Showing 20 of 3361 posts • Page 151 of 169
ಸೇವಾಭಾರತಿ ಸೇವಾಧಾಮ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ
ಉಡುಪಿಗೆ ಇವತ್ತು ಸ್ಟಾರ್ ನಟರಾದ ಜೂನಿಯರ್ ಎನ್ ಟಿ ಆರ್ ಮತ್ತು ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಆಗಮಿಸಿದ್ದಾರೆ. ಜೊತೆಯಾಗಿ ಆಗಮಿಸಿದ ಈ ನಟರು ಕುಟುಂಬ ಸಮೇತ ಶ್ರೀಕೃಷ್ಣ
ಉಡುಪಿ ನಗರದ ಐತಿಹಾಸಿಕ ಕಟ್ಟಡಗಳಲ್ಲಿ ಒಂದಾದ, ಸ್ವಾತಂತ್ರ್ಯ ಪೂರ್ವದಲ್ಲಿ ಸಬ್ ಜೈಲ್ ಆಗಿದ್ದ, ಹಳೆ ತಾಲೂಕು ಕಚೇರಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ.ಬ್ರಿಟಿಷರ ಆಳ್ವಿಕೆ ಇದ್ದ
ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಯ ಸಮೀಪದ ಸರಕಾರಿ ಬಾವಿ ಬಳಿ ಅಪರಿಚಿತ ವ್ಯಕ್ತಿಯ ಶವ ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉಡುಪಿಯ ಪಡುಕೆರೆ ಬೀಚ್ನಲ್ಲಿ ಯುವತಿಯೊಬ್ಬರ ಬಿಕಿನಿ ಫೋಟೋಶೂಟ್ ಈಗ ವಿವಾದದ ಸ್ವರೂಪ ಪಡೆಯುತ್ತಿದೆ. ತನ್ನ ಇನ್ ಸ್ಟಾಗ್ರಾಮ್ನಲ್ಲಿ ಫೋಟೋಶೂಟ್ ಮಾಡಿದ ಫೋಟೋಗಳ ಸಹಿತ ಮಾಹಿತಿಯನ್ನು ಯುವತಿ ಹಂಚಿಕೊಂಡಿದ್ದಾರೆ.
ಇಲ್ಲಿನ ಅಯ್ಯಪ್ಪ ನಗರದಿಂದ ಅಪಹರಣಕ್ಕೊಳಗಾಗಿ ಅತ್ಯಾ ಚಾರಕ್ಕೀಡಾದ ಸಂತ್ರಸ್ತೆ ಆ. 28ರಂದು ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದು, ಆಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು
ರೈಲಿನಲ್ಲಿ ಯುವತಿಯ ಮಾನಭಂಗ ಯತ್ನ ನಡೆದಿದ್ದು ಮಾಹಿತಿ ಪಡೆದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ.
ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್ ಈ ಸಂಬಂಧ ಆತನ ಫೋಟೋಗಳನ್ನು ಬಿಡುಗಡೆ ಮಾಡಿದೆ.
ಉಡುಪಿ ಜಿಲ್ಲೆಯ ರಸ್ತೆ ಅವ್ಯವಸ್ಥೆ ನೋಡಲು ಸ್ವತಃ ಯಮರಾಜನೇ ಯಮಲೋಕದಿಂದ ಭೂಲೋಕಕ್ಕೆ ಬಂದಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಉಡುಪಿಯ ರಸ್ತೆಗಳ ಸ್ಥಿತಿ.
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಸೋಮವಾರ ರಾತ್ರಿ ನೈವೇದ್ಯ ಸಮರ್ಪಿಸಿ ಮಹಾಪೂಜೆ ನಡೆಸಿದ ಪರ್ಯಾಯ ಶ್ರೀಪಾದರು ಚಂದ್ರೋದಯದ ವೇಳೆ 12.07 ಗಂಟೆಗೆ ಕೃಷ್ಣನಿಗೆ ಅರ್ಥ್ಯ
ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಈಶ್ವರನಗರದಲ್ಲಿ ಇಂದು ನಡೆದಿದೆ.
ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು
ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ಹುಲಿ ವೇಷದ್ದೇ ಕಲರವ. ಐವತ್ತಕ್ಕೂ ಅಧಿಕ ಹುಲಿವೇಷ ತಂಡಗಳು ಈ ಬಾರಿ ಬಣ್ಣ ಹಚ್ಚಿದ್ದು, ಅಷ್ಟಮಿಯ ಮೊದಲ ದಿನ ದೇವರ ಸೇವೆ ನಡೆಸುವ ಮೂಲಕ
ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ.
ಏಕಾಏಕಿ ಬೀಸಿದ ಸುಂಟರಗಾಳಿಗೆ ಮರವೊಂದು ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಕುಂದಾಪುರ
ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಸಂಗ್ರಹಣಾ ಕೇಂದ್ರವನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಂಚಿನಡ್ಕದಲ್ಲಿ
ಕಾರ್ಕಳ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪ್ರಮುಖ ಅರೋಪಿ ಅಲ್ತಾಫ್ ಪೊಲೀಸರ ವಿಚಾರಣೆಯಲ್ಲಿ ಹಲವು ಸತ್ಯ ಬಾಯಿಬಿಟ್ಟಿದ್ದಾನೆ.
ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಗಸ್ಟ್ 26ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜುಗೊಳ್ಳುತ್ತಿದೆ. ವಿಶೇಷವಾಗಿ ಕೃಷ್ಣ ಮಠವನ್ನೊಳಗೊಂಡ ಅಷ್ಟಮಠಗಳಲ್ಲಿ ತಯಾರಿ ಭರದಿಂದ ಸಾಗಿದೆ.