Showing 20 of 3348 posts • Page 65 of 168
ಜಿಲ್ಲೆಯಾದ್ಯಂತ ಬುಧವಾರ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧೆ ಭಕ್ತಿಯಿಂದ ನೆರವೇರಿತು. ಷಷ್ಠಿ ಅಂಗವಾಗಿ ನಾಗಬನ ಹಾಗೂ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು.
ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿಗೆ ಆಗಮಿಸುತ್ತಿದ್ದು ಅಕ್ಷರಶಃ ಉಡುಪಿ ಖಾಕಿ ಕೋಟೆಯಾಗಿ ಮಾರ್ಪಾಡಾಗಿದೆ. ಶುಕ್ರವಾರ ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದ ವರೆಗೂ ಪ್ರಧಾನಿ ರೋಡ್ಶೋ ನಡೆಯಲಿದ್ದು
ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ ಅಳವಡಿಕೆ ಮಾಡಲಾಗುತ್ತಿದೆ. ಮಾಜಿ ಸಚಿವ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಬಂಗಾರದ ಕವಚವನ್ನು ಸೇವಾ ರೂಪದಲ್ಲಿ ನೀಡುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನವೆಂಬರ್ 28ರಂದು ಉಡುಪಿ ನಗರ ಠಾಣಾ ವ್ಯಾಪ್ತಿ,
ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11.40 ಸುಮಾರಿಗೆ ಉಡುಪಿ ಬನ್ನಂಜೆ
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ ಪಿಜಿ ಮತ್ತು ಆ್ಯಂಟಿ ಸಬೋಟೇಜ್ ಚೆಕ್
ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ಬೆಂಗಳೂರಿನ ಕ್ರೀಡಾ ಸಂಘಟಕ ಸಂಸ್ಥೆ ಎನ್ಇಬಿಯ ಸಹಯೋಗದೊಂದಿಗೆ “ಉಡುಪಿ ಫುಲ್ ಮ್ಯಾರಥಾನ್” ಮುಂದಿನ ವರ್ಷದ ಜನವರಿ 11ರಂದು ನಡೆಯಲಿದೆ
ಪ್ರಧಾನಿ ಮೋದಿ ಅವರು ಇದೇ ನವೆಂಬರ್ 28 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಐತಿಹಾಸಿಕ ಉಡುಪಿ ಶ್ರೀ ಕೃಷ್ಣಮಠಕ್ಕೆ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದು, ಶ್ರೀ ಕೃಷ್ಣನ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.
ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ
ಹೆಜ್ಜೆ-ಗೆಜ್ಜೆ ಫೌಂಡೇಶನ್ ಉಡುಪಿ- ಮಣಿಪಾಲ ಇದರ ವತಿಯಿಂದ “ಭಕ್ತ ನೃತ್ಯ ಸೌರಭ” ರಾಷ್ಟ್ರಮಟ್ಟದ ಭರತನಾಟ್ಯ ಸ್ಪರ್ಧೆ ನ. 30ರಂದು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪ
ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಜರಗಿತು.
ಮಣಿಪಾಲದ ಎರಡು ಹಾಸ್ಟೆಲ್ಗಳ ಮೇಲೆ ದಾಳಿ ನಡೆಸಿ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ, ಅವರಿಂದ ಸುಮಾರು 36,000 ರೂ. ಮೌಲ್ಯದ 727 ಗ್ರಾಂ ಗಾಂಜಾ
ನೂತನ ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜನವರಿ 15 ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ ಲೋಕಾರ್ಪಣೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ
ಕಾಲದಿಂದ ಕಾಲಕ್ಕೆ ಕಾನೂನುಗಳು ಬದಲಾಗುತ್ತಿರುತ್ತವೆ. ಅನೇಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಆದರೆ ಹಳ್ಳಿಯಲ್ಲಿ ನಮ್ಮ ಹಿರಿಯರು ಕಟ್ಟಿದ ಗಾದೆ ಮಾತುಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎಂದು ಉಡುಪಿ
ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ 25 ವರ್ಷದ ಯುವಕನೊಬ್ಬ ನಿಧನರಾಗಿದ್ದಾರೆ.
ಉಡುಪಿಯ ರಾಷ್ಟ್ರೀಯ ಸಂಘಟನೆ, ಆದಿಮ ಕಲಾ ಟ್ರಸ್ಟ್ ಇತ್ತೀಚಿಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯಲ್ಲಿ, ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ಹಿಲ್ಕೋಡು ಮತ್ತು ಮಾವಿನಕೆರೆ
ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ.
ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ ‘ನೆರೆಹೊರೆಯವರ ಹಕ್ಕುಗಳು’ ಎಂಬ ಶೀರ್ಷಿಕೆ ಯಡಿ ಹತ್ತುದಿನಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಉಡುಪಿ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಉದ್ಘಾಟನೆ ಕಾರ್ಯಕ್ರಮ ನ.23ರಂದು ಬೆಳಿಗ್ಗೆ 6.30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ
ಸಮಾಜದಲ್ಲಿ ಋಣಾತ್ಮಕ ದೌರ್ಬಲ್ಯ ಕಡಿಮೆಯಾಗಿ ಧನಾತ್ಮಕತೆ ಹೆಚ್ಚಬೇಕು. ಜಗತ್ತು ಭಗವಂತನ ಸಾಮ್ರಾಜ್ಯ ಎನ್ನುವುದನ್ನು ಎಲ್ಲರೂ ಅರಿಯಬೇಕು