Showing 20 of 3073 posts • Page 52 of 154
ಉಡುಪಿಯ ರಾಷ್ಟ್ರೀಯ ಸಂಘಟನೆ, ಆದಿಮ ಕಲಾ ಟ್ರಸ್ಟ್ ಇತ್ತೀಚಿಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯಲ್ಲಿ, ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ಹಿಲ್ಕೋಡು ಮತ್ತು ಮಾವಿನಕೆರೆ
ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ.
ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ ‘ನೆರೆಹೊರೆಯವರ ಹಕ್ಕುಗಳು’ ಎಂಬ ಶೀರ್ಷಿಕೆ ಯಡಿ ಹತ್ತುದಿನಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಉಡುಪಿ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಉದ್ಘಾಟನೆ ಕಾರ್ಯಕ್ರಮ ನ.23ರಂದು ಬೆಳಿಗ್ಗೆ 6.30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ
ಸಮಾಜದಲ್ಲಿ ಋಣಾತ್ಮಕ ದೌರ್ಬಲ್ಯ ಕಡಿಮೆಯಾಗಿ ಧನಾತ್ಮಕತೆ ಹೆಚ್ಚಬೇಕು. ಜಗತ್ತು ಭಗವಂತನ ಸಾಮ್ರಾಜ್ಯ ಎನ್ನುವುದನ್ನು ಎಲ್ಲರೂ ಅರಿಯಬೇಕು
ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶನದಂತೆ ಯುವಜನಸೇವಾ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ
ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ.
ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ.
ಅಖಿಲ ಭಾರತ ಬಿಲ್ಲವರ ಯೂನಿಯನ್ ಕುದ್ರೋಳಿ ಮಂಗಳೂರು ವತಿಯಿಂದ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ ಇದೇ ಪ್ರಪ್ರಥಮ ಬಾರಿಗೆ ‘ಜಾಗತಿಕ ಬಿಲ್ಲವರ ಕ್ರೀಡೋತ್ಸವ-2026 ‘
ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾದ ರಂಗಭೂಮಿ ಉಡುಪಿ ಸಂಸ್ಥೆ ಆಯೋಜಿಸುವ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನ. 23ರಂದು ಸಂಜೆ 5ಗಂಟೆಗೆ ಉಡುಪಿ
ಕಾಂಗ್ರೆಸ್ ಸರಕಾರದ ಕಳೆದ ಎರಡೂವರೆ ವರ್ಷಗಳ ಕಾರ್ಯವೈಖರಿ ನೋಡುವಾಗ ಬೇಸರ ಆಗುತ್ತದೆ. ಗ್ರಾಮೀಣ ಪ್ರದೇಶದ ಒಂದು ರಸ್ತೆಗಳ ಗುಂಡಿ ಮುಚ್ಚಲು ಕೂಡ ಇವರಿಗೆ ಸಾಧ್ಯವಾಗುತ್ತಿಲ್ಲ.
ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದವರು.
ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51) ಅವರು ಬುಧವಾರ
ಎರಡು ಮೂರು ತಿಂಗಳಿಂದ ಡಿಕೆ ಶಿವಕುಮಾರ್ ಹೇಳಿಕೆ ಗಮನಿಸುತ್ತಿದ್ದೇನೆ. ಬಹಳ ಮಾರ್ಮಿಕವಾಗಿ ಮಾತನಾಡುತ್ತಿದ್ದಾರೆ. ಯಾತಕ್ಕಾಗಿ ಮಾತನಾಡುತ್ತಿದ್ದಾರೆ ಗೊತ್ತಿಲ್ಲ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ
ಬೆಂಗಳೂರಿನಲ್ಲಿ ಹಾಡು ಹಗಲೇ ದರೋಡೆ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೀದರ್ ನಲ್ಲೂ ಇದೇ ರೀತಿಯ ದರೋಡೆ ಪ್ರಕರಣ ನಡೆದಿತ್ತು.
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ಅವರು ನೀಡಿರುವ ಹೇಳಿಕೆ ಇದೀಗ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ.
ಮಲ್ಪೆ ಕಡಲ ತೀರದ 9 ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿ ಮೀನು ಮಾರಾಟ ಫೆಡರೇಶನ್ ಕೈಗೊಂಡಿರುವ ನಿರ್ಧಾರದ ವಿರುದ್ಧ ಮಲ್ಪೆ ಶ್ರೀಹನುಮಾನ್ ವಿಠೋಬಾ ಭಜನಾ ಮಂದಿರ
ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಗೆ ಬರುವ 10 ಗ್ರಾಪಂಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆ
ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ.