Showing 20 of 3077 posts • Page 72 of 154
ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಎನ್ನಿಸಿಕೊಂಡಿದ್ದ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ʼಚೆನ್ನʼ ಎಂಬ ಹೆಸರಿನ ಕೋಣ
ನಟ ದರ್ಶನ್ ಜಾಮೀನು ರದ್ದು ವಿಚಾರಕ್ಕೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು.
ವಿದೇಶಿ ಶಕ್ತಿಗಳ ಕುಮ್ಮಕ್ಕಿನಿಂದಾಗಿ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿಯವರು ಸಾಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಕಣ್ಣಿನಿಂದ ನೋಡಿ ಅರಾಜಕತೆ ಸೃಷ್ಟಿಸುವ
ಜಿಲ್ಲೆಯಲ್ಲಿ ದಲಿತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ
ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಿಟಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಧೀರಜ್ ಶಾಂತಿ ಅವರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅವರಿಗೆ ಮನವಿ ಸಲ್ಲಿಸಿತು.
ಉಡುಪಿ ಪೊಲೀಸ್ ಠಾಣೆ ವ್ಯಾಪ್ತಿಯ ಪುತ್ತೂರು ಸುಬ್ರಹ್ಮಣ್ಯ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಮೂವರು ಆರೋಪಿಗಳನ್ನು ಬಂಧಿಸಿದ್ದೇವೆ.
ಅಜ್ಜರಕಾಡಿನ ನಿರ್ಮಾಣ ಹಂತದ ಸರ್ಕಾರಿ ಆಸ್ಪತ್ರೆ ಕಟ್ಟಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ಪೈಪ್ ಮತ್ತು ಫಿಟ್ಟಿಂಗ್ಗಳನ್ನು ಕಳವು ಮಾಡಿದ ಪ್ರಕರಣ
ಜೈನ ಕಾಶಿ ಟ್ರಸ್ಟ್ ಜೈನಮಠ ಮೂಡುಬಿದಿರೆ, ಮೂಡುಬಿದಿರೆ ಆಳ್ವಾಸ್ ಕಾಲೇಜು ಹಾಗೂ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರ ಉಡುಪಿ ಇದರ ಸಂಯುಕ್ತ ಆಶ್ರಯ
ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ “ಆಟಿಡೊಂಜಿ ವಿಪ್ರಕೂಟ” ಸಾಂಸ್ಕೃತಿಕ ಹಬ್ಬ
ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಡಜನರು ಬದುಕು ಕಟ್ಟಿಕೊಳ್ಳಲು ಅನುಕೂಲ ಆಗಿದೆ. ಪಂಚ ಗ್ಯಾರಂಟಿ ಯೋಜನೆಯಿಂದ ಜನರ ಖರೀದಿ ಸಾಮರ್ಥ್ಯ ಕೂಡ ಹೆಚ್ಚಾಗಿದೆ
2025ರ ಎಪ್ರಿಲ್ ತಿಂಗಳಿನಿಂದ ಅನ್ವಯಿಸುವಂತೆ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ 10 ಸಾವಿರ ಗೌರವಧನ ನೀಡಬೇಕು
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತು ನಿಯಂತ್ರಣಕ್ಕಾಗಿ 166 ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಮತ್ತು ಜಾಗೃತಿ ಕಮಿಟಿಗಳನ್ನು ರಚಿಸಲಾಗಿದೆ
ಸಂಪೂರ್ಣ ಟಿಂಟ್ ಅಳವಡಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ತೆರಳುತ್ತಿದ್ದ ಕಾರೊಂದನ್ನು ಮಣಿಪಾಲ ಪೊಲೀಸರು ತಡೆದು ಚಾಲಕ ಹಾಗೂ ಕಾರನ್ನು ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.
ಉಡುಪಿಯ ಸಿಟಿ ಸೆಂಟರ್ ಮಾಲ್ ಬಿಲ್ಡಿಂಗ್ ನಲ್ಲಿ ಆ. 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಸಿಟಿ ಸೆಂಟರ್ ಮಾಲ್ ನ ಮ್ಯಾನೇಜರ್ ರಾಧಾಕೃಷ್ಣ ಪ್ರಭು ತಿಳಿಸಿದರು.
ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ 41ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಕಡಿಯಾಳಿಯ ಶ್ರೀ ಮಹಿಷಾಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.
ಉಡುಪಿ ದೈವಜ್ಞ ಬ್ರಾಹ್ಮಣ ಸಂಘದ ಮಹಿಳಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯನ್ನು ಉಡುಪಿ ಒಳಕಾಡಿನ ದೈವಜ್ಞ ಮಂದಿರದಲ್ಲಿ ನೆರವೇರಿಸಲಾಯಿತು.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಬೆಳಗಿನ ಜಾವ ಅವರ ತಂದೆ ತಾಯಿಯೊಂದಿಗೆ ಆಗಮಿಸಿ ಶ್ರೀ ಕೃಷ್ಣನ ದರ್ಶನ ದರ್ಶನ ಪಡೆದರು.