಪ್ರಯುಕ್ತ ಹಿಂದೂ ಭಾಂಧವರು ಸಿಹಿತಿಂಡಿ ಹಾಗೂ ತಂಪು ಪಾನೀಯಗಳನ್ನು ವಿತರಿಸುವ ಮೂಲಕ ಕೋಮುಸೌಹಾರ್ದತೆಯನ್ನು ಮೆರೆದರು.
ಪ್ರವಾದಿ ಮುಹಮ್ಮದ್ ಪೈಗಂಬರ್ರವರ ಜನ್ಮ ದಿನಾಚರಣೆ ಮಿಲಾದುನ್ನಬಿಯನ್ನು ಸೋಮವಾರ ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಕುಂದಾಪುರದ ಕೋಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಚಡ್ಡಿ ಮತ್ತು ಬನಿಯನ್ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು, ಆತನನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಲ್ಜಿಗ ಸಿನಿಮಾದಲ್ಲಿ ಬರುವ ಕೊರಗಜ್ಜ ದೈವದ ದರ್ಶನದ ದೃಶ್ಯಕ್ಕೆ ನಮ್ಮ ವಿರೋಧವೇ ವಿನಾಃ ಕಲ್ಜಿಗ ಸಿನಿಮಾಕ್ಕೆ ನಮ್ಮ ವಿರೋಧವಿಲ್ಲ ಎಂದು ಮಂಗಳೂರು ತುಳುನಾಡ ದೈವಾರಾಧನೆ ಸಂರಕ್ಷಣಾ ವೇದಿಕೆಯ ಸಹನಾ ಕುಂದರ್ ಹೇಳಿದರು.
ಕುಂದಾಪುರದ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ’ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ದುಬೈಯಿಂದ ಸುಮಾರು 115 ಕಿ.ಮೀ ದೂರದಲ್ಲಿರುವ ರಾಸ್
ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2023-24ನೆ ಸಾಲಿನಲ್ಲಿ 15.23ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು
ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.
ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ಭಂಡಾರಕೇರಿ ಮಠಾಧೀಶರಾದ
ರೈಲಿನಲ್ಲಿ ಟಿಕೆಟ್ ಇಲ್ಲದೆ, ದಿವ್ಯಾಂಗರಿಗೆ ಮೀಸಲಿಟ್ಟಿದ್ದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಪ್ರಾಯದ ಬಾಲಕ- ಬಾಲಕಿಯನ್ನು ಕರ್ತವ್ಯ ನಿರ್ವಹಿಸುತ್ತಿದ್ದ ತಪಾಸಾಣಾಧಿಕಾರಿ ಕೆ. ವಾಸುದೇವ್ ಪೈ ವಶಕ್ಕೆ
ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.3 ವರ್ಷ 9 ತಿಂಗಳ ಮಗುವನ್ನು ಪೋಷಕರು ಗುರುವಾರ ಬೆಳಿಗ್ಗೆ
ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗಲಭೆಗಳ ಮೂಲಕ ಗಣೇಶೋತ್ಸವ, ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದೆ ಎಂದು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಗುರುವಾರ ನಡೆದಿದೆ. ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಮೃತ ಶಿಕ್ಷಕಿ.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು
ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ಕೃಷ್ಣಮಠದಲ್ಲಿ ಹಾಗೂ ಗೀತಾಮಂದಿರದಲ್ಲಿ ಪೂಜಿಸಲ್ಪಟ್ಟ ಗಣಪತಿಯ ವಿಸರ್ಜನೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.ಗಣಪತಿ ಮೂರ್ತಿಯನ್ನು
ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.