Showing 20 of 3507 posts • Page 170 of 176
ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಿರಿಯಡಕ ಕಾಜರಗುತ್ತು ಜಿಲ್ಲಾ ಕಾರಾಗೃಹದಲ್ಲಿ ಜೂ.24ರಂದು ಈ ಘಟನೆ ನಡೆದಿದೆ.
ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧವಿದ್ದು, ಪ್ರಸ್ತುತ ನಾಡದೋಣಿ ಮೀನುಗಾರಿಕೆಗೆ ಮಾತ್ರ ಅವಕಾಶ. ಆದ್ದರಿಂದ ಕರಾವಳಿಯ ಬೇಡಿಕೆ ಈಡೇರಿಸಲು ಒಡಿಶಾ, ತಮಿಳುನಾಡು, ಆಂಧ್ರ ಪ್ರದೇಶದ ಮೀನುಗಳು ಬರುತಿದೆ.
ಚಲಿಸುತ್ತಿದ್ದ ಟ್ರಕ್ ನ ಚಕ್ರದಡಿಗೆ ಸ್ಕೂಟರ್ ವೊಂದು ಸಿಲುಕಿದ ಘಟನೆ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ನಡೆದಿದೆ.
ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ಬಳಿ ನಡೆದಿದೆ.
ಚಾಲಕ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ತೋಡಿಗೆ ಉರುಳಿಬಿದ್ದ ಪರಿಣಾಮ ನಾಲ್ಕು ಮಂದಿ ಭಕ್ತಾದಿಗಳು ಗಾಯಗೊಂಡ ಘಟನೆ ಉಡುಪಿ ಕಲ್ಸಂಕ ಬಳಿಯ ಕೃಷ್ಣಮಠದ ಪಾರ್ಕಿಂಗ್ ಸ್ಥಳಕ್ಕೆ ಹೋಗುವ ದಾರಿ
ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಸುಮಾರು ನಾಲ್ಕೈದು ವರ್ಷ ಪ್ರಾಯದ ಗಂಡು ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ.
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರು ಕೂಡ ಕೇಂದ್ರ ಶಿಕ್ಷಣ ಸಚಿವರು ಹಗರಣವಾಗಿಲ್ಲ ಎನ್ನುತ್ತಿರುವುದು ನಾಚಿಕೆಗೇಡಿತನ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
ಕುಂದಾಪುರ ತಾಲೂಕಿನ ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ಗೋವು ಕಳ್ಳತನ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಸುಶ್ಮಿತಾ ಆಚಾರ್ಯ ಅವರು ಈ ವರ್ಷದ ಮಿಸ್ ಕೋಸ್ಟಲ್ – 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯಲ್ಲಿ ಇತ್ತೀಚೆಗೆ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಳ್ಳತನ ಮಾಡುತ್ತಿರುವಾಗಲೇ ಕಳ್ಳನೋರ್ವ ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಖಾಸಗಿ ಸ್ಥಳದಲ್ಲಿದ್ದ ಹಲಸಿನ ಮರ ಕಡಿಯಲು ಅನುಮತಿಗಾಗಿ ಲಂಚದ ಬೇಡಿಕೆಯಿಟ್ಟ ಅರಣ್ಯಾಧಿಕಾರಿಯೋರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೈಂದೂರಿನಲ್ಲಿ ನಡೆದಿದೆ.
ಉಡುಪಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೆಲಂಗಾಣ ರಾಜ್ಯದ ಪ್ರವಾಸದಲ್ಲಿದ್ದು, ಸಿಕಂದರಾಬಾದ್ ನಲ್ಲಿದ್ದಾರೆ. ಪೂರ್ಣಬೋಧ ವಿದ್ಯಾಪೀಠ ಮಠದಲ್ಲಿ ಯೋಗಾಭ್ಯಾಸವನ್ನು ನಡೆಸಿದರು.
ಅನಿಲ್ ಡಿಸೋಜ (ಪ್ಯಾರಿಸ್ ಪ್ರಿಸ್ಟ್, ಯದ್ಯಾವರ) ಅವರ ಸಹೋದರ ಶರಣ್ ಡೊಮಿನಿಕ್ ಡಿಸೋಜ ಅವರು ಇಂದು ಅಬುದಾಬಿಯಲ್ಲಿ ಇಂದು ನಿಧನ ಹೊಂದಿದ್ದಾರೆ. ಅವರು ಎಸ್ಜೆಕೆಸಿ ಅಬುಧಾಬಿಯ ಸಕ್ರಿಯ ಸಮಿತಿ ಸದಸ್ಯರಾಗಿದ್ದರು.
ಉಡುಪಿ ತಾಲೂಕು ವ್ಯಾಪ್ತಿಯಲ್ಲಿ 45 ಡೆಂಗಿ ಪ್ರಕರಣ ವರದಿಯಾಗಿದ್ದು, ರೋಗಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೊಳ್ಳೆ ಉತ್ಪತ್ತಿಯಾಗುವ ತಾಣಗಳಿಗೆ ಔಷಧಿ ಸಿಂಪಡಿಸಲಾಗಿದೆ.
ಸಮುದ್ರ ವಿಹಾರಕ್ಕೆ ತೆರಳಿದ ಇಬ್ಬರು ಯುವಕರ ಪೈಕಿ ಓರ್ವ ಅಲೆಗಳ ರಭಸಕ್ಕೆ ಸಿಕ್ಕಿ ಕೊಚ್ಚಿಹೋದ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಎಂಬಲ್ಲಿ ನಡೆದಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮಪುರ ಬಳಿ ಪ್ರತಿಭಟನೆ ನಡೆಸಲಾಯಿತು.
ಕಳೆದ ಒಂದು ವಾರದಿಂದ ಕರಾವಳಿಯಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀರಿಗೆ ಇಳಿಯದಂತೆ ಎಚ್ಚರ ವಹಿಸಲಾಗಿದೆ.
ಮೂರುವರೆ ತಿಂಗಳ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹನೆಹಳ್ಳಿಯಲ್ಲಿ ನಡೆದ ದಲಿತ ಯುವಕ ಕೃಷ್ಣ ಅವರ ಶೂಟೌಟ್- ಹತ್ಯೆ ಪ್ರಕರಣದ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.
ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಪೆಟ್ರೋಲ್ ಬಂಕ್ ನ ಜನರೇಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಮಿಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
‘ಶಿಳ್ಳೆಕ್ಯಾತ’ ಅಲೆಮಾರಿ ಬುಡಕಟ್ಟು ಸಮುದಾಯದ ಕುಟುಂಬಗಳಿಗೆ ಉಚಿತ ಮನೆ ನಿವೇಶನ ಸಹಿತ ಸರಕಾರದ ವಿವಿಧ ಸವಲತ್ತುಗಳನ್ನು ಒದಗಿಸಿಕೊಡಬೇಕೆಂದು ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಉಡುಪಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.