Showing 20 of 3351 posts • Page 70 of 168
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಭಾರತದ ಐಕ್ಯತೆಯ ಓಟವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ
2025 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ 77 ಮಂದಿಯ ಹೆಸರು ಪ್ರಶಸ್ತಿಗೆ ಆಯ್ಕೆಗೊಂಡಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಉಡುಪಿಯ ಉದ್ಯಾವರದ ವಿಜಯ ಕಾಂಪ್ಲೆಕ್ಸ್ ನಲ್ಲಿ ಆರಂಭಗೊಂಡಿರುವ ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನೆ
ಮೊಂಥಾ ಚಂಡಮಾರುತದ ಪರಿಣಾಮವಾಗಿ ಹಾಗೂ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿಮಳೆಯಿಂದ ಕಡಲು ಪ್ರಕ್ಷುಬ್ಧಗೊಂಡಿದ್ದು, ಜಿಲ್ಲೆಯಾದ್ಯಂತ ಕಡಲ ಭೋರ್ಗರೆತ ಹೆಚ್ಚಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿರುವ
ರೈಲ್ವೆ ಹಳಿಗೆ ತಲೆಕೊಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಸಂಭವಿಸಿದೆ.
ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಹೇರೂರಿನಲ್ಲಿ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದು ಗಂಟೆಗಳ ಕಾಲ ಸುತ್ತಮುತ್ತಲಿನ ಪರಿಸರದಲ್ಲಿ ಕಾಲ್ನಡಿಗೆಯ ಮೂಲಕ ತೆರಳಿ ಪರಿಸರ ಆಸಕ್ತರು 32 ಪ್ರಬೇಧಗಳ 65 ಹಕ್ಕಿ
ವಾರಾಹಿ ಕುಡಿಯುವ ನೀರಿನ ಸಮಸ್ಯೆ ಕುರಿತ ವಿಷಯ ಇಂದು ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು.
ಕಂಬಿಯೊಳಗೆ ಸಿಲುಕಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಎಂಬಲ್ಲಿ ನಡೆದಿದೆ.
ಉಡುಪಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ “ವೋಟ್ ಚೋರ್ ಗದ್ದಿ ಚೋಡ್” ಸಹಿ ಅಭಿಯಾನವನ್ನು ಉಡುಪಿ ಹಳೆ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಯಿತು.
ನಿಟ್ಟೂರು ಕೆಎಸ್ಆರ್ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.26ರಂದು ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರೆಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.
ಅಶಕ್ತರ, ಧ್ವನಿ ಇಲ್ಲದವರ ಪರವಾಗಿ ನಿಂತು ಅವರಿಗೆ ನೆರವು ನೀಡುವುದೇ ಕಾಂಗ್ರೆಸ್ ಪಕ್ಷದ ಮೂಲಧ್ಯೇಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಉಡುಪಿ ಸಂತೆಕಟ್ಟೆ, ಗೋಪಾಲಪುರದ ವಿಭಾ ದೇವದಾಸ್ ಮೆಮೋರಿಯಲ್ ಟ್ರಸ್ಟ ನ ದೇವದಾಸ್ ರವರು ಅಲ್ಟ್ರಾ ಸೌಂಡ್ ಯಂತ್ರವನ್ನು ದಾನವಾಗಿ ನೀಡುವ ಹಸ್ತಾಂತರ ಕಾರ್ಯಕ್ರಮ
ಲಕ್ಷದ್ವೀಪದ ಸುತ್ತಮುತ್ತ ವಾಯುಭಾರ ಕುಸಿತವಾಗಿದ್ದು ಚಂಡಮಾರುತದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಭಾರಿ ಗಾಳಿಮಳೆ ಬೀಳುವ ಸಾಧ್ಯತೆ ಇದೆ.
ಅಮೋಘ ಉಡುಪಿ ವತಿಯಿಂದ ಹಿರಿಯ ಸಾಹಿತಿ ದಿ.ಎಸ್.ಎಲ್.ಬೈರಪ್ಪ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಯಿತು.
ವ್ಯಂಗ್ಯಚಿತ್ರ ಹಾಸ್ಯದ ಕಣ್ಣಿನಲ್ಲಿ ಜೀವನವನ್ನು ನೋಡುವ ಕಲೆಯಾಗಿದೆ. ವ್ಯಂಗ್ಯಚಿತ್ರ ನಮ್ಮನ್ನು ನಗಿಸುವುದರೊಂದಿಗೆ ಆಳವಾಗಿ ಚಿಂತಿಸುವಂತೆಯೂ ಮಾಡುತ್ತದೆ. ನಮ್ಮನ್ನು ಸೃಜನಾತ್ಮಕ