Showing 20 of 3361 posts • Page 154 of 169
ರಾಜ್ಯದಲ್ಲಿ ಒಂದು ಕೋಟಿ ಇಪ್ಪತ್ತು ಲಕ್ಷ ಅಧಿಕ ಮಹಿಳೆಯರಿಗೆ ಯೋಜನೆಯ ಲಾಭ ಸಿಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳು ಕಳೆದರೂ ಸರಕಾರಗಳ ದುರಾಡಳಿತದಿಂದ ಇನ್ನೂ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕಳವಳಕಾರಿಯಾಗಿದ್ದು,ಇದರಲ್ಲಿ ಅಂತಾರಾಷ್ಟ್ರೀಯ ಪಿತೂರಿ ಇರುವ ಸಾಧ್ಯತೆಯಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ತಂದೆಯು ಮನೆಯಲ್ಲಿ ಕುಸಿದುಬಿದ್ದು ಅಸಹಾಯಕ ಸ್ಥಿತಿಯಲ್ಲಿದ್ದಾಗ, ಎಂಟು ವರ್ಷದ ಮಗನ ಸಮಯ ಪ್ರಜ್ಞೆಯಿಂದಾಗಿ ತಂದೆಯು ರಕ್ಷಿಸಲ್ಪಟ್ಟ ಘಟನೆ ದೊಡ್ಡಣಗುಡ್ಡೆಯಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ ತುಂಬಿದ್ದ ಮಹೀಂದ್ರಾ ಪಿಕಪ್ ಹಾಗೂ ಆಟೋರಿಕ್ಷಾ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಸಂತೆಕಟ್ಟೆ ಬಳಿಯ
ಆದಿ ಉಡುಪಿಯ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯ ರಸ್ತೆ, ಶೌಚಾಲಯ ಸಹಿತ ವಿವಿಧ ಮೂಲಭೂತ ಸೌಕರ್ಯಗಳ ಕೊರತೆ ವಿರೋಧಿಸಿ ಕೃಷಿ ಉತ್ಪನ್ನ ಮಾರಾಟಗಾರರ ಒಕ್ಕೂಟ ಸಮಿತಿಯ
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನ ಸದಾ ರಾಜಕೀಯ ಚಟುವಟಿಕೆಗಳಿಂದ ಕೂಡಿರುತ್ತದೆ. ಆದರೆ ಇಂದು ಅಲ್ಲಿನ ದೃಶ್ಯ ಭಿನ್ನವಾಗಿತ್ತು.ಮಹಿಳಾ ಕಾಂಗ್ರೆಸ್ ವತಿಯಿಂದ ‘ಆಟಿದ ಕೂಟ’ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸೆಕ್ಯೂರಿಟಿ ಗಾರ್ಡ್ ಒಬ್ಬ ಶೋರೂಂ ಕ್ಲಸ್ಟರ್ ಮ್ಯಾನೇಜರ್ ಗೆ ಚೂರಿಯಿಂದ ಇರಿದಿರುವ ಘಟನೆಯೊಂದು ಉಡುಪಿಯ ಹರ್ಷ ಶೋರೂಂ ನಲ್ಲಿ ನಡೆದಿದೆ. ಆಗಸ್ಟ್ 10 ರ ಸಂಜೆ 7.30 ವೇಳೆಗೆ ನಡೆದ ಘಟನೆ ಇದಾಗಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಾಸಕರ ಜನತಾ ಕಾರ್ಯಾಲಯಗಳಲ್ಲಿ ಅಧಿಕಾರಿಗಳ ಸಭೆ ಕರೆದರೆ ಅಧಿಕಾರಿಗಳು
ಈಗಿನ ಪರಿಸ್ಥಿತಿಯಲ್ಲಿ ಅಕ್ಕಪಕ್ಕದವರನ್ನು ನಂಬುವುದು ಅಸಾಧ್ಯವಾಗಿದೆ. ಅಷರಲ್ಲೂ ಸಾಮಾಜಿಕ ಜಾಲತಾಣ ಮೂಲಕ ಪರಿಚಯವಾದವರನ್ನು ಕೆಲವರು ನಂಬಿ ಮೋಸ ಹೋಗಿರುವ ಹಲವು
ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿರುವ ಘಟನೆ ನಡೆದಿದೆ. , ಸಿಸಿಟಿವಿಯಲ್ಲಿ ಕಳ್ಳತನದ ವಿಡಿಯೋ ರೆಕಾರ್ಡ್ ಆಗಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ
ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ.
ಕರಾವಳಿಯಾದ್ಯಂತ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವಾಗ ತಜ್ಞ ಭೂವಿಜ್ಞಾನಿಗಳಿಂದ ಅಧ್ಯಯನ ನಡೆಸಿದ ಬಳಿಕವೇ ರಸ್ತೆ ನಿರ್ಮಾಣ ಮಾಡಬೇಕು.
ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್ ಆಚಾರ್ಯ ಎಂಬವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ಕಟ್ಟಡದಲ್ಲಿ ಶವ ಪತ್ತೆಯಾಗಿದೆ.
ಭೋವಿ ಸಮುದಾಯ ಉಡುಪಿ ದ.ಕ. ಜಿಲ್ಲೆಯಲ್ಲಿ ಸ್ಪರ್ಶ ಜಾತಿಗೆ ಸೇರಿದವರು. ಇವರ ಪ್ರತಿಭಟನೆಗೆ ಯಾವುದೇ ಕವಾಡೆ ಕಾಸಿನ ಕಿಮ್ಮತ್ತಿಲ್ಲ ಎಂದು ದಸಂಸ ಜಿಲ್ಲಾ ಮುಖಂಡ ಮಂಜುನಾಥ್ ಗಿಳಿಯಾರು ಆರೋಪಿಸಿದ್ದಾರೆ.
ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿರುವ ಪರಶುರಾಮ ಥೀಂ ಪಾರ್ಕ್ ವಿವಾದದ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರೆದಿದೆ. ಈ ಸಂಬಂಧ ನಡೆದ ಜಗಳದಲ್ಲಿ
ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಭೋವಿ ಸಮಾಜ ಸೇವಾ ಸಂಘದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಧರಣಿ ನಡೆಸಲಾಯಿತು.
ಮಹಿಳೆಯೊಬ್ಬರು ತನ್ನ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕಿನ ಮಲ್ಲಾರು ಫಕೀರಣಕಟ್ಟೆ ಎಂಬಲ್ಲಿ ನಡೆದಿದೆ.