Showing 20 of 3080 posts • Page 67 of 154
ವೈಯಕ್ತಿಕ ವೈದ್ಯಕೀಯ ವಿಮೆ ಹಾಗೂ ಜೀವ ವಿಮೆಯನ್ನು ಸೊನ್ನೆ ಮಾಡಿ ಶೇ. 99ರಷ್ಟು ದಿನ ಬಳಕೆಯ ವಸ್ತುಗಳನ್ನು ಶೇ. 5ರ ವ್ಯಾಪ್ತಿಗೆ ತಂದು ಶೇ. 98ರ ವ್ಯಾಪ್ತಿ
ಪ್ರವಾದಿ ಮುಹಮ್ಮದ್ ಅವರ ಜನ್ಮದಿನ ಅಂಗವಾಗಿ ಈದ್ ಮಿಲಾದ್(ಮಿಲಾದುನ್ನಬಿ)ಯನ್ನು ಜಿಲ್ಲೆಯಾದ್ಯಂತ ಶುಕ್ರವಾರ ಆಚರಿಸಲಾಯಿತು.
ಬುಡೋಕಾನ್ ಕರಾಟೆ ಇಂಟರ್ ನ್ಯಾಷನಲ್ ಅಧ್ಯಕ್ಷ ಹಾಗೂ ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಅಲೈಡ್ ಆರ್ಟ್ಸ್ ನ ಸಂಸ್ಥಾಪಕ ಹನ್ಸಿ ಪ್ರವೀಣ್ ಕುಮಾರ್ ಅವರ ನೆನಪಿನ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ
ಜನರಲ್ಲಿ ಆರ್ಥಿಕ ಸಂಪನ್ಮೂಲವನ್ನು ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ ಎಂದು ವಿಧಾನಪರಿಷತ್ತಿನ ಸದಸ್ಯ ಐವನ್ ಡಿಸೋಜಾ ಹೇಳಿದರು.
ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೂಲಕ ಮೋಸ ಮಾಡಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಹೇರಾಡಿ ಗ್ರಾಮದ ರಶ್ಮಿ ಬಾರ್ ಆ್ಯಂಡ್ ಲಾಡ್ಜ್ ಕಟ್ಟಡದ 2ನೇ ಮಹಡಿಯ ರೂಮ್ ನಂಬ್ರ 203 ರಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಬ್ರಹ್ಮಾವರ ಪೊಲೀಸರು 11ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಲ್ಕು ಸ್ಲಾಬ್ ಗಳಲ್ಲಿದ್ದ ಜಿ.ಎಸ್.ಟಿ ತೆರಿಗೆ ಮಿತಿಯನ್ನು ಎರಡು ಸ್ಲಾಬ್ ಮಾಡುವ ಮೂಲಕ ಔಷಧಿ, ಜೀವವಿಮೆಯೂ ಸೇರಿದಂತೆ ಹಲವು ಅಗತ್ಯ ವಸ್ತುಗಳ ಮೇಲಿನ ತೆರಿಗೆ ಕಡಿಮೆ ಮಾಡಲಾಗಿದೆ.
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅಜ್ಜರಕಾಡಿನ ಟೌನ್ ಹಾಲ್ನಲ್ಲಿ ನಡೆಯಿತು.
ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಡಾ. ಸೋಮೇಶ್ ಸೊಲೊಮನ್, ವಿಜಯಲಕ್ಷ್ಮೀ ಯಾನೆ ವಿಜಯ, ನವನೀತ್ ನಾರಾಯಣ ಎಂದು ಗುರುತಿಸಲಾಗಿದೆ.
ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪಾರ್ಟ್ ಮೆಂಟ್ ವೊಂದರ ಫ್ಲ್ಯಾಟ್ ನಲ್ಲಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಬುಧವಾರ ಮಧ್ಯಾಹ್ನ ಮಣಿಪಾಲದಲ್ಲಿ ಸಂಭವಿಸಿದೆ.
: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಪಟ್ಟಾಭಿಷೇಕ
ಮೂವರು ಮುಸುಕುಧಾರಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ ಕುಕ್ಕಿಕಟ್ಟೆಯ ಕಲ್ಯಾಣನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಭಿಕ್ಷಾಟನೆಯಲ್ಲಿ ನಿರತರಾಗಿದ್ದ ಇಬ್ಬರು ಅಪ್ರಾಪ್ತ ಬಾಲಕರನ್ನು ನಗರದ ಸಿಟಿ ಸೆಂಟರ್ ಮಾಲ್ ಬಳಿ ರಕ್ಷಿಸಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಆಶ್ರಯದಲ್ಲಿ ಓಸ್ಕರ್ ಫರ್ನಾಂಡಿಸ್ ಅವರ ಸ್ಮರಣಾರ್ಥವಾಗಿ ಇದೇ ಸೆ.7ರಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ
ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷರು ಹಾಗೂ ಅವರ ಸಹಚರರು ಭ್ರಷ್ಟಾಚಾರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ
ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ
ಟ್ರಕ್ ನ ಚಕ್ರದಡಿಗೆ ಸಿಲುಕಿ ಬೈಕ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಉಡುಪಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೆ. 3ರಿಂದ 14ರವರೆಗೆ “ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್” ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ. 3ರಂದು ಸಂಜೆ 6ಗಂಟೆಗೆ ಅಜ್ಜರಕಾಡಿನ ಟೌನ್ ಹಾಲ್ನಲ್ಲಿ ನಡೆಯಲಿದೆ.