Showing 20 of 3348 posts • Page 61 of 168
ಅಕ್ಷತಾ ಪೂಜಾರಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿ ಹಾಗೂ ಸುಳ್ಳು ಎಫ್ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳನ್ನು ವಜಾ
ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ನಡೆಸುವ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ
ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ, ಕ್ಷೇತ್ರದ ಜನರ ಸಮಸ್ಯೆಗೆ ಧ್ವನಿಯಾಗಬೇಕಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳುವ ಸಲುವಾಗಿ ವಿಧಾನಸಭೆಗೆ ತೆರಳುತ್ತಿದ್ದಾರೆಯೇ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಮಂದಹಾಸ ಮೂಡಿದ್ದು, ನಗರ ಠಾಣೆ ಪೊಲೀಸರಿಂದ 8 ಲಕ್ಷದ 83 ಸಾವಿರದ 400 ರೂ. ಮೌಲ್ಯದ 60 ಮೊಬೈಲ್ ಹಸ್ತಾಂತರ ಮಾಡಲಾಗಿದೆ.
ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.
ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಜಿಲ್ಲಾ ಶಾಖೆಯು ಸಾರ್ವಜನಿಕರ ಅನುಕೂಲಕ್ಕಾಗಿ “ಮೈ ಡೆಂಟಿಸ್ಟ್” ಎಂಬ ಬಾಯಿಯ ಆರೋಗ್ಯದ ನಿಯತಕಾಲಿಕೆ
ಸಂವಿಧಾನದ ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ ಸಹೋದರತೆ ಮತ್ತು ಸಾಮಾಜಿಕ ನ್ಯಾಯವನ್ನು ಅರಿತುಕೊಂಡು ಜೀವಿಸಿದಾಗ ಹಬ್ಬಗಳ ಆಚರಣೆಗೆ ನಿಜವಾದ ಅರ್ಥ ಬರುತ್ತದೆ
ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಗೂಡ್ಸ್ ವಾಹನದಲ್ಲಿ ಸೆಂಟ್ರಿಂಗ್ ಮಷೀನ್ ಗಳೊಂದಿಗೆ ಕೂಲಿ ಕಾರ್ಮಿಕರನ್ನು ಸಾಗಿಸುವ ಕೆಲಸ ನಿರಂತರ ಹಾಗೂ ನಿರಾತಂಕವಾಗಿ ನಡೆಯುತ್ತಿದ್ದು
ಉಡುಪಿಯ ಶ್ರೀ ಕೃಷ್ಣ ಮಠ ಮತ್ತೊಂದು ಪರ್ಯಾಯೋತ್ಸವಕ್ಕೆ ಸಿದ್ಧವಾಗುತ್ತಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಅತ್ಯಂತ ಎಳೆಯ ಪ್ರಾಯದಲ್ಲಿ
ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.
ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ
ನಗರಸಭೆ ಕಚೇರಿಯ ಶೌಚಾಲಯದ ತ್ಯಾಜ್ಯ ನೀರಿನ ಕೊಳವೆಯ ಜೋಡಣೆ ಕಳಚಿಕೊಂಡಿದ್ದು, ಇದರಿಂದಾಗಿ ಶೌಚತ್ಯಾಜ್ಯಗಳು ಹೊರಬೀಳುತ್ತಿದ್ದು, ಪರಿಸರದಲ್ಲಿ ರೋಗ ಹರಡುವ ಭೀತಿ ಎದುರಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಚನೆಯಾಗಿರುವ ಎಸ್ಐಟಿ, ಆ ವ್ಯಾಪ್ತಿಯಲ್ಲಿ ದಾಖಲಾಗಿರುವ ಎಲ್ಲ ಅಪರಾಧ ಪ್ರರಕಣ
ಹೂವಿನ ಅಲಂಕಾರದಿಂದ ಸಿಂಗಾರಗೊಂಡ ಕಟ್ಟಡ, ರಂಗೋಲಿಯ ಚಿತ್ತಾರ, ನಗುಮೊಗದಿಂದ ಅತಿಥಿಗಳನ್ನು ಸ್ವಾಗತಿಸಿದ ಅಧಿಕಾರಿಗಳು. ಎಲ್ಲರಲ್ಲೂ ಸಂತಸ, ಸಡಗರ.
ಅಖಿಲ ಭಾರತ ಜೀವ ವಿಮಾ ನೌಕರರ ಸಂಘದ 27ನೇ ದ್ವೈ ವಾರ್ಷಿಕ ಸಮ್ಮೇಳನವು ಇದೇ ಡಿ. 16 ಮತ್ತು 17 ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿತಾ ಉದಯ ಶಂಕರ್ ತಿಳಿಸಿದರು.
ಉಡುಪಿಯ ಶ್ರೀಕೃಷ್ಣಮಠದಲ್ಲಿ ಸಂಜೆ ನಡೆಯುವ ಅಷ್ಟಾವಧಾನ ಸೇವೆ ಅತ್ಯಂತ ಅಪೂರ್ವವಾಗಿದೆ. ಈ ಸೇವೆಯ ವೇಳೆಯಲ್ಲಿ ವಿವಿಧ ರೀತಿಯ ಧಾರ್ಮಿಕ ಪಠಣಗಳು ನಡೆಯುತ್ತದೆ.
ಆದಿಉಡುಪಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿದ್ದಾರೆ
ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿ
ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ವೊಂದರ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದ ಪರಿಣಾಮ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು,
ಕಂಬಳ ಕರಾವಳಿ ಭಾಗದ ಜನರ ನೆಚ್ಚಿನ ಕ್ರೀಡೆ. ಶತಮಾನಗಳ ಇತಿಹಾಸ ಇರುವ ಇದು ಕರಾವಳಿ ಜನಗಳ ನೆಚ್ಚಿನ ಕ್ರೀಡೆ, ವೀರ ಕ್ರೀಡೆ. ಮಣ್ಣಿನ ಮಕ್ಕಳ ಪ್ರತಿಷ್ಠೆಯ ಆಚರಣೆ.