Showing 20 of 3269 posts • Page 160 of 164
ನಂದಿಕೂರಿನಿಂದ ಇನ್ನ ಮಾರ್ಗವಾಗಿ ಕೇರಳದ ಕಾಸರಗೋಡಿಗೆ ಹಾದು ಹೋಗಲಿರುವ 400 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ಪೀಡರ್ ಟವರ್ ಅಳವಡಿಕೆಯ ಯೋಜನೆಯ ಬಗ್ಗೆ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.
ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಡಾ. ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.
ಮಳೆಗಾಲದಲ್ಲಿ ಅವ್ಯವಸ್ಥೆಗಳ ಆಗರವಾಗಿರುವ ಸಂತಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಇಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವೀಕ್ಷಣೆ ಮಾಡಿದರು
ಕಾನೂನಿನ ಚೌಕಟ್ಟಿನಲ್ಲಿ ಎಷ್ಟೇ ದೊಡ್ಡವರಿದ್ದರೂ ಕೂಡ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಕ್ಕೆ ಸಿಗುತ್ತದೆ. ನಮ್ಮ ಸರಕಾರಕ್ಕೆ ಯಾವ ಭಾಗದಿಂದಲೂ ಒತ್ತಡವಿಲ್ಲ. ಯಾರ ಒತ್ತಡಕ್ಕೂ ಸರಕಾರ ಮಣಿಯುವುದಿಲ್ಲ
ಕಳೆದ ಮೂರು ತಿಂಗಳುಗಳಿಂದ ಜಿಲ್ಲೆಯ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಉಡುಪಿ ಜಿಲ್ಲೆಗೆ ಆಗಮಿಸಿದರು.
ಖಜಕಿಸ್ತಾನ ದೇಶದ ಮಹಿಳೆಯೊಬ್ಬರ ಅಂತ್ಯಸಂಸ್ಕಾರವು ಉನ್ನತ ಮಟ್ಟದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ, ಕ್ರಿಶ್ಚನ್ ಧರ್ಮಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಉಡುಪಿಯ ಸಿ.ಎಸ್.ಐ ಚರ್ಚಿನ ದಫನ ಭೂಮಿಯಲ್ಲಿ ನಡೆಯಿತು.
ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಪದಗ್ರಹಣ ಮಾಡಿದ್ದು, ಈ ಸಂದರ್ಭದಲ್ಲಿ ಭಾಗಿಯಾದ ಉಡುಪಿಯ ಪೇಜಾವರ ಶ್ರೀಗಳು ಸಂತಸ ಹಂಚಿಕೊಂಡಿದ್ದಾರೆ.
ಉಡುಪಿ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವದ ಅಂಗವಾಗಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ “ಸುಸ್ಥಿರ ಜಾಗತಿಕ ವ್ಯಾಪಾರ ಅಭಿವೃದ್ಧಿ- ಅಡೆತಡೆಗಳನ್ನು ಮುರಿಯುವುದು ಮತ್ತು
ಕಳೆದ ಕೆಲವು ದಿನಗಳಿಂದ ಕರಾವಳಿಯಾದ್ಯಂತ ಉತ್ತಮ ಮಳೆಯಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಗಾಳೆಮಳೆಯಿಂದ ಸಮುದ್ರ ಪ್ರಕ್ಷುಬ್ಧಗೊಂಡಿದೆ.
ಕುಂದಾಪುರ ತಾ| ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಅಂಬಾ ಟಿವಿ ಸೆಂಟರ್ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೂಲದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಉಡುಪಿ ಸುಹಾಸಂ ಆಶ್ರಯದಲ್ಲಿ ದಿನೇಶ್ ಉಪ್ಪೂರ ಅವರ ಪ್ರವಾಸ ಕಥನ ‘ಪ್ರವಾಸಾನುಭಗಳ ಪುಸ್ತಕ’ವನ್ನು ಉಡುಪಿ ಕಿದಿಯೂರು ಹೊಟೇಲಿನ ಅನಂತಶಯನ ಹಾಲ್ನಲ್ಲಿ ಲೋಕಾರ್ಪಣೆಗೊಳಿಸಲಾಯಿತು.
ಸಾಹಿತ್ಯ, ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಡಾ ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೋಲಿನಿಂದ ನಾನು ಓಡಿ ಹೋಗುವುದಿಲ್ಲ. ರಾಜಕೀಯ, ಸಾಮಾಜಿಕ ಕಾರ್ಯಕರ್ತ ನಾಗಿ ಇರ್ತೇನೆ. ಕಾರ್ಯಕರ್ತರ ಧ್ವನಿಯಾಗಿ ಇರ್ತೇನೆ ಎಂದು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ ಬಳಿ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ಶನಿವಾರ (ಇಂದು) ಬೆಳಿಗ್ಗೆ ನಡೆದಿದೆ.
ಕಾಪು ಬೀಚ್ ಬಳಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.
ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್ ಗೆ ಹೋಗಿ ದುರ್ಮರಣಕ್ಕೀಡಾದ 9 ಜನರ ಪೈಕಿ ಓರ್ವರಾದ ಪದ್ಮನಾಭ ಭಟ್ ಮೂಲತಃ ಕುಂದಾಪುರ ತಾಲೂಕು ಕುಂಭಾಶಿಯವರು ಎಂದು ತಿಳಿದು ಬಂದಿದೆ.
ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಈಗಾಗಲೇ ಆರಂಭಗೊಂಡಿದ್ದು ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಗೆ ಭಾರೀ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ನ ಆಯನೂರು ಮಂಜುನಾಥ
ಗಾಂಜಾ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಅಪಾರ್ಟ್ಮೆಂಟ್ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು ಹೋಟೆಲ್ ಮ್ಯಾನೇಜೈಂಟ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.
ದಾರಿ ತಪ್ಪಿ ಬಂದ ಜಿಂಕೆಯೊಂದು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ನಡೆದಿದೆ. ಅರಣ್ಯದಿಂದ ನೀರಿಗಾಗಿ ಹುಡುಕಾಟ ನಡೆಸುತ್ತಾ ಬಂದಿದ್ದ ಜಿಂಕೆ
ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ವಕೀಲ ಪಿ. ಶಿವಾಜಿ ಶೆಟ್ಟಿ ಸ್ಮಾರಕ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಇದೇ ಜೂನ್ 7ರಿಂದ 9ರವರೆಗೆ ಕಾಲೇಜಿನಲ್ಲಿ