Showing 20 of 3085 posts • Page 56 of 155
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ. ಗ್ರೂಪ್ ಪ್ರಾಯೋಜಕತ್ವದಲ್ಲಿ 4ನೇ ಬಾರಿ “ಬೃಹತ್ ಉದ್ಯೋಗ ಮೇಳ”ವನ್ನು ನವೆಂಬರ್ 6ರಂದು ಉಡುಪಿಯ ಕುಂತಳನಗರದ ಪ್ರಕಾಶ ಶೆಟ್ಟಿ ಕನ್ವೆನ್ಷನ್ ಸೆಂಟರ್
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಐತಿಹಾಸಿಕ ‘ಲಕ್ಷ ಕಂಠ ಗೀತ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಉಡುಪಿ ಶ್ರೀಕೃಷ್ಣಮಠದಲ್ಲಿ ತುಳಸೀ ಪೂಜೆ, ಕ್ಷೀರಾಬ್ದಿ ಪೂಜೆ, ತೆಪ್ಪೋತ್ಸವ ಸಹಿತ ವಾರ್ಷಿಕ ಲಕ್ಷದೀಪೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಆದಿಉಡುಪಿಯ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಮರಗಳನ್ನು ಕಡಿದು, ಶೆಡ್ ಹಾಗೂ ಇಂಟರ್ಲಾಕ್ಗಳನ್ನು ಧ್ವಂಸ ಮಾಡಿದ್ದಾರೆ. ಈ ಕೃತ್ಯದಲ್ಲಿ ಭಾಗಿ
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ 30 ಗಂಟೆಗಳ ಹ್ಯಾಕಥಾನ್ “ಹ್ಯಾಕೋತ್ಸವ 2025” ರ ಉದ್ಘಾಟನಾ ಸಮಾರಂಭವು 03 ನವೆಂಬರ್ 2025ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.
ಭಾರತದ ವನಿತೆಯರ ಕ್ರಿಕೆಟ್ ತಂಡ ವಿಶ್ವಕಪ್ ಜಯಿಸಿರುವ ಪ್ರಯುಕ್ತ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಜಹಾಂಗೀರ್ ಭಟ್ ಉಡುಪಿ ಸ್ವೀಟ್ಸ್ ಹೌಸ್ ಸಹಯೋಗದಲ್ಲಿ ನಗರದ ಸಿಟಿ ಬಸ್ಸ್ ನಿಲ್ದಾಣ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆಕಟ್ಟೆ ಪ್ರದೇಶದಲ್ಲಿ ಇಬ್ಬರ ಸಾವಿಗೆ ಕಾರಣವಾದ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ವಶಕ್ಕೆ ಬಂದಿದೆ.
ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ಶನಿವಾರ ತಡರಾತ್ರಿ ನಿಧನ ಹೊಂದಿದರು. ನ.1ರಂದು ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯ
ಕಾಪು ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ನಾಡಿನಲ್ಲಡೆ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ನೆಲೆಸಿದ್ದು, ಕನ್ನಡದ ಕಂಪು ಎಲ್ಲೆಡೆ ಹರಿದಾಡಿದೆ. ಉಡುಪಿಯ ಕಟಪಾಡಿ ನಿವಾಸಿ ಜಯಕರ್ ಕುಂದರ್ ತಮ್ಮ ಆಟೋ ರಿಕ್ಷಾಕ್ಕೆ ಕನ್ನಡ ಧ್ವಜ
ರುಚಿ ರುಚಿಯಾದ ಡ್ರೈ ಫ್ರೂಡ್ಸ್ ಸ್ಮೆಲ್ ತಗೊಂಡ್ರೆ ಸಾಕು ಅಮಲೇರುವಂತೆ ಮಾಡುವ ನಾನಾಬಗೆಯ ಆಲ್ಕೋಹಾಲ್ ಗಳು. ಉಡುಪಿಯಲ್ಲಿ ತಿಂಗಳ ಮೊದಲೇ ಕ್ರಿಸ್ಮಸ್ ತಯಾರಿ ಜೋರಾಗಿದೆ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆ
ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಭಾರತದ ಐಕ್ಯತೆಯ ಓಟವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ
2025 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ 77 ಮಂದಿಯ ಹೆಸರು ಪ್ರಶಸ್ತಿಗೆ ಆಯ್ಕೆಗೊಂಡಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.