Showing 20 of 3507 posts • Page 171 of 176
ಉಡುಪಿಯಲ್ಲಿ ಮತ್ತೊಂದು ಪುಂಡರ ಗುಂಪೊಂದು ಅಟ್ಟಹಾಸ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂನ್ 15ರ ರಾತ್ರಿ ನಡೆದಿದೆ ಎನ್ನಲಾಗಿದೆ.
ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ಇಂದು (ಜೂನ್ 18) ಬೆಳಗ್ಗೆ ಹೃದಯಾಘಾತದಿಂದ ಅಂಬಲಪಾಡಿಯ ಸ್ವಗೃಹದಲ್ಲಿ ನಿಧನರಾದರು
ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿದ ಉಡುಪಿ ಸಂಚಾರ ಪೊಲೀಸರು ಉಡುಪಿ ಸಿಟಿ ಬಸ್ ಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿ ದಂಡ ವಿಧಿಸಿದರು.
ಉಡುಪಿ ನಗರಸಭೆಯ ಅಜ್ಜರಕಾಡು ವಾರ್ಡಿನ ಭುಜಂಗ ಪಾರ್ಕ್ ಅವ್ಯವಸ್ಥೆ ಹಾಗೂ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯುವ ತನಕ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಗುಡುಗಿದ್ದಾರೆ.
ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು
ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಸೈನ್ ಇನ್ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ.
ಉಡುಪಿಯ ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ (73) ರವಿವಾರ ಬೆಳಗ್ಗೆ ನಿಧನ ಹೊಂದಿದರು. ಇಂದು ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು.
ಕಾರೊಂದು ಡಿವೈಡರ್ ಕಲ್ಲುಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ತೀವ್ರ ಗಾಯಗೊಂಡ ಘಟನೆ ಉಡುಪಿಯ ಇಂದ್ರಾಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮಣಿಪಾಲ ಎಂಐಟಿಯ ಉದ್ಯೋಗಿ, ಪರ್ಕಳದ ನಿವಾಸಿ ಸಂಶೋಧಕ ಆರ್.ಮನೋಹರ್ ತನ್ನದೇ ಸೂತ್ರ ಬಳಸಿ ಏಕಕಾಲಕ್ಕೆ ಎರಡು ಕಣ್ಣುಗಳಲ್ಲಿ ನೇರವಾಗಿ ನೋಡುವ ರೀತಿಯಲ್ಲಿ ಆವಿಷ್ಕರಿಸಿರುವ ದೂರದರ್ಶಕ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಪ್ರಯತ್ನದಲ್ಲಿದೆ.
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉದ್ಯಾವರ ಪಾಪನಾಶಿನಿ ಹೊಳೆಯ ರೈಲ್ವೇ ಸೇತುವೆ ಬಳಿ ಶುಕ್ರವಾರ ನಡೆದಿದೆ.
ಸಾಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಗೇಟಿನ ಮುಂಭಾಗದ ಪ್ರದೇಶದಲ್ಲಿ ಎರಡು ಮೋರಿಗಳ ಮಧ್ಯೆ ಅಪಾಯಕಾರಿ ಗುಂಡಿ ಸೃಷ್ಟಿಯಾಗಿರುವುದನ್ನು ತುರ್ತಾಗಿ ಸರಿಪಡಿಸಲಾಗಿದೆ.
ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ. 25 ರಿಂದ ಅವಕಾಶ ಮಾಡಿಕೊಡಲಾಗುವುದು ಎಂದು ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಹೇಳಿದರು.
ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಅಂಬಾಗಿಲಿನಲ್ಲಿ ಸಂಭವಿಸಿದೆ.
ಕಳೆದ ಒಂದು ಶತಮಾನದಿಂದ ಉಡುಪಿ ಪರಿಸರದ ಆರೋಗ್ಯ ರಕ್ಷಣೆಯ ಮೂಲಾಧಾರವಾಗಿದ್ದ ಸಿಎಸ್ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಇದೀಗ ‘ಇನ್ಸ್ ಪಾಯರ್’ ಗ್ರೀನ್ ಹಾಸ್ಪಿಟಲ್
ರಂಗಭೂಮಿ ಉಡುಪಿ ಸಂಸ್ಥೆಯ ಆಶ್ರಯದಲ್ಲಿ ದಿ. ಕುತ್ಪಾಡಿ ಆನಂದ ಗಾಣಿಗರ ಸಂಸ್ಮರಣಾರ್ಥ ನಡೆಯುವ ರಂಗಭೂಮಿ ಆನಂದೋತ್ಸವ 2024 ಕಾರ್ಯಕ್ರಮವು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ
ಪರ್ಕಳ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣ ಹಂತದಲ್ಲಿರುವ ಕೆರೆಯ ದಂಡೆ ಈಗ ಮತ್ತೆ ಕುಸಿದಿದೆ. ಕಳಪೆ ಮತ್ತು ಅವೈಜ್ಞಾನಿಕ ಕಾಮಗಾರಿಯಿಂದ ಹೀಗಾಗಿದೆ.
ರಸ್ತೆ ಬದಿಯ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ಗದಗ ಮೂಲದ ಅಣ್ಣಪ್ಪ (45) ಸುಜಾತ (25) ಹಾಗೂ ಸಂಗೀತಾ (7) ಎಂದು ಗುರುತಿಸಲಾಗಿದೆ.
ನಂದಿಕೂರಿನಿಂದ ಇನ್ನ ಮಾರ್ಗವಾಗಿ ಕೇರಳದ ಕಾಸರಗೋಡಿಗೆ ಹಾದು ಹೋಗಲಿರುವ 400 ಕೆ ವಿ ಸಾಮರ್ಥ್ಯದ ವಿದ್ಯುತ್ ಸ್ಪೀಡರ್ ಟವರ್ ಅಳವಡಿಕೆಯ ಯೋಜನೆಯ ಬಗ್ಗೆ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.
ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಡಾ. ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.