Showing 20 of 3350 posts • Page 63 of 168
ಕಿದಿಯೂರು ಎಜುಕೇಶನ್ ಟ್ರಸ್ಟ್ ವತಿಯಿಂದ ನಿಟ್ಟೂರಿನ ಕಿದಿಯೂರ್ಸ್ ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ಆಶ್ರಯ ಹಾಗೂ ಹೈದರಾಬಾದಿನ ಆರ್ಜಿಎಫ್ ಸಂಸ್ಥೆ ಸಹಯೋಗ
ಕರಾವಳಿ ಕರ್ನಾಟಕದ ಅತಿದೊಡ್ಡ ಉತ್ಸವ ‘ಕೊಡಿ ಹಬ್ಬ’ ಎಂದೇ ಖ್ಯಾತಿ ಪಡೆದಿರುವ ಕೋಟೇಶ್ವರ ಕೋಟಿಲಿಂಗೇಶ್ವರ ದೇವರ ಮನ್ಮಹಾರಥೋತ್ಸವವು ಸಡಗರ ಸಂಭ್ರಮದಿಂದ ಜರುಗಿತು.
ಯಕ್ಷಗಾನ ಟ್ರಸ್ಟ್ ಉಡುಪಿ ಇದರ ವತಿಯಿಂದ ಕಿಶೋರ ಯಕ್ಷ ಸಂಭ್ರಮದ ಅಂಗವಾಗಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಕಡಿಯಾಳಿ ಕಮಲಾಬಾಯಿ ಪ್ರೌಢಶಾಲೆ ವಿದ್ಯಾರ್ಥಿಗಳು “ಶ್ವೇತ ಕುಮಾರ” ಎಂಬ ಯಕ್ಷಗಾನವನ್ನು ಪ್ರಸ್ತುತಪಡಿಸಿದರು.
ಶಾರದಾ ನೃತ್ಯಾಲಯ ಮಾರ್ಪಳ್ಳಿ ಇದರ ರಜತ ಮಹೋತ್ಸವ ಕಾರ್ಯಕ್ರಮ ಡಿ. 6 ಮತ್ತು 7ರಂದು ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ
ಪ್ರಧಾನಿ ಮೋದಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಉಡುಪಿ ಪುತ್ತಿಗೆ ಮಠ ಸನ್ಮಾನ ಮಾಡಿತು. ಸಾಮಾಜಿಕ ಜಾಲತಾಣದಲ್ಲಿ ಹೆಸರಿಗೆ ವಿರೋಧ ಚರ್ಚೆ ನಡೆಯುತ್ತಿದೆ.
ಉಡುಪಿ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು ಸಂಚಾರಕ್ಕೆ ಅಯೋಗ್ಯವಾಗಿವೆ. ಈ ಮಧ್ಯೆ ಡಿಸೆಂಬರ್ ತಿಂಗಳಲ್ಲೂ ಮಳೆ ಸುರಿಯುತ್ತಿದ್ದು ರಸ್ತೆ ರಿಪೇರಿಗೂ ತೊಡಕಾಗಿದೆ.
ಬ್ರಹ್ಮಾವರ, ಕೋಟ, ಪಡುಬಿದ್ರಿ ಹಾಗೂ ಮುಲ್ಕಿಯಲ್ಲಿ ಸರ್ವಿಸ್ ರಸ್ತೆ ಮತ್ತು ಪ್ಲೈ ಓವರ್ ರಚಿಸಲು ವಿಸ್ತ್ರತ ಯೋಜನಾ ವರದಿ ಸಿದ್ದಪಡಿಸಲು ಏಜೆನ್ಸಿ ನೇಮಕವಾಗಿದೆ
ಉಡುಪಿ ಚಿಟ್ಪಾಡಿಯ ಶಾರದಾಂಬ ದೇವಾಸ್ಥಾನ ಗೋಪುರ ಬಳಿಯ ಮನೆಯೊಂದರಲ್ಲಿ ನ.30ರಂದು 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ
ಉತ್ತಮ ಆಡಳಿತ ನಿರ್ವಹಣೆ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಉಡುಪಿ ತಾಲೂಕು 80 ಬಡಗಬೆಟ್ಟು
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಉಡುಪಿ ಮತ್ತು ರಾಷ್ಟ್ರ ಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ
ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್, ಹೆಬ್ರಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡಲ್ಪಡುವ ‘ಶಾರದಾ ಕೃಷ್ಣ’ ಪ್ರಶಸ್ತಿಗೆ ಕಿರುತೆರೆ ನಟ, ರಂಗನಿರ್ದೇಶಕ ಎಸ್.ಎನ್. ಸೇತುರಾಮ್ ಅವರು ಆಯ್ಕೆಯಾಗಿದ್ದಾರೆ.
ಶಿವಗಿರಿ ಮಠ ವರ್ಕಲ, ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಆಶ್ರಯದಲ್ಲಿ ನಾಳೆ (ಡಿ.3) ಮಂಗಳೂರು ವಿವಿ ಕ್ಯಾಂಪಸ್ ಮಂಗಳಗಂಗೋತ್ರಿ
ಒಣ ಹುಲ್ಲಿಗೆ ಇಟ್ಟ ಬೆಂಕಿಗೆ ಶಾಲಾ ಬಸ್ ವೊಂದು ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಆಟೋ ರಿಕ್ಷಾ ಮತ್ತು ಕಾರು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವೆ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದನ್ನು ಪ್ರಧಾನಿ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ದೂರುದಲ್ಲಿ ನಿಂತು ನೋಡುವ ಆಸೆ ನನಗೆ ಇತ್ತು.
ಭಾನುವಾರ ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಭೀಕರ ಅಪಘಾತ ನಡೆದು ಐವರು ಅಸುನೀಗಿದ್ದರು. ಅಲ್ಲಿಂದ ಸ್ವಲ್ಪ ದೂರ ಮತ್ತೊಂದು ಸರಣಿ ಅಪಘಾತ ಸಂಭವಿಸಿ ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ
ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಡಿ. 2 ರಂದು ಬೆಳಿಗ್ಗೆ 10.30ಕ್ಕೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.
ಉಡುಪಿ ಕುಂದಾಪುರದ ಕೋಡಿಯಿಂದ ಕೋಟೇಶ್ವರದ ಕಿನಾರ, ಹಳುವಳ್ಳಿ, ಬೀಜಾಡಿಯವರೆಗೆ ಬೆಳಗ್ಗೆ ರಾಶಿ- ರಾಶಿ ಬೂತಾಯಿ (ಬೈಗೆ) ಮೀನುಗಳು ಕಡಲ ತೀರಕ್ಕೆ ಬಂದಿದೆ. ಅದನ್ನು ಕೊಂಡೊಯ್ಯಲು ಜನ ಮುಗಿ ಬಿದ್ದ ಪ್ರಸಂಗವೂ ನಡೆಯಿತು.